• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿ.ಕೆ.ಶಿವಕುಮಾರ್‌ ಪ್ರಚಾರ ಗುತ್ತಿಗೆ ಪಡೆದಿದ್ದ ಡಿಸೈನ್ ಬಾಕ್ಸ್ಡ್‌ ಸಂಸ್ಥೆ ಮೇಲೆ IT ದಾಳಿ

Any Mind by Any Mind
October 12, 2021
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ಮತ್ತೊಂದು ದಾಳಿ ನಡೆಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ರಾಜಕೀಯ ಪ್ರಚಾರ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಜಾಹೀರಾತು ಸಂಸ್ಥೆ “ಡಿಸೈನ್ ಬಾಕ್ಸ್ಡ್‌ ಸಂಸ್ಥೆ ಮೇಲೆ ದಾಳಿ ಮಾಡಿದ್ದಾರೆ.

ADVERTISEMENT

ನರೇಶ್ ಅರೋರಾ ಮಾಲಿಕತ್ವದ ಡಿಸೈನ್ ಬಾಕ್ಸ್ ಡಿ ಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ನಿರ್ವಹಿಸುತ್ತಿದ್ದ ಸಂಸ್ಥೆಯಾಗಿದೆ.

ಡಿಸೈನ್ ಬಾಕ್ಸ್ ಸಂಸ್ಥೆಯು ಖಾಸಗಿಯಾಗಿ ಡಿ‌ಕೆ ಶಿವಕುಮಾರ್ ಅವರ ಚುನಾವಣಾ‌ ಸಮೀಕ್ಷೆ ಜವಾಬ್ದಾರಿ ಹೊತ್ತಿತ್ತು. ಕಳೆದ ತಿಂಗಳು ಸಂಸ್ಥೆಯ ಜೊತೆ ಡಿ ಕೆ ಶಿವಕುಮಾರ್ ಒಪ್ಪಂದ ಕಡಿದುಕೊಂಡಿದ್ದರು. ಬೆಂಗಳೂರಿನ ಕಾವೇರಿ ಜಂಕ್ಷನ್ ಬಳಿ ಇರುವ ಡಿಸೈನ್ ಬಾಕ್ಸ್ ಕಚೇರಿ ಮೇಲೆ ಇದೀಗ ಐಟಿ ರೇಡ್​ ನಡೆದಿದೆ. ಬೆಳಗ್ಗೆ 6.30ಕ್ಕೆ 2 ಕಾರುಗಳಲ್ಲಿ ಬಂದಿದ್ದ IT ಅಧಿಕಾರಿಗಳು ಆಗಮಿಸಿದ್ದಾರೆ. ಸಂಸ್ಥೆಯು ಖಾತೆ ಹೊಂದಿರುವ ಬ್ಯಾಂಕ್‌ಗೆ ತೆರಳಿ ಒಂದು ತಂಡ ಮಾಹಿತಿ ಸಂಗ್ರಹಿಸಿದೆ. ಬ್ಯಾಂಕ್‌ಗೆ ತೆರಳಿ ಸಂಸ್ಥೆಯ ಖಾತೆ, ವಹಿವಾಟು ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

Tags: BJPCongress PartyCovid 19DK ShivakumarPratidhvani Newsಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಎರಡು ಉಪ ಚುನಾವಣೆ: ಜೆಡಿಎಸ್ ಕಾಂಗ್ರೆಸ್‌ಗೆ ಏಟು ನೀಡುತ್ತಾ? ಅಥವಾ ಯಡಿಯೂರಪ್ಪ ಫ್ಯಾಕ್ಟರ್ ಕಾಂಗ್ರೆಸ್‌ಗೆ ನೆರವಾಗುತ್ತಾ?

Next Post

ಬೆಂಗಳೂರಿನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಕೊರತೆ; ಕತ್ತಲೆಯತ್ತ ಕರ್ನಾಟಕ?

Related Posts

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?
Top Story

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

by ಪ್ರತಿಧ್ವನಿ
August 23, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಇನ್ನೂ ಕೆಲ ಆರೋಪಿಗಳು...

Read moreDetails
ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

August 23, 2026
ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

August 23, 2026
ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

August 23, 2026
ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

August 23, 2026
Next Post
ಬೆಂಗಳೂರಿನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಕೊರತೆ; ಕತ್ತಲೆಯತ್ತ ಕರ್ನಾಟಕ?

ಬೆಂಗಳೂರಿನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಕೊರತೆ; ಕತ್ತಲೆಯತ್ತ ಕರ್ನಾಟಕ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada