• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ

ಪ್ರತಿಧ್ವನಿ by ಪ್ರತಿಧ್ವನಿ
May 8, 2023
in ರಾಜಕೀಯ
0
ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​  ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ
Share on WhatsAppShare on FacebookShare on Telegram

ಮಂಡ್ಯ : ಉಚಿತವಾಗಿ ಬಜೆಟ್​ ಸಿಕ್ಕರೆ ಯಾರು ಬೇಕಿದ್ದರೂ ಉಚಿತವಾಗಿ ನೀಡುತ್ತಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ ಬಗ್ಗೆ ಸಂಸದೆ ಸುಮಲತಾ ಅಂಬರೀಶ್​ ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ನ್ನು ಅನುಷ್ಠಾನಕ್ಕೆ ತರೋದು ಅಸಾಧ್ಯ ಎಂದಿದ್ದಾರೆ.

ADVERTISEMENT

ಅಭಿವೃದ್ಧಿಯೇ ನನ್ನ ಮಂತ್ರ ಅಂತ ನಂಬಿ ಮಾಡ್ತಿರುವವರು ನರೇಂದ್ರ ಮೋದಿ.ದಿನ ಪೂರ್ತಿ ಕೆಲಸ ಮಾಡುವಂತಹ ದೊಡ್ಡ ವ್ಯಕ್ತಿ.ಮೋದಿಗೆ ಇಡೀ ವಿಶ್ವದಲ್ಲೇ ನಂಬರ್ ಒನ್ ರೇಟಿಂಗ್ ನೀಡಿದೆ .ನಮ್ಮ ಅಕ್ಕಪಕ್ಕದ ದೇಶ ಪಾಕಿಸ್ತಾನ, ಶ್ರೀಲಂಕಾ ಸಂಕಷ್ಟದಲ್ಲಿ ಸಿಲುಕಿದೆ.ಅವರೆಲ್ಲ ಸರಿಯಾಗಿ ಕೆಲಸ ಮಾಡದೇ ಉಚಿತ ಸೇವೆ ನೀಡಿ ದೇಶವನ್ನು ದಿವಾಳಿ ಮಾಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್​ನವರು ಮಹಿಳೆಯರಿಗೆ 2 ಸಾವಿರ ರೂ, ನಿರೋದ್ಯೋಗಿಗಳಿಗೆ 3 ಸಾವಿರ, ಕರೆಂಟ್​ ಉಚಿತ ಹಾಗೂ ಬಸ್​ ಸೇವೆ ಉಚಿತ ಅಂತಾರೆ. ಆದರೆ ಇದಕ್ಕೆಲ್ಲ ಡಿಕೆ ಶಿವಕುಮಾರ್​ ಸ್ಪಷ್ಟನೆ ನೀಡಿಲ್ಲ. ಇವೆಲ್ಲ ಕೇವಲ ಸುಳ್ಳು ಭರವಸೆ ಎಂದಿದ್ದಾರೆ ..

Tags: DK Shivakumarguarantee cardSUMALATHA AMBARISHಕಾಂಗ್ರೆಸ್​ಗ್ಯಾರಂಟಿ ಕಾರ್ಡ್ಡಿಕೆ ಶಿವಕುಮಾರ್​ಸುಮಲತಾ ಅಂಬರೀಶ್​
Previous Post

ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು

Next Post

ಕಾಂಗ್ರೆಸ್ ನವರು ಸುಳ್ಳು ಸುದ್ದಿ ಹರಡಿ ಸಮಾಜದಲ್ಲಿ ದ್ವೇಷ ಹುಟ್ಟಿಸುತ್ತಿದ್ದಾರೆ: ಸಿಎಂ ಬೊಮ್ಮಾಯಿ

Related Posts

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
0

ಬೆಂಗಳೂರು : ನಟ ದರ್ಶನ್‌(Darshan) ಅಭಿನಯದ ಬಹು ನಿರೀಕ್ಷಿತ ಡೆವಿಲ್‌(Devil) ಚಿತ್ರ ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳಿಗೆ ಹಬ್ಬದ ಸಂಭ್ರಮವನ್ನು ತಂದಿದೆ. ರಾಜ್ಯದ ಹಲವು ನಗರಗಳಲ್ಲಿ ಬೆಳಗ್ಗೆ 6.30ರ...

Read moreDetails
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

December 10, 2025
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

December 10, 2025
Winter Session 2025: ಕಲಾಪಕ್ಕೆ ಬಾರದ ಪರಿಷತ್‌ ಸದಸ್ಯರು: ನೆಪಕ್ಕೆ ಮಾತ್ರ ನಡೀತಿದೆಯಾ ಬೆಳಗಾವಿ ಅಧಿವೇಶನ..?

Winter Session 2025: ಕಲಾಪಕ್ಕೆ ಬಾರದ ಪರಿಷತ್‌ ಸದಸ್ಯರು: ನೆಪಕ್ಕೆ ಮಾತ್ರ ನಡೀತಿದೆಯಾ ಬೆಳಗಾವಿ ಅಧಿವೇಶನ..?

December 10, 2025
Next Post
ಕಾಂಗ್ರೆಸ್ ನವರು ಸುಳ್ಳು ಸುದ್ದಿ ಹರಡಿ ಸಮಾಜದಲ್ಲಿ ದ್ವೇಷ ಹುಟ್ಟಿಸುತ್ತಿದ್ದಾರೆ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ನವರು ಸುಳ್ಳು ಸುದ್ದಿ ಹರಡಿ ಸಮಾಜದಲ್ಲಿ ದ್ವೇಷ ಹುಟ್ಟಿಸುತ್ತಿದ್ದಾರೆ: ಸಿಎಂ ಬೊಮ್ಮಾಯಿ

Please login to join discussion

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!