• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಜಾಗದಲ್ಲಿ ಮಂದಿರ ಇದ್ದದ್ದು ನಿಜ :  ಕುಮಾರಸ್ವಾಮಿ

Any Mind by Any Mind
June 4, 2022
in ಕರ್ನಾಟಕ
0
ಆಯುಷ್ಮಾನ್ ಭಾರತ್ ಯೋಜನೆ ಅಡಿ ಕರೋನಾಗೆ ಚಿಕಿತ್ಸೆ ಕೊಡಿ- ಹೆಚ್.ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಅನೇಕ ಮಸೀದಿಗಳಲ್ಲಿ ಮಂದಿರವಿದೆ ಅದನ್ನು ಪರಿಶೀಲಿಸಿದರೆ ಸತ್ಯ ತಿಳಿದುಬರುತ್ತದೆ ಎಂದು ಕೆಲ ಆಯ್ದ ಮಸೀದಿಗಳನ್ನುಲ್ಲೇಖಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಈತರ ಬೆಳವಣಿಗೆ ಈಗ ರಾಜ್ಯದಲ್ಲೂ ಎದುರಾಗಿದ್ದು, ಶ್ರೀರಾಂಗಪಟ್ಟಣದ ಮಸೀದಿಯಲ್ಲಿ ಮಂದಿರವಿದೆ ಎಂಬ ವಿವಾದ ಶುರುವಾಗಿದೆ. ಈ ವಿವಾದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತೆ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಹೇಳಿಕೆ ನೀಡಿದ್ದು, ಜಾಮಿಯಾ ಮಸೀದಿ ಜಾಗದಲ್ಲಿ ದೇವಸ್ಥಾನ ಇದ್ದದ್ದು ನಿಜ ಎಂದು ಹೇಳಿದ್ದಾರೆ.

ADVERTISEMENT

ಹುಬ್ಬಳ್ಳಿ ನಗರದಲ್ಲಿ ಇಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಜಾಗದಲ್ಲಿ ಮಂದಿರ ಇದ್ದದ್ದು ನಿಜ. ಇತಿಹಾಸದಲ್ಲಿ ಓದಿ ಇದರ ಬಗ್ಗೆ ತಿಳಿದುಕೊಂಡಿದ್ದೇನೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣಕ್ಕೆ ಹಲವಡೆಯಿಂದ ಯಾತ್ರೆ ಆರಂಭಿಸಲಾಗಿದೆ. ಹೋರಾಟ, ರೋಷಾವೇಶ, ಯಾತ್ರೆ ಮಾಡಲಾಗುತ್ತಿದೆ. ಆದರೆ ಇದು ಕೂತು ಬಗೆಹರಿಸಿಕೊಳ್ಳಬೇಕಾದ ವಿಚಾರವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣಕ್ಕೆ ಹಿಂದೂ ಕಾರ್ಯಕರ್ತರು ಯಾತ್ರೆ ಆರಂಭಿಸಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಕರ್ನಾಟಕದ ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಿ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸ್ವಯಂ ಮದುವೆ ಆಗಲು ಯುವತಿಗೆ ಬಿಡಲ್ಲ, ಇದು ಹಿಂದೂ ವಿರೋಧಿ: ಬಿಜೆಪಿ ನಾಯಕಿ

Next Post

ನಟ ಸಂಚಾರಿ ವಿಜಯ್‌ ಪುತ್ಥಳಿ ಹುಟ್ಟೂರಿನಲ್ಲಿ ಅನಾವರಣ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ನಟ ಸಂಚಾರಿ ವಿಜಯ್‌ ಪುತ್ಥಳಿ ಹುಟ್ಟೂರಿನಲ್ಲಿ ಅನಾವರಣ

ನಟ ಸಂಚಾರಿ ವಿಜಯ್‌ ಪುತ್ಥಳಿ ಹುಟ್ಟೂರಿನಲ್ಲಿ ಅನಾವರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada