• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Lakshmi Hebbalkar: ಪ್ರಥಮ ಬಾರಿಗೆ ದೇವರ ದರ್ಶನ ಪಡೆದಿದ್ದು ಖುಷಿ ನೀಡಿತು..!!

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram
  • ಪ್ರಥಮ ಬಾರಿಗೆ ತಾಯಿ ದರ್ಶನ ಪಡೆದಿರುವೆ, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇವರು ಎಲ್ಲರಿಗೂ ಸೌಭಾಗ್ಯವನ್ನು ಕೊಡಲಿ, ತಾಯಿಯ ದರ್ಶನಕ್ಕಾಗಿ ಜಿಲ್ಲಾಡಳಿತ ಉತ್ತಮ ವ್ಯವಸ್ಥೆ ಮಾಡಿದೆ. ಹಾಸನಾಂಬೆ ಮಹತ್ವದ ಬಗ್ಗೆ ಕೇಳಿದ್ದೆ. ದೇವರ ದರ್ಶನ ಪಡೆದಿದ್ದು, ಖುಷಿ ಆಯಿತು ಎಂದು ಸಚಿವರು ಹೇಳಿದರು.

ADVERTISEMENT
  • ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಹಸನ
    ಶಕ್ತಿ‌ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ಮಹಿಳೆಯರಿಗೆ ಸ್ವಾವಲಂಬನೆ, ಶಕ್ತಿ ಕೊಟ್ಟಿದೆ.‌ ನಮ್ಮ ಸರ್ಕಾರಕ್ಕೆ ಈ ಯೋಜನೆಗಳಿಂದ ಸಾರ್ಥಕತೆ ಭಾವನೆ ಮೂಡಿದೆ ಎಂದರು.

ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಆಗಸ್ಟ್ ತಿಂಗಳ ಹಣ ದೀಪಾವಳಿಗೂ ಮುನ್ನ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.

ಹಾಸನಾಂಬೆ ದರ್ಶನದ ಬಳಿಕ ಸಚಿವರು ಸಿದ್ಧೇಶ್ವರ ಸ್ವಾಮಿಯ ದರ್ಶನ ಪಡೆದರು.

ಈ ವೇಳೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಹಾಸನ ತಹಸೀಲ್ದಾರ್ ಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: Lakshmi hebbalkarlakshmi hebbalkar car accidentlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar hassan visitlakshmi hebbalkar latest newslakshmi hebbalkar livelakshmi hebbalkar newslakshmi hebbalkar powerful speechlakshmi hebbalkar recent speechlakshmi hebbalkar speakslakshmi hebbalkar speechlakshmi hebbalkar today newslakshmi hebbalkar videolakshmi hebbalkar vs nayana motammalaksmi hebbalkar
Previous Post

Farmer leaders outraged by the drop in the price of yams : ಉಳ್ಳಾಗಡ್ಡಿ ದರ ಇಳಿಕೆ ಆಕ್ರೋಶಗೊಂಡ ರೈತ ನಾಯಕರು

Next Post

Lakshmi Hebbalkar: ಸರಳತೆಯಿಂದ ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಸಚಿವೆ.

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

Lakshmi Hebbalkar: ಸರಳತೆಯಿಂದ ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಸಚಿವೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada