• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Iran–Israel War: ಇರಾನ್ ಮೇಲೆ ಇಸ್ರೇಲ್‌ ದಾಳಿ: ಮತ್ತೆ ಸಂಘರ್ಷ ಶುರು

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in Top Story, ಕರ್ನಾಟಕ, ವಿದೇಶ
0
Iran–Israel War: ಇರಾನ್ ಮೇಲೆ ಇಸ್ರೇಲ್‌ ದಾಳಿ: ಮತ್ತೆ ಸಂಘರ್ಷ ಶುರು
Share on WhatsAppShare on FacebookShare on Telegram

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಕಳೆದ ಕೆಲ ಸಮಯದಿಂದ ಕೊಂಚ ತಣ್ಣಗಾಗಿದ್ದ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಇದೀಗ ಮತ್ತೆ ಉದ್ವಿಗ್ನವಾಗಿದೆ. ಇಂದು ಇರಾನ್‌ನ ರಾಜಧಾನಿ ಟೆಹ್ರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಈಗ ಇಸ್ರೇಲ್‌ ಮೇಲೆ ಇರಾನ್ ಕೂಡ ಪ್ರತಿದಾಳಿ ನಡೆಸುವ ಸಾಧ್ಯತೆಯಿದ್ದು, ಪ್ರತಿದಾಳಿ ಎದುರಿಸಲು ಇಸ್ರೇಲ್ ಕೂಡ ಸಜ್ಜಾಗಿದೆ.

ADVERTISEMENT
Advocate Vivek Jain says : ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ಬಗ್ಗೆ ಲಾಯರ್‌ ಹೇಳಿದ್ದೇನು..! #pratidhvani #ed

ಇರಾನ್‌ನ ರಾಜಧಾನಿ ಟೆಹ್ರಾನ್ ಸೇರಿ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಕೆಲವು ಭಾಗಗಳಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಇರಾನ್ ದೇಶದ ವಾಯುಪ್ರದೇಶವನ್ನು ಮುಚ್ಚಲಾಗಿದೆ ಮತ್ತು ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇಸ್ರೇಲ್ ರಕ್ಷಣಾ ಸಚಿವ ಈ ದಾಳಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇರಾನ್ ದಾಳಿ ನಡೆಸಲು ಸಂಚು ರೂಪಿಸಿದೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

BSY Birthday Celebration : ರಾಜ್ಯದ ಧೀಮಂತ ನಾಯಕನಿಗೆ ಜನ್ಮದಿನದ ಸಂಭ್ರಮ.! #pratidhvani

ಇನ್ನು ಇಸ್ರೇಲ್ ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದೆ. ನಾಗರಿಕರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ. ಇರಾನ್ ಯಾವ ಕ್ಷಣದಲ್ಲಾದರೂ ಡ್ರೋನ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳ ಮೂಲಕ ಪ್ರತಿದಾಳಿ ನಡೆಸಬಹುದು ಎಂಬ ಆತಂಕ ಇದೆ. ಕಳೆದ ವರ್ಷ ಜೂನ್‌ನಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ 12 ದಿನಗಳ ವೈಮಾನಿಕ ಸಂಘರ್ಷ ನಡೆದಿತ್ತು. ಇದೀಗ ಮತ್ತೆ ಉದ್ವಿಗ್ನತೆ ತೀವ್ರವಾಗಿದೆ. ಈ ಬೆಳವಣಿಗೆಯಿಂದಾಗಿ ಮತ್ತೆ ಪೂರ್ಣ ಪ್ರಮಾಣದ ಯುದ್ಧ ಆರಂಭವಾಗುವ ಭೀತಿ ವ್ಯಕ್ತವಾಗಿದೆ. ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಪರಿಸ್ಥಿತಿಯನ್ನು ಗಮನಿಸುತ್ತಿವೆ.

Tags: Iraniran israel warIran–Israel war 2026Israelwar
Previous Post

ಭಾರತದ ರಾಜಕೀಯ ಇತಿಹಾಸದಲ್ಲಿ ಕರಾಳ ಅಧ್ಯಾಯ: ಕೇಜ್ರಿವಾಲ್ ಕೇಸಿನ ಹಿಂದಿನ ಅಸಲಿ ಸಂಚೇನು..?

Next Post

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿ ಆರೋಪ: ಮಾ.11ರಂದು ಬೃಹತ್‌ ಪ್ರತಿಭಟನೆಗೆ ಕರೆ

Related Posts

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?
Top Story

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?

by ಪ್ರತಿಧ್ವನಿ
July 6, 2026
0

ಭಾರತದ ಸಂವಿಧಾನ ಮತ್ತು ಗಣತಂತ್ರ ವ್ಯವಸ್ಥೆ ಸಮ ಸಮಾಜದ ಕಲ್ಪನೆಯೊಂದಿಗೇ ಎಂಟು ದಶಕಗಳನ್ನು ಪೂರೈಸಿದ್ದರೂ ತಳಸಮಾಜಕ್ಕೆ ಸೇರಿದ ಸಾಮಾನ್ಯ ಜನತೆಯ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ಇಂದಿಗೂ ಸಹ...

Read moreDetails
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ

July 5, 2026
ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

July 5, 2026
Rajasthan rape case

ದೇಶವನ್ನೇ ಬೆಚ್ಚಿ ಬೀಳಿಸಿದ್ದ ರಾಜಸ್ತಾನ ಅಪ್ರಾಪ್ತೆಯ ರೇಪ್ ಕೇಸ್‌ : ಕಾಮುಕರ ಜಾಡು ಹಿಡಿದ ಖಾಕಿಗೆ ಸಿಕ್ಕ ಇಂಚಿಂಚೂ ಮಾಹಿತಿ ಇಲ್ಲಿದೆ..!

July 5, 2026
ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ  ಹೃದಯಾಘಾತ: ಬಿಎಲ್‌ಒ  ಸಾ**

ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ ಹೃದಯಾಘಾತ: ಬಿಎಲ್‌ಒ ಸಾ**

July 5, 2026
Next Post
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿ ಆರೋಪ: ಮಾ.11ರಂದು ಬೃಹತ್‌ ಪ್ರತಿಭಟನೆಗೆ ಕರೆ

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿ ಆರೋಪ: ಮಾ.11ರಂದು ಬೃಹತ್‌ ಪ್ರತಿಭಟನೆಗೆ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada