• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ: ರೋಹಿಣಿ ಸಿಂಧೂರಿ

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in ಇತರೆ / Others, ಇದೀಗ
0
ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ: ರೋಹಿಣಿ ಸಿಂಧೂರಿ
Share on WhatsAppShare on FacebookShare on Telegram

ಬೆಂಗಳೂರು : ಇದು ಮಾತನಾಡುವ ವೇದಿಕೆಯಲ್ಲ, ಈ ರೀತಿ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ADVERTISEMENT

ಜಾಲಹಳ್ಳಿಯ ತಮ್ಮ ನಿವಾಸದ ಬಳಿ ಐಪಿಎಸ್​​​ ಅಧಿಕಾರಿ ಡಿ.ರೂಪಾ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿ, ಸರ್ಕಾರಿ ಅಧಿಕಾರಿಗಳು, ನೌಕರರು ಮೀಡಿಯಾ ಮುಂದೆ ಬರಬಾರದು ಅಂತ ಇದೆ. ಹಾಗಾಗಿ ನಾನು ಮಾತನಾಡಿಲ್ಲ. ನಾನು ಹೇಳಬಹುದಾದ ಒಂದೇ ಮಾತು ಅಂದ್ರೆ ಆದಷ್ಟು ಬೇಗ ಅವರು ಗುಣಮುಖರಾಗಲಿ ಅಷ್ಟೇ ಎಂದಿದ್ದಾರೆ.

ಈ ವಿಚಾರವನ್ನು ಇಲ್ಲಿಗೆ ಬಿಡಲು ಸಾಧ್ಯವಿಲ್ಲ, ಕೆಲಸದ ವಿಚಾರದಲ್ಲಿ ಏನಾದರೂ ಮಾತನಾಡಲಿ, ಆದರೆ ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ. ಅಲ್ಲದೇ ಈಗಾಗಲೇ ಈ ವಿಚಾರವಾಗಿ ನನ್ನ ಪತಿ ಕೂಡಾ ಮಾತನಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ.

ರೂಪ ಅವರು. ಇಲ್ಲಸಲ್ಲದ ಆರೋಪ‌ಮಾಡಿದ್ದಾರೆ. ಸಿಎಸ್‌’ಗೆ ದೂರು ಕೊಡಲು ಬಂದಿದ್ದೇನೆ, ದೂರು ನೀಡಿದ್ದೇನೆ. ಏನು ಆಗ್ತಿದೆ ಎಲ್ಲವನ್ನೂ ಹೇಳಿದ್ದೇನೆ.  ಅವರ ಕಾರ್ಯವ್ಯಾಪ್ತಿನೆ ಬೇರೆ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ನಾನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಬಾರದು ಎಂದರು.

Tags: D RoopaRohini Sindhuri
Previous Post

ಗುಣಾತ್ಮಕ ಚಿತ್ರಗಳ ಸಾಮ್ರಾಟ ಭಗವಾನ್‌ ನಿರ್ಗಮನ

Next Post

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿ: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಹೆಚ್.ಡಿ.ಕುಮಾರಸ್ವಾಮಿ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿ: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿ: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಹೆಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!