• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in ವಿದೇಶ
0
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್
Share on WhatsAppShare on FacebookShare on Telegram

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ.

ADVERTISEMENT

ಪರಿಣಾಮ 19ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೇಂದ್ರ ಗಾಜಾದ ಅಲ್-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆದಿದೆ. ಹಮಾಸ್ ಉಗ್ರರು ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಿ ಸುಮಾರು 1,200 ಜನರ ಸಾವಿಗೆ ಕಾರಣರಾಗಿದ್ದರು. ಅಲ್ಲದೇ, ಆ ವೇಳೆ ಸುಮಾರು 250ಕ್ಕೂ ಅಧಿಕ ಜನರನ್ನು ಅಪಹರಿಸಿದ್ದರು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಇಸ್ರೇಲ್ ಕೂಡ ಹಲವರನ್ನು ಬಲಿ ಪಡೆದಿದೆ.

ಮೇ 29ರಂದು ದಾಳಿ ನಡೆಸಿತ್ತು ಇಸ್ರೇಲ್ ವಾಯು ದಾಳಿಗೆ ಗಾಜಾದ ರಫಾದಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ ಕನಿಷ್ಠ 45 ಜನ ಸಾವನ್ನಪ್ಪಿದ್ದರು. ಟೆಲ್ ಅವಿವ್ ಪ್ರದೇಶದ ಮೇಲೆ ಹಮಾಸ್ ಉಗ್ರರು ರಾಕೆಟ್‌ಗಳ ದಾಳಿ ನಡೆಸಿದ ಬೆನ್ನಲ್ಲೇ ಭಾನುವಾರ ತಡರಾತ್ರಿ ರಫಾ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿತ್ತು. ಕೂಡಲೇ ಕಾರ್ಯಾಚರಣೆ ನಿಲ್ಲಿಸಬೇಕೆಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯ ಸೂಚಿಸಿತ್ತು. ಆದರೂ ಇಸ್ರೇಲಿ ಪಡೆಗಳು ಆಕ್ರಮಣವನ್ನು ಮತ್ತಷ್ಟು ಹೆಚ್ಚಿಸಿದೆ.

Tags: #israilGaza
Previous Post

ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

Next Post

ಚಾರಣಕ್ಕೆ ಹೋದವರು ಹೆಣವಾಗಿದ್ದು ಹೇಗೆ..? ಸರ್ಕಾರದ ನೆರವು..

Related Posts

ವೆನೆಜುವೆಲಾದಲ್ಲಿ ಪ್ರಬಲ ಅವಳಿ ಭೂಕಂಪ: ಅವಶೇಷಗಳಡಿಯಲ್ಲಿ ಮಗು ಜನನ
Top Story

ವೆನೆಜುವೆಲಾದಲ್ಲಿ ಪ್ರಬಲ ಅವಳಿ ಭೂಕಂಪ: ಅವಶೇಷಗಳಡಿಯಲ್ಲಿ ಮಗು ಜನನ

by ಪ್ರತಿಧ್ವನಿ
June 27, 2026
0

ಬುಧವಾರ ಸಂಜೆ ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪ ಸಂಪೂರ್ಣ ದೇಶವನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ನೋಡನೋಡುತ್ತಿದ್ದಂತೆ ಬಹು ಅಂತಸ್ತಿನ ಕಟ್ಟಡಗಳು ನೆಲಸಮವಾಗಿದ್ದು, ಸಾವಿರಾರು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ....

Read moreDetails
ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

June 26, 2026
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮೋದಿಗೆ ಇರಾನ್​ ಆಹ್ವಾನ

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮೋದಿಗೆ ಇರಾನ್​ ಆಹ್ವಾನ

June 24, 2026
ತಾಯಿಯನ್ನು ಉಳಿಸಲು ಹೋದ ಮಗ ನ್ಯೂಯಾರ್ಕ್ ಪ್ರವಾಸದಲ್ಲಿ ದುರಂತ ಅಂತ್ಯ

ತಾಯಿಯನ್ನು ಉಳಿಸಲು ಹೋದ ಮಗ ನ್ಯೂಯಾರ್ಕ್ ಪ್ರವಾಸದಲ್ಲಿ ದುರಂತ ಅಂತ್ಯ

June 19, 2026
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

June 16, 2026
Next Post

ಚಾರಣಕ್ಕೆ ಹೋದವರು ಹೆಣವಾಗಿದ್ದು ಹೇಗೆ..? ಸರ್ಕಾರದ ನೆರವು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada