• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಪ್ರತಿಧ್ವನಿ by ಪ್ರತಿಧ್ವನಿ
April 25, 2026
in ವಿದೇಶ
0
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!
Share on WhatsAppShare on FacebookShare on Telegram

ಇಸ್ರೇಲ್:

ADVERTISEMENT

ಇಸ್ರೇಲ್ ಪ್ರಧಾನಿ ನೆತ್ಯಾಹು ಅವರಿಗೆ ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆಯಾಗಿದ್ದು, ಅದಕ್ಕೆ ಯಶಸ್ವಿಯಾಗಿ ಚಿಕಿತ್ಸೆ ಪಡೆದಿರುವುದಾಗಿ ಅವರು ಸ್ವತಃ ಬಹಿರಂಗಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ತಮ್ಮ ಆರೋಗ್ಯ ಸ್ಥಿತಿ ಇದೀಗ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ. ಸುಮಾರು ಒಂದು ವರ್ಷದ ಹಿಂದೆ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು, ಇತ್ತೀಚಿನ ತಪಾಸಣೆಯ ವೇಳೆ ಪ್ರಾಸ್ಟೇಟ್ ಗ್ರಂಥಿಯಲ್ಲಿ ಒಂದು ಸೆಂಟಿಮೀಟರ್‌ಗಿಂತಲೂ ಕಡಿಮೆ ಗಾತ್ರದ ಗಡ್ಡೆ ಪತ್ತೆಯಾಗಿದೆ. ಬಳಿಕ ನಡೆಸಿದ ಪರೀಕ್ಷೆಗಳಲ್ಲಿ ಅದು ಆರಂಭಿಕ ಹಂತದ ಕ್ಯಾನ್ಸರ್ ಎಂದು ದೃಢಪಟ್ಟರೂ, ದೇಹದ ಇತರ ಭಾಗಗಳಿಗೆ ಹರಡಿರಲಿಲ್ಲ ಎಂದು ವಿವರಿಸಿದ್ದಾರೆ.

Rajnath Singh meet DKS : ರಾಜನಾಥ ಸಿಂಗ್‌ ನಿವಾಸಕ್ಕೆ DCM ಡಿಕೆ ಶಿವಕುಮಾರ್‌ ಭೇಟಿ..!

ವೈದ್ಯರು ನೀಡಿದ ಸಲಹೆಯಂತೆ ಚಿಕಿತ್ಸೆ ಪಡೆದು ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಜೆರುಸಲೇಂನ Hadassah Medical Center ವೈದ್ಯರು ಮತ್ತು ಸಿಬ್ಬಂದಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.ಪ್ರಸ್ತುತ ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ಇರಾನ್ ಕಡೆಯಿಂದ ತಪ್ಪು ಮಾಹಿತಿ ಹರಡುವುದನ್ನು ತಪ್ಪಿಸಲು ಮತ್ತು ದೇಶದ ಹಿತದೃಷ್ಟಿಯಿಂದ ವೈದ್ಯಕೀಯ ಮಾಹಿತಿ ಬಹಿರಂಗಪಡಿಸುವುದನ್ನು ಎರಡು ತಿಂಗಳು ಮುಂದೂಡಿದ್ದಾಗಿ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.

Maddur : ನಾಲ್ಕು ತಿಂಗಳು ಕಳೆದ್ರು ನಿಲ್ಲದ ಗೆಜ್ಜಲಗೆರೆ ಗ್ರಾಮಸ್ಥರ ನಗರಸಭೆ ವಿರೋಧ ಹೋರಾಟ..! #maddur

ತಮ್ಮ ವಯಸ್ಸಿನ ಪುರುಷರಲ್ಲಿ ಇಂತಹ ಆರೋಗ್ಯ ಸಮಸ್ಯೆ ಸಾಮಾನ್ಯ ಎಂದು ವೈದ್ಯರು ತಿಳಿಸಿದ್ದರು. ಅದನ್ನು ಹಾಗೆಯೇ ಬಿಟ್ಟು ನಿಗಾ ವಹಿಸುವುದು ಅಥವಾ ಚಿಕಿತ್ಸೆ ಮೂಲಕ ಸಂಪೂರ್ಣವಾಗಿ ತೆಗೆದುಹಾಕುವುದು ಎಂಬ ಎರಡು ಆಯ್ಕೆಗಳನ್ನು ನೀಡಲಾಗಿತ್ತು. ಆದರೆ, ತಾವು ಯಾವುದೇ ಅಪಾಯವಿಲ್ಲದೆ ಸಮಸ್ಯೆಯನ್ನು ಬುಡಸಮೇತ ಕಿತ್ತೊಗೆಯುವ ನಿಟ್ಟಿನಲ್ಲಿ ಚಿಕಿತ್ಸೆ ಪಡೆಯಲು ಮುಂದಾದೆ ಎಂದು ಅವರು ಹೇಳಿದ್ದಾರೆ. ಆರೋಗ್ಯ ಸಮಸ್ಯೆಯನ್ನು ಯಶಸ್ವಿಯಾಗಿ ಎದುರಿಸಿದ ನೆತನ್ಯಾಹು ಅವರ ಘೋಷಣೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.

Tags: Benjamin netanyahuCancer treatmentGlobal NewsHealth Disclosurehealth updateInternational PoliticsIran Conflictisrael prime ministerJerusalem HospitalJohn KerryMiddle East Tensionpolitical newspratidavaniprostate cancerUS Presidents
Previous Post

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

Next Post

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ವಿದೇಶ

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

by ಪ್ರತಿಧ್ವನಿ
April 23, 2026
0

ಅಮೆರಿಕ: ಜನ್ಮಸಿದ್ಧ ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ರಾಜಕೀಯ ವಿಶ್ಲೇಷಕ ಮೈಕೆಲ್ ಸ್ಯಾವೇಜ್​​ರ ಪಾಡ್‌ಕ್ಯಾಸ್ಟ್‌ನಲ್ಲಿನ ವಿವಾದಾತ್ಮಕ...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
Next Post
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada