• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ಖಂಡಿತ ತಪ್ಪು – ಮೌನ ಮುರಿದ ಡಿಸಿಎಂ ಡಿಕೆ ಶಿವಕುಮಾರ್..! 

Chetan by Chetan
April 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 
Share on WhatsAppShare on FacebookShare on Telegram

ರಾಜ್ಯದ ಬೀದರ್ (Bidar) ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ (CET Exams) ಬರೆಯಲು ಬಂದ ವಿದ್ಯಾರ್ಥಿ ಜನಿವಾರ ತೆಗೆಯಲಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಯಿಂದ ವಂಚಿತನಾದ ಕೇಸ್ ಗೆ ಸಂಬದಪಟ್ಟಂತೆ ಡಿಸಿಎಂ ಡಿ‌.ಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿದ್ದಾರೆ. 

ADVERTISEMENT

ಈ ರೀತಿಯಾಗಿ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು ತಪ್ಪು, ಈ ಸಂಪ್ರದಾಯ ಸರಿಯಲ್ಲ.ಕೆಲವರು ಜನಿವಾರ ಹಾಕ್ತಾರೆ,ಕೆಲವರು ಲಿಂಗ ಹಾಕ್ತಾರೆ. ಅದು ಅವರವರ ನಂಬಿಕೆ.ಆದ್ರೆ ಇದನ್ನು ತೆಗೆಸುವುದು ತಪ್ಪು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಾಮಾನ್ಯವಾಗಿ ಪರೀಕ್ಷೆ ವೇಳೆ ಎಲೆಟ್ರಾನಿಕ್ಸ್ ಉಪಕರಣ ಹಾಕಿರುತ್ತಾರೆ.ಹಾಗಾಗಿ ಪೊಲೀಸರು ತಪಾಸಣೆ ಮಾಡ್ತಾರೆ.ಆದರೆ, ಜನಿವಾರ, ಲಿಂಗ ತೆಗೆಸಿದ್ದು ತಪ್ಪು.ಮಾಂಗಲ್ಯ ಸರ ಕೂಡ ಮಹಿಳೆಯರು ಹಾಕಿರುತ್ತಾರೆ.ಇದನ್ನೆಲ್ಲ ತೆಗೆಸುವುದು ತಪ್ಪು ಎಂದು ಡಿಸಿಎಂ ಡಿಕೆಶಿ ಶಿವಕುಮಾರ್ ಹಿಂದುಗಳ ಭಾವನೆಗಳ ಪರವಾಗಿ ಮಾತನಾಡಿದ್ದಾರೆ. 

Tags: ಜನಿವಾರ ಪ್ರಕರಣಡಿಸಿಎಂ ಡಿಕೆ ಶಿವಕುಮಾರ್ಬೀದರ್ ವಿದ್ಯಾರ್ಥಿಸಿಇಟಿ ಪರೀಕ್ಷೆ
Previous Post

ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ಸಿಗೆ 10 ಸ್ಥಾನ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada