• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

‘ಬಡವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಮಾಡಿದ್ದು ಸರಿಯಲ್ಲ’: ಡಿಸಿಎಂ ಡಿಕೆಶಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
June 15, 2023
in ರಾಜಕೀಯ
0
‘ಬಡವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಮಾಡಿದ್ದು ಸರಿಯಲ್ಲ’: ಡಿಸಿಎಂ ಡಿಕೆಶಿ ಕಿಡಿ
Share on WhatsAppShare on FacebookShare on Telegram

ಮೈಸೂರು : ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಕೇಂದ್ರ ಸರ್ಕಾರ ನಕಾರ ಎಂದಿರುವ ವಿಚಾರವಾಗಿ ಮೈಸೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಕಿಡಿಕಾರಿದ್ದಾರೆ. ಅವರೇನು ನಮಗೆ ಪುಕ್ಸಟ್ಟೆ ಅಕ್ಕಿ ಕೊಡೋದಿಲ್ಲ. ಈ ಬಗ್ಗೆ ನಾವು ಶೀಘ್ರದಲ್ಲಿಯೇ ಉಗ್ರ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ADVERTISEMENT

ಬರುವ ಜುಲೈ 1ರಿಂದ ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ಕೊಡುವ ಬಗ್ಗೆ ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡೋದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದೆ. ನಮಗೆ ಅಕ್ಕಿ ಕೊಡಬೇಕಾಗುತ್ತದೆ ಅಂತಾ ಬೇರೆ ರಾಜ್ಯದವರಿಗೂ ಅಕ್ಕಿ ಕೊಡೋದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಿಎಂ ಈಗಾಗಲೇ ಚತ್ತೀಸಗಢ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ನಾವು ಈ ಬಗ್ಗೆ ದೊಡ್ಡ ಹೋರಾಟ ಮಾಡಲು ನಿರ್ಧರಿಸಿದ್ದೇವೆ, ಶೀಘ್ರವೇ ಈ ಬಗ್ಗೆ ರೂಪುರೇಷೆ ತಯಾರಿಸುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿ ಮಾಡಬೇಕೆಂಬ ವಿಚಾರವಾಗಿಯೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಓಪನ್​ ಮಾರ್ಕೆಟ್​ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿ ಮಾಡಬೇಕು. ಯಾರ ಬಳಿಯೂ ಬೊಟ್ಟು ಮಾಡಿ ತೋರಿಸಿಕೊಳ್ಳುವ ರೀತಿಯಲ್ಲಿ ಕೆಲಸ ಮಾಡೋದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡೋದು ಸರಿಯಲ್ಲ. ಕೇಂದ್ರದ ನಿಲುವನ್ನು ಖಂಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.

Tags: BJPCentral Govt.DK Shivakumarಕಾಂಗ್ರೆಸ್​ಕೇಂದ್ರ ಸರ್ಕಾರಡಿ.ಕೆ ಶಿವಕುಮಾರ್ಬಿಜೆಪಿ
Previous Post

ಅಕ್ಕಿ ವಿತರಣೆಯಲ್ಲಿ ರಾಜಕೀಯ : ಕೇಂದ್ರ ಸರ್ಕಾರದ ವಿರುದ್ಧ ರಣದೀಪ್​ ಸುರ್ಜೆವಾಲಾ ಕಿಡಿ

Next Post

ಡಿಸಿಎಂ ಆದ ಬಳಿಕ ಮೈಸೂರಿಗೆ ಡಿಕೆಶಿ ಮೊದಲ ವಿಸಿಟ್​ : ಬಿಜೆಪಿ ವಿರುದ್ಧ ರೋಷಾವೇಶ

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

February 14, 2026
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

February 14, 2026
ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

February 14, 2026
Next Post
ಡಿಸಿಎಂ ಆದ ಬಳಿಕ ಮೈಸೂರಿಗೆ ಡಿಕೆಶಿ ಮೊದಲ ವಿಸಿಟ್​ : ಬಿಜೆಪಿ ವಿರುದ್ಧ ರೋಷಾವೇಶ

ಡಿಸಿಎಂ ಆದ ಬಳಿಕ ಮೈಸೂರಿಗೆ ಡಿಕೆಶಿ ಮೊದಲ ವಿಸಿಟ್​ : ಬಿಜೆಪಿ ವಿರುದ್ಧ ರೋಷಾವೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!