• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Rahul Gandhi: ಮೋದಿ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ- ರಾಹುಲ್‌ ಗಾಂಧಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 12, 2026
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
Rahul Gandhi: ಮೋದಿ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ- ರಾಹುಲ್‌ ಗಾಂಧಿ ಕಿಡಿ
Share on WhatsAppShare on FacebookShare on Telegram

ಬೆಂಗಳೂರು: ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಅಂತಿಮಗೊಂಡ ಮಧ್ಯಂತರ ವ್ಯಾಪಾರ ಮತ್ತು ಸುಂಕ ಒಪ್ಪಂದ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ತೀವ್ರ ಕಿಡಿಕಾರಿದರು.

ADVERTISEMENT
Rahul Gandhi On epstein files : ಪ್ರಧಾನಿ ನರೇಂದ್ರ ಮೋದಿ ಅವರ ಕತ್ತು ಹಿಸುಕುತ್ತಿದ್ದಾರೆ. #pratidhvani

ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಗುಡುಗಿದ್ದಾರೆ.

ಈ ಒಪ್ಪಂದದೊಂದಿಗೆ, ಅಮೆರಿಕದ ಸರಕುಗಳಿಗೆ ಭಾರತದಲ್ಲಿ ಪ್ರವೇಶ ಸುಲಭಗೊಳಿಸಲಾಗಿದೆ, ಇದರಿಂದ ಸಣ್ಣ ರೈತರು ಮತ್ತು ಕಡಿಮೆ ಸಂಪತ್ತಿನ ರೈತರು ಅಪಾಯಕ್ಕೆ ಸಿಲುಕಿದ್ದಾರೆ. ಯುಎಸ್ ಸುಂಕಗಳು ಮೊದಲು 2025ರೊಳಗೆ ಸರಾಸರಿ 3% ಇದ್ದವು, ಆದರೆ ಈ ತಿಂಗಳ ಒಪ್ಪಂದದ ಅಡಿಯಲ್ಲಿ 18%ಕ್ಕೆ ಏರಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Rahul Gandhi On epstein files : ರಾಹುಲ್‌ ಗಾಂಧಿ ಮಾತಿಗೆ ಥಂಡಾ ಹೊಡೆದ ಬಿಜೆಪಿ ನಾಯಕರು.. #pratidhvani

ವ್ಯಾಪಾರ ಮತ್ತು ಸುಂಕ ಒಪ್ಪಂದ ಕುರಿತು ಲೋಕಸಭೆಯಲ್ಲಿ ಉಲ್ಲೇಖಿಸಿದ ರಾಹುಲ್‌ ಗಾಂಧಿ ʼನೀವು ಭಾರತವನ್ನು ಮಾರಾಟ ಮಾಡಿದ್ದೀರಿ. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ನಮ್ಮ ರೈತರು ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ನೀವು ಬಡ ರೈತರಿಗೆ ಹಾನಿ ಮಾಡುವಂತಹ ಕ್ರಮದ ಬಾಗಿಲು ತೆರೆಯಿದ್ದೀರಿ. ಈ ಹಿಂದೆ ಯಾವುದೇ ಪ್ರಧಾನಿ ಈ ರೀತಿಯ ಕ್ರಮ ಕೈಗೊಳ್ಳಿಲ್ಲ, ಇದು ಅಮೇರಿಕಾ ಮುಂದೆ ಭಾರತ ಸಂಪೂರ್ಣ ಶರಣಾಗತಿ. ದುರಂತವೆಂದರೆ ಇದು ಪ್ರಧಾನಿಯೊಬ್ಬರ ಶರಣಾಗತಿಯಲ್ಲ. 1.5 ಬಿಲಿಯನ್ ಭಾರತೀಯರ ಭವಿಷ್ಯವನ್ನು ಅಪಾಯಕ್ಕೆ ಇಟ್ಟಿದ್ದಾರೆ ಎಂದು ಗುಡುಗಿದರು.

Parliament : 92ರ ಇಳಿ ವಯಸ್ಸಲ್ಲೂ ರಾಜ್ಯಸಭೆಯಲ್ಲಿ ಗುಡುಗಿದ HD Devegowda  #pratidhvani

ರಾಹುಲ್ ಗಾಂಧಿಯ ಈ ಎಲ್ಲಾ ಹೇಳಿಕೆಗಳು ಭಾರತೀಯ ವೈದ್ಯಕೀಯ, ಆಹಾರ ಮತ್ತು ರೈತ ಸಂಘಟನೆಗಳಲ್ಲಿಯೂ ಆತಂಕ ಮೂಡಿಸಿದೆ. ಕೃಷಿ ಉತ್ಪನ್ನಗಳಿಗೆ ಜಾರಿಗೆ ಬರುವ ಅಮೆರಿಕದ ಒಪ್ಪಂದವು ರೈತರ ಮಾರಾಟದ ಬೆಲೆ, ಉತ್ಪಾದನಾ ವೆಚ್ಚ ಮತ್ತು ಜೀವನೋಪಾಯ ಮೇಲೆ ದೀರ್ಘಕಾಲಿನ ಪರಿಣಾಮ ಬೀರುತ್ತದೆ ಎಂದು ವಿಶ್ಲೇಷಿಸಲಾಗಿದೆ. ಕೇಂದ್ರ ಸರ್ಕಾರವು ಈ ಕುರಿತು ಇತ್ತಿಚೆಗೆ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ, ಆದರೆ ವ್ಯಾಪಾರ ಒಪ್ಪಂದವು ಭಾರತದ ಹೊರರಾಷ್ಟ್ರೀಯ ವ್ಯಾಪಾರ ಚಟುವಟಿಕೆಗಳನ್ನು ಮತ್ತಷ್ಟು ಮುಕ್ತಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದೆ.

Tags: AmericaBJPcongressIndiaIndian PoliticsKarnatakaKarnataka PoliticsLok Sabhalok sabha sessionNarendra ModiPoliticsRahul GandhiTade Deal
Previous Post

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ- ಗೆಟ್ ರೆಡಿ ಬೆಂಗಳೂರು: ಐತಿಹಾಸಿಕ ಪಂದ್ಯಾವಳಿಗೆ ಕೌಂಟ್ ಡೌನ್..!

Next Post

ನಾನು ಇಲ್ಲಿಗೆ ಬಂದಿದ್ದೆ ರಾಜಕಾರಣ ಮಾಡಲು: ದೆಹಲಿಯಿಂದ ಡಿಕೆಶಿ ಖಡಕ್‌ ಸಂದೇಶ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ನಾನು ಇಲ್ಲಿಗೆ ಬಂದಿದ್ದೆ ರಾಜಕಾರಣ ಮಾಡಲು: ದೆಹಲಿಯಿಂದ ಡಿಕೆಶಿ ಖಡಕ್‌ ಸಂದೇಶ

ನಾನು ಇಲ್ಲಿಗೆ ಬಂದಿದ್ದೆ ರಾಜಕಾರಣ ಮಾಡಲು: ದೆಹಲಿಯಿಂದ ಡಿಕೆಶಿ ಖಡಕ್‌ ಸಂದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada