• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಸ್ರೇಲ್-ಹಮಾಸ್ ಯುದ್ಧ: ಹಿಂಸಾಚಾರದ ಕೃತ್ಯ ಖಂಡನೀಯ ಎಂದ ಬರಾಕ್ ಒಬಾಮಾ

ಪ್ರತಿಧ್ವನಿ by ಪ್ರತಿಧ್ವನಿ
November 5, 2023
in Top Story, ವಿದೇಶ
0
ಇಸ್ರೇಲ್-ಹಮಾಸ್ ಯುದ್ಧ:  ಹಿಂಸಾಚಾರದ ಕೃತ್ಯ ಖಂಡನೀಯ ಎಂದ ಬರಾಕ್ ಒಬಾಮಾ
Share on WhatsAppShare on FacebookShare on Telegram

ವಾಷಿಂಗ್ಟನ್: ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಎರಡೂ ಕಡೆಗಳಿಂದ ನಡೆಯುತ್ತಿರುವ ಹಿಂಸಾಚಾರದ ಕೃತ್ಯಗಳನ್ನು ಸಮಾನವಾಗಿ ಖಂಡಿಸಿದ್ದಾರೆ.

ADVERTISEMENT

ತಮ್ಮ ಮಾಜಿ ಸಿಬ್ಬಂದಿ ಪಾಡ್ ಸೇವ್ ಅಮೇರಿಕಾ(Pod Save America) ಸಂಸ್ಥೆಗಾಗಿ ನಡೆಸಿದ ಪಾಡ್​ಕಾಸ್ಟ್​ನಲ್ಲಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ – ಹಮಾಸ್ ಸಮಸ್ಯೆ ನೂರು ವರ್ಷ ಹಳೆಯದಾಗಿದ್ದು, ಸದ್ಯ ಸಾಮಾಜಿಕ ಮಾಧ್ಯಮಗಳು ಈ ಬೆಂಕಿಗೆ ತುಪ್ಪ ಸುರಿಯುತ್ತಿವೆ ಮತ್ತು ದ್ವೇಷ ಹೆಚ್ಚಿಸುತ್ತಿವೆ ಎಂದು ಅವರು ಹೇಳಿದ್ದಾರೆ.

“ಈ ವಿಷಯದಲ್ಲಿ ನಾನು ಹಿಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತೇನೆ. ನನ್ನ ಅಧ್ಯಕ್ಷತೆಯ ಅವಧಿಯಲ್ಲಿ ಈ ಸಮಸ್ಯೆಯ ನಿವಾರಣೆಗೆ ನಾನು ಮತ್ತೇನು ಮಾಡಬಹುದಿತ್ತು ಎಂದು ಪ್ರಶ್ನಿಸಿಕೊಳ್ಳುತ್ತೇನೆ. ನಾನು ಈ ವಿಚಾರದಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದು ನಿಜವಾದರೂ, ಅವುಗಳೆಲ್ಲದರ ಹೊರತಾಗಿ ನಾನು ಮತ್ತೇನೋ ಮಾಡಬಹುದಿತ್ತಾ ಎಂದು ನನ್ನ ಮನಸ್ಸು ನನಗೆ ಕೇಳುತ್ತಿರುತ್ತದೆ” ಎಂದು ಒಬಾಮಾ ಪಾಡ್​ಕಾಸ್ಟ್​ನಲ್ಲಿ ತಿಳಿಸಿದ್ದಾರೆ.

Tags: Barak ObamaHamasisrelPod Save America
Previous Post

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ : ಸತೀಶ ಜಾರಕಿಹೊಳಿ

Next Post

ಇಂದೋರ್ ನಗರದಲ್ಲಿ ಸಾವಿರಾರು ಕೋಟಿ ಮೌಲ್ಯದ ರೈಲ್ವೆ ಯೋಜನೆ ಪ್ರಕಟಿಸಿದ ಅಶ್ವಿನಿ ವೈಷ್ಣವ್

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಇಂದೋರ್ ನಗರದಲ್ಲಿ ಸಾವಿರಾರು ಕೋಟಿ ಮೌಲ್ಯದ ರೈಲ್ವೆ ಯೋಜನೆ ಪ್ರಕಟಿಸಿದ ಅಶ್ವಿನಿ ವೈಷ್ಣವ್

ಇಂದೋರ್ ನಗರದಲ್ಲಿ ಸಾವಿರಾರು ಕೋಟಿ ಮೌಲ್ಯದ ರೈಲ್ವೆ ಯೋಜನೆ ಪ್ರಕಟಿಸಿದ ಅಶ್ವಿನಿ ವೈಷ್ಣವ್

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!