• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಎಂಎಲ್​ಸಿ ಆರ್​.ಶಂಕರ್​ ನಿವಾಸದ ಮೇಲೆ ಐಟಿ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
March 15, 2023
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಎಂಎಲ್​ಸಿ ಆರ್​.ಶಂಕರ್​ ನಿವಾಸದ ಮೇಲೆ ಐಟಿ ದಾಳಿ
Share on WhatsAppShare on FacebookShare on Telegram

ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್.ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಹಾವೇರಿಯ ಬೀರೇಶ್ವರ ನಗರದಲ್ಲಿರುವ ಆರ್​.ಶಂಕರ್​ ನಿವಾಸದ ಮೇಲೆ ಈ ರೈಡ್​ ನಡೆದಿದೆ. ಶಂಕರ್​ ಗೃಹಕಚೇರಿ ಸಂಭಾಗಣದಲ್ಲಿ ಮತದಾರರಿಗೆ ವಿತರಣೆ ಮಾಡಬೇಕೆಂದು ತಂದು ಇರಿಸಲಾಗಿದ್ದು ಸೀರೆ ಬಾಕ್ಸ್​, ತಟ್ಟೆ-ಲೋಟ , ಸ್ಕೂಲ್​ ಬ್ಯಾಗ್​ಗಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಳ್ಳಲಾದ ಎಲ್ಲಾ ವಸ್ತುಗಳ ಮೇಲೆ ಆರ್.ಶಂಕರ್ ಭಾವಚಿತ್ರವಿತ್ತು ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಸುಮಾರು ಏಳು ಗಂಟೆಗೂ ಅಧಿಕ ಕಾಲ ಐಟಿ ಅಧಿಕಾರಿಗಳು ಆರ್​.ಶಂಕರ್​​ ನಿವಾಸದಲ್ಲಿ ತಲಾಶ್ ನಡೆಸಿದ್ದು 8 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಸ್ತುಗಳು ಪತ್ತೆಯಾಗಿವೆ. 9 ಸಾವಿರಕ್ಕೂ ಹೆಚ್ಚಿನ ಶಾಲಾ- ಕಾಲೇಜು ಬ್ಯಾಗುಗಳು, 6000ಕ್ಕೂ ಅಧಿಕ ಸೀರೆಗಳು ಹಾಗೂ 40 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದು ಖಾಕಿ ವಶಕ್ಕೆ ನೀಡಿದ್ದಾರೆ.

ಇದರ ಜೊತೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಸಹ ದಾಳಿ ನಡೆಸಿದ್ದು ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಜಪ್ತಿ ಮಾಡಲಾದ ಎಲ್ಲಾ ವಸ್ತುಗಳ ಜಿಎಸ್​ಟಿ ಬಿಲ್​ ನೀಡುವಂತೆ ಐಟಿ ಅಧಿಕಾರಿಗಳು ಸೂಚಿಸಿದ್ದರೆ ಕಂದಾಯ ಇಲಾಖೆ ಅಧಿಕಾರಿಗಳು ಕೋರ್ಟ್​ ಮುಂದೆ ಎಲ್ಲಾ ದಾಖಲೆಗಳನ್ನು ನೀಡಿ ಎಫ್​ಐಆರ್​ ದಾಖಲು ಮಾಡಲಿದೆ.

Tags: BJPBJP MLC R. ShankarHaveriit raidRevenue Department Raidಬಿಜೆಪಿ
Previous Post

ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಡಿಕೆ ಸುರೇಶ್​ ಸ್ಪರ್ಧೆ.. ಹತ್ತಾರು ಆಯಾಮ..

Next Post

RRR ಸಿನಿಮಾ ಬ್ಯಾನ್‌ ಮಾಡಿ ಎಂದಿದ್ದ ಬಿಜೆಪಿ ಅಧ್ಯಕ್ಷ.. ಟ್ವೀಟ್‌ ಮೂಲಕ ಪ್ರಕಾಶ್‌ ರಾಜ್‌ ಟಾಂಗ್..!‌

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
RRR ಸಿನಿಮಾ ಬ್ಯಾನ್‌ ಮಾಡಿ ಎಂದಿದ್ದ ಬಿಜೆಪಿ ಅಧ್ಯಕ್ಷ.. ಟ್ವೀಟ್‌ ಮೂಲಕ ಪ್ರಕಾಶ್‌ ರಾಜ್‌ ಟಾಂಗ್..!‌

RRR ಸಿನಿಮಾ ಬ್ಯಾನ್‌ ಮಾಡಿ ಎಂದಿದ್ದ ಬಿಜೆಪಿ ಅಧ್ಯಕ್ಷ.. ಟ್ವೀಟ್‌ ಮೂಲಕ ಪ್ರಕಾಶ್‌ ರಾಜ್‌ ಟಾಂಗ್..!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!