• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೇರಳ | ಭದ್ರಕಾಳಿ ದೇವಾಲಯದಲ್ಲಿ ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಪೂಜೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2023
in ಇದೀಗ, ದೇಶ
0
ಎಸ್‌.ಸೋಮನಾಥ್‌

ಎಸ್‌.ಸೋಮನಾಥ್‌

Share on WhatsAppShare on FacebookShare on Telegram

ಚಂದ್ರಯಾನ 3 ಯೋಜನೆ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕೇರಳದ ತಿರುವನಂತಪುರಕ್ಕೆ ಭೇಟಿ ನೀಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಇಲ್ಲಿಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ADVERTISEMENT

ಇಲ್ಲಿರುವ ಪೌರ್ಣಮಿ-ಭದ್ರಕಾಳಿ ದೇವಸ್ಥಾನಕ್ಕೆ ಆಗಮಿಸಿದ ಸೋಮನಾಥ್ ಅವರು ವಿಶೇಷ ಪೂಜೆ ಸಲ್ಲಿಸಿದರು.

#WATCH | Kerala: ISRO chief S Somanath offers prayers at Pournamikavu, Bhadrakali Temple in Thiruvananthapuram. pic.twitter.com/8MjqllHeYb

— ANI (@ANI) August 27, 2023

ಪೂಜೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಎಸ್.ಸೋಮನಾಥ್, ಭಾರತದ ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರದೃಷ್ಟಿಯಿದ್ದು, ಅದನ್ನು ನನಸಾಗಿಸಲು ಇಸ್ರೋ ಸಿದ್ಧವಾಗಿದೆ. ಭಾರತವು ಮತ್ತಷ್ಟು ಅಂತರಗ್ರಹ ಯೋಜನೆಗಳನ್ನು ನಡೆಸಲು ಸಮರ್ಥವಾಗಿದ್ದು ಬಾಹ್ಯಾಕಾಶ ಕ್ಷೇತ್ರದ ವಿಸ್ತರಣೆಯ ಮೂಲಕ ದೇಶದ ಒಟ್ಟಾರೆ ಪ್ರಗತಿಯು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಚಂದ್ರನ ಮೇಲೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ಸೇರಿದಂತೆ ಚಂದ್ರಯಾನ-3 ಯೋಜನೆಯು ಸಂಪೂರ್ಣ ಯಶಸ್ಸು ಕಂಡಿದೆ. ಈ ಕುರಿತು ಇಡೀ ದೇಶವೇ ಹೆಮ್ಮೆಪಟ್ಟುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. ಸೂರ್ಯನ ಅಧ್ಯಯನದ ‘ಆದಿತ್ಯ-ಎಲ್1’ ಕುರಿತು ಮಾಹಿತಿ ನೀಡಿದ ಸೋಮನಾಥ್, ಸೆಪ್ಟೆಂಬರ್ ಮೊದಲ ವಾರದಲ್ಲಿ ಯೋಜನೆ ಕೈಗೊಳ್ಳಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ಘೋಷಿಸುವುದಾಗಿ ಸೋಮನಾಥ್ ಹೇಳಿದರು.

Tags: Chandrayaan 3ISROKeralaS Somanathಇಸ್ರೊಎಸ್‌.ಸೋಮನಾಥ್‌ಕೇರಳಚಂದ್ರಯಾನ 3ತಿರುವನಂತಪುರ
Previous Post

ತಮಿಳುನಾಡು | ಮಹಿಳೆಯರು ನಡೆಸುವ ಚಾಕೋಲೇಟ್‌ ಫ್ಯಾಕ್ಟರಿಗೆ ರಾಹುಲ್‌ ಗಾಂಧಿ ಭೇಟಿ

Next Post

ಚಂದ್ರಯಾನ 3 ನವ ಭಾರತದ ಚೈತನ್ಯದ ಸಂಕೇತ: ಪ್ರಧಾನಿ ನರೇಂದ್ರ ಮೋದಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
Next Post
ಪ್ರಧಾನಿ ನರೇಂದ್ರ ಮೋದಿ

ಚಂದ್ರಯಾನ 3 ನವ ಭಾರತದ ಚೈತನ್ಯದ ಸಂಕೇತ: ಪ್ರಧಾನಿ ನರೇಂದ್ರ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada