• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹಲವಾರು ವಿಶೇಷತೆಗಳಿಂದ ಸದ್ದು ಮಾಡುತ್ತಿದೆ ಉಸಿರೇ.. ಉಸಿರೇ…

Any Mind by Any Mind
July 14, 2023
in ಸಿನಿಮಾ
0
ಹಲವಾರು ವಿಶೇಷತೆಗಳಿಂದ ಸದ್ದು ಮಾಡುತ್ತಿದೆ ಉಸಿರೇ.. ಉಸಿರೇ…
Share on WhatsAppShare on FacebookShare on Telegram

ಉಸಿರೇ.. ಉಸಿರೇ… ಸದ್ಯ ಈಗಾಗಲೇ ಹಲವಾರು ವಿಶೇಷತೆಗಳಿಂದ ಸದ್ದು ಮಾಡುತ್ತಾ ಪ್ರೇಕ್ಷಕರ ಕುತೂಹಲ ಮುಡಿಸುತ್ತಿರುವ ಚಿತ್ರ..ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ” ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗುತ್ತಲೇ ಚಿತ್ರಕ್ಕೆ ಹೈ ವೋಲ್ಟೇಜ್ ಸಿಕ್ಕಿತ್ತು..
ಸದ್ಯ ಈಗಾಗಲೇ “ಉಸಿರೇ ಉಸಿರೇ” ಚಿತ್ರವು ಚಿತ್ರದ ಟೀಸರ್ ಒಂದನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚು ಮಾಡಿದೆ.

ADVERTISEMENT

ಇತ್ತೀಚೆಗೆ ಈ ಚಿತ್ರದ ಟೀಸರ್ ಬಳ್ಳಾರಿ ಶ್ರೀ ರೇಣುಕಾ ಎಲ್ಲಮ್ಮ ಜಾತ್ರೆಯಲ್ಲಿ‌‌ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಸದ್ಗುರು ಜುಮಾರಿ ತಾತಾಯ್ಯ ಅವರು ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಅಂದು ಸಂಜೆ ಮಂತ್ರಾಲಯದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಶ್ರೀ ಸುಬುಧೇಂದ್ರ ತೀರ್ಥರು ಟೀಸರ್ ಬಿಡುಗಡೆ ಮಾಡಿ ಆಶೀರ್ವಾದಿಸಿದ್ದಾರೆ. ನಾಯಕ ರಾಜೀವ್(ಬಿಗಬಾಸ್), ನಾಯಕಿ ಶ್ರೀಜಿತ ಹಾಗೂ ನಿರ್ದೇಶಕ ಸಿ.ಎಂ.ವಿಜಯ್ ಮುಂತಾದ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಟೀಸರ್ ಬಿಡುಗಡೆಯಾಗಿ ಎರಡು ದಿನಗಳಲ್ಲಿ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ, ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಈಗಾಗಲೇ ಟೀಸರ್ ನಲ್ಲಿರುವ ಸಂಗೀತ, ಹೀರೊ ಎಂಟ್ರಿ ಆಲಿ ಬ್ರಹ್ಮನಂದಮ್ ಕಾಮಿಡಿ ದೇವರಾಜ್ ರವರ ಪಾತ್ರ ಹಾಗೂ ಸಂಭಾಷಣೆ ಪ್ರೇಕ್ಷಕರ ಮನಸನ್ನು ದೋಚಿ ಒಂದೇ ದಿನದಲ್ಲಿ ಒಂದು ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆದಿದೆ..

“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಹಾಗೂ ಕಿಚ್ಚ ಸುದೀಪ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.

Tags: kannada new movieKFIsandalwoodusire usire Movie
Previous Post

” BAD ” ಚಿತ್ರದಲ್ಲಿ ಮಾನ್ವಿತ ಕಾಮತ್, ತಮ್ಮ ಪಾತ್ರದ ಬಗ್ಗೆ ಏನಂದ್ರು ಗೊತ್ತಾ?

Next Post

ರಿಷಬ್ ಶೆಟ್ಟಿ ಸಂಸ್ಥೆಯ ಶಿವಮ್ಮ ಚಿತ್ರಕ್ಕೆ ಪ್ರಶಸ್ತಿ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ರಿಷಬ್ ಶೆಟ್ಟಿ ಸಂಸ್ಥೆಯ ಶಿವಮ್ಮ ಚಿತ್ರಕ್ಕೆ ಪ್ರಶಸ್ತಿ

ರಿಷಬ್ ಶೆಟ್ಟಿ ಸಂಸ್ಥೆಯ ಶಿವಮ್ಮ ಚಿತ್ರಕ್ಕೆ ಪ್ರಶಸ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada