• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ : ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ರೇಡ್‌..! IT Raid At Dawn in Bangalore: Raid on the offices of Shobha Developers..!

Any Mind by Any Mind
March 20, 2023
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ : ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ರೇಡ್‌..! IT Raid At Dawn in Bangalore: Raid on the offices of Shobha Developers..!
Share on WhatsAppShare on FacebookShare on Telegram

ಬೆಂಗಳೂರು: ಮಾ.20: ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ಐಟಿ ದಾಳಿಯಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಐಟಿ(IT) ಅಧಿಕಾರಿಗಳು ಶೋಭಾ ಡೆವಲಪರ್ಸ್ ಮೇಲೆ ದಾಳಿ ಮಾಡಿದ್ದಾರೆ. ಇಂದು ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ಸುಮಾರು 50 ವಾಹನಗಳಲ್ಲಿ ಹತ್ತು ಅಧಿಕಾರಿಗಳನ್ನೊಳಗೊಂಡ ಐದು ತಂಡಗಳಿಂದ ಏಕಕಾಲಕ್ಕೆ ದಾಳಿಯಾಗಿದ್ದು, ಅಧಿಕಾರಿಗಳು ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಪರಿಶೀಲನೆ

ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಐವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನು ಐಟಿ ದಾಳಿ ಹಿನ್ನಲೆ ಶೋಬಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಇಂದಿನ ಕೆಲಸ ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಯಾವುದೇ ನೌಕರರನ್ನ ಹೊರಗೆ ಹೋಗದಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ಎಲ್ಲ ನೌಕರರನ್ನ ಕಚೇರಿ ಅವರಣದಲ್ಲೆ ಸ್ಥಳೀಯ ಪೊಲೀಸರು ಇರಿಸಿದ್ದಾರೆ.

ಇನ್ನು ಶೋಭಾ ಡೆವಲಪರ್ಸ್ ಮೇಲೆ IT ದಾಳಿ ವಿಚಾರ ಕುರಿತು ಮಾತನಾಡಿದ ಸುರ್ಜೇವಾಲಾ‘ IT ಎನ್ನುವುದು ಬಿಜೆಪಿ ಇಲೆಕ್ಷನ್ ಡಿಪಾರ್ಟ್ಮೆಂಟ್ ಆಗಿದೆ. ಸಿಬಿಐ ಎನ್ನುವುದು ಕ್ಯಾಪ್ಟ್ಯೂವ್ ಬ್ಯೂರೋ ಇನ್ವೆಸ್ಟಿಗೇಶನ್ ಆಗಿದೆ. ಬಿಜೆಪಿ ED, CBI ಬಳಸಿಕೊಂಡು ಚುನಾವಣೆ ತಯಾರಿ ನಡೆಸಿದೆ. ಚುನಾವಣೆ ಮೈದಾನದಲ್ಲಿ IT, ED, CBI ಇಳದಿವೆ. ನಮ್ಮ ಮೇಲೆ ಸುಳ್ಳು ಸುಳ್ಳು ಆರೋಪ ಹೇರಲು ಮುಂದಾಗಿದೆ. ಇಂದು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಲಿದೆ ಎಂದಿದ್ದಾರೆ.

Tags: BengaloreBJPCBICongress PartyDKShivakumarit raiditraidKarnatakaKPCClatestnewsPoliceshobhasiddaramaiahನರೇಂದ್ರ ಮೋದಿಬಿಜೆಪಿ
Previous Post

ಇಟಾಲಿಯನ್ ‍‍ಮತ್ತು ಸ್ಪ್ಯಾನಿಶ್ ಭಾಷೆಗಳಲ್ಲಿ ಕನ್ನಡದ ʻಕಾಂತಾರʼ

Next Post

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!