• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಲ ಸಂಪನ್ಮೂಲ, ಸಣ್ಣ ನೀರಾವರಿ ಸಚಿವರ ಸಭೆ ಕರೆಯಲು ಈಶ್ವರ ಖಂಡ್ರೆ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಕಲುಷಿತಗೊಂಡಿರುವ ಕಾರಣ ಬಳಕೆಯಾಗದೆ ಇರುವ ತಿಪ್ಪಗೊಂಡನಹಳ್ಳಿ (Thippagondanahalli)ಜಲಾಶಯದ ನೀರನ್ನು ಶುದ್ಧೀಕರಿಸಿ ಕಟ್ಟಡ ನಿರ್ಮಾಣ, ಕೈಗಾರಿಕೆಗಳ ಬಳಕೆಗೆ ಪೂರೈಕೆ ಮಾಡಲು ಅನುವಾಗುವಂತೆ ಜಲ ಸಂಪನ್ಮೂಲ ಮತ್ತು ಸಣ್ಣ ನೀರಾವರಿ ಸಚಿವರ ಸಭೆ ಕರೆದು ಸಮಾಲೋಚಿಸಲು ಪರಿಸರ ಸಚಿವ ಈಶ್ವರ ಖಂಡ್ರೆ Minister Ishwara Khandre)ಮುಖ್ಯಮಂತ್ರಿಗಳಿಗೆ ಪತ್ರ letter Chief Minister. ಬರೆದಿದ್ದಾರೆ.

ADVERTISEMENT

ಪ್ರಸ್ತುತ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತವಾಗಿರುವ ತಿಪ್ಪಗೊಂಡನಹಳ್ಳಿ ಜಲಾಶಯ ಮತ್ತು ಬೆಂಗಳೂರಿನ ವಿವಿಧ ಕೆರೆಗಳ ಬಳಿ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ, ನೀರು ಶುದ್ಧೀಕರಿಸಿ ಕಟ್ಟಡ ನಿರ್ಮಾಣ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಗೆ ನೀರು ಪೂರೈಕೆ ಮಾಡಿದಲ್ಲಿ ಅದರಿಂದ ಸರ್ಕಾರಕ್ಕೂ ಆದಾಯ ಬರುತ್ತದೆ, ಜೊತೆಗೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸುವುದೂ ತಗ್ಗುತ್ತದೆ ಎಂದು ಪತ್ರದಲ್ಲಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕಟ್ಟಡ ನಿರ್ಮಾಣಕ್ಕೆ ಮಾರಾಟ ಮಾಡುವ ಪರಿಸರ ಇಲಾಖೆಯ ಪ್ರಸ್ತಾವನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ ತರುವಾಯ ನೀತಿ ರೂಪಿಸಲಾಗಿದ್ದು, ಈ ನಿರ್ಧಾರಕ್ಕೆ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಿಯಲ್ ಎಸ್ಟೇಟ್ ಸಂಸ್ಥೆಗಳ ಸಭೆಯಲ್ಲಿ ಮೆಚ್ಚುಗೆಯೂ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ.ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ ಮಾಡುತ್ತಿರುವುದರಿಂದ ಬಹುಮಹಡಿ ಕಟ್ಟಡಗಳಿಗೆ ಆದಾಯವೂ ಬರುತ್ತಿದೆ ಜೊತೆಗೆ ಕಟ್ಟಡ ನಿರ್ಮಾಣದಾರರಿಗೆ ನೀರೂ ಲಭ್ಯವಾಗುತ್ತಿದೆ.

ತ್ಯಾಜ್ಯ ನೀರು ಕೆರೆ, ನದಿ ಸೇರುವುದೂ ತಪ್ಪುತ್ತದೆ ಜೊತೆಗೆ ಅಂತರ್ಜಲ ಮಟ್ಟ ಕಾಯ್ದುಕೊಳ್ಳಲೂ ಅನುಕೂಲವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಕೃತಿ, ಪರಿಸರ ಉಳಿಸುವ ದೃಷ್ಟಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯ ಮತ್ತು ಇತರ ಕೆರೆಗಳ ನೀರನ್ನು ಶುದ್ಧೀಕರಿಸಿ ಕೈಗಾರಿಕೆ, ನಿರ್ಮಾಣ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಲು ಪರಿಸರ, ಜಲ ಸಂಪನ್ಮೂಲ, ಸಣ್ಣ ನೀರಾವರಿ ಸಚಿವರುಗಳ ಸಭೆ ಕರೆದು ಸಮಾಲೋಚಿಸಲು ಮುಖ್ಯಮಂತ್ರಿಗಳನ್ನು ಈಶ್ವರ ಖಂಡ್ರೆ ಕೋರಿದ್ದಾರೆ.

Tags: CM Siddaramaiah‌Congress PartyEnvironment Minister Eshwar KhandreKarnataka forest department
Previous Post

ಪ್ರಯಾಣಿಕರಿಗೆ ಗುಡ್​ ನ್ಯೂಸ್​: 100 ಹೊಸ ಬಿಎಂಟಿಸಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ

Next Post

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತಾಂದತೆ ಮಿತಿಮೀರಿದೆ – ಸಿ.ಟಿ.ರವಿ !

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತಾಂದತೆ ಮಿತಿಮೀರಿದೆ – ಸಿ.ಟಿ.ರವಿ !

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತಾಂದತೆ ಮಿತಿಮೀರಿದೆ - ಸಿ.ಟಿ.ರವಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada