• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆಗೊಳಿಸಿದ ಇಸ್ರೇಲ್

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಇತರೆ / Others
0
Share on WhatsAppShare on FacebookShare on Telegram

ಜೆರುಸಲೇಂ:ಇಸ್ರೇಲ್ ಮೇಲಿನ ಮಾರಣಹೋಮದ ರೂವಾರಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯಾಗಿದ್ದು, ಈತನ ಕೊನೆ ಕ್ಷಣದ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ.ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್’ನನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದರು.

ADVERTISEMENT

🚨BREAKING NEWS : A photo has been making the rounds on social media showing what’s claimed to be the body of Hamas leader Yahya Sinwar.

Reports suggest a major attack happened tonight in the Rafah area. However, it’s still unclear if Sinwar was actually the target. pic.twitter.com/VnwSbVhxl5

— Eli Afriat 🇮🇱🎗 (@EliAfriatISR) October 17, 2024

ಇದೀಗ ಆತನ ಕೊನೆ ಕ್ಷಣದ ಡ್ರೋಣ್ ವಿಡಿಯೋಗಳನ್ನು ಇಸ್ರೇಲ್ ಬಿಡುಗಡೆ ಮಾಡಿದ್ದು, ಈ ಮೂಲಕ ಹತ್ಯೆ ಮಾಡಿರುವುದನ್ನು ಖಚಿತಪಡಿಸಿದೆ.

כוחות חטיבה 401 פועלים במרחב ג׳אבליה שבצפון הרצועה במסגרת המבצע של אוגדה 162.

בפעילות כוחות האוגדה חזרו למרחב ג׳באליה. עד כה חוסלו עשרות מחבלים בתקיפות מדויקות של כלי טיס של חיל האוויר ובקרבות פנים אל פנים והושמדו אמצעי לחימה רבים ומבנים שהאויב התבצר בהם לפעילויות טרור>> pic.twitter.com/ehfbM6jeGH

— צבא ההגנה לישראל (@idfonline) October 17, 2024

ಇಸ್ರೇಲ್ ಬಿಡುಗಡೆ ಮಾಡಿದ ಡ್ರೋನ್ ದೃಶ್ಯಾವಳಿಯಲ್ಲಿ ಯಹ್ಯಾ ಸಿನ್ವರ್‌ನ ಕೊನೆಯ ಕ್ಷಣಗಳು ಕಂಡು ಬಂದಿದೆ. ಸಿನ್ವರ್ ತನ್ನ ಅಂತ್ಯದ ಕ್ಷಣಗಳಲ್ಲಿ ಗಾಯಗೊಂಡಿದ್ದರೂ, ಡ್ರೋನ್ ಕಡೆಗೆ ವಸ್ತು (ಮರದ ಕೋಲು) ವೊಂದನ್ನು ಎಸೆಯುತ್ತಿರುವುದು ಕಂಡು ಬಂದಿದೆ.

Raw footage of Yahya Sinwar’s last moments: pic.twitter.com/GJGDlu7bie

— LTC Nadav Shoshani (@LTC_Shoshani) October 17, 2024

ಈತನ್ಮಧ್ಯೆ ಸಿನ್ವರ್‌ ಹತ್ಯೆಯ ಬಳಿಕ ಹಮಾಸ್‌ಗೆ ಭಾರಿ ಪೆಟ್ಟು ಬಿದ್ದಂತಾಗಿದೆ. ಸಿನ್ವರ್ ಹತ್ಯೆಯಿಂದ ಯುದ್ಧ ಅಂತ್ಯ ಗೊಂಡಿಲ್ಲ. ಸಿನ್ವರ್‌ ಹತ್ಯೆ ಹಮಾಸ್ ಪಿಡುಗು ನಿರ್ಮೂಲನೆಗೊಳಿಸುವ ಯತ್ನ ದಲ್ಲಿ ದೊಡ್ಡ ಮೈಲುಗಲ್ಲು ಇದಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

During IDF operations in Gaza, 3 terrorists were eliminated. The IDF and ISA are checking the possibility that one of the terrorists was Yahya Sinwar. At this stage, the identity of the terrorists cannot be confirmed.

In the building where the terrorists were eliminated, there…

— Israel Defense Forces (@IDF) October 17, 2024

ಗಾಜಾದಲ್ಲಿ ಗುರುವಾರ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ಮೂವರು ಬಂಡುಕೋರರು ಮೃತಪಟ್ಟಿದ್ದು, ಮೂವರಲ್ಲಿ ಸಿನ್ವರ್‌ ಕೂಡ ಒಬ್ಬನಾಗಿದ್ದ ಎಂದು ಇಸ್ರೇಲ್ ತಿಳಿಸಿತ್ತು.ಆದರೆ ಸಿನ್ವರ್‌ ಮೃತಪಟ್ಟಿರುವುದನ್ನು ಹಮಾಸ್ ಸಂಘಟನೆ ಇನ್ನೂ ದೃಢಪಡಿಸಿಲ್ಲ.

2023ರ ಅಕ್ಟೋಬರ್ 7ರಂದು ಇಸ್ರೇಲ್ ನೆಲಕ್ಕೆ ನುಗ್ಗಿ ಹಮಾಸ್ ನಡೆಸಿದ್ದ ಮಾರಣಹೋಮದ ಮಾಸ್ಟರ್ ಮೈಂಡ್ ಯಾಹ್ಯಾ ಸಿನ್ವಾರ್ ಎಂದು ಇಸ್ರೇಲ್ ಆರೋಪಿಸಿತ್ತು.

Tags: 3 terrorists.IDF operations in GazaNew York TimessuspectedYahya Sinwar.
Previous Post

ಬಾಬಾ ಸಿದ್ದೀಕ್‌ ಹತ್ಯೆಯನ್ನು ರಾಜಕೀಯಗೊಳಿಸದಿರಿ; ಪುತ್ರ ಜೀಷನ್‌ ಸಿದ್ದೀಕ್‌ ಮನವಿ

Next Post

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada