• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಪ್ರತಿಧ್ವನಿ by ಪ್ರತಿಧ್ವನಿ
October 23, 2025
in Top Story, ಕರ್ನಾಟಕ, ರಾಜಕೀಯ
0
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Share on WhatsAppShare on FacebookShare on Telegram

– ಆರ್.ಅಶೋಕ್ ವ್ಯಂಗ್ಯಚಿತ್ರದುರ್ಗ: ನಾಯಕತ್ವ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಆಡಿರುವ ಮಾತು ಡಿ.ಕೆ ಶಿವಕುಮಾರ್ ರನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ADVERTISEMENT
Satish Jarakiholi on Yathindra: 2028ಕ್ಕೆ ಸಿದ್ದು ನಂತರ ನೀವೇನಾ? ಸಚಿವ ಸತೀಶ್ ಫಸ್ಟ್ ರಿಯಾಕ್ಷನ್#pratidhvani

ಚಿತ್ರದುರ್ಗದಲ್ಲಿ ಮಾತನಾಡಿದ ಆರ್.ಅಶೋಕ್, ಈ ಹಿಂದೆಯೇ ಡಿ.ಕೆ.ಶಿವಕುಮಾರ್ ನಾನೇ ಸಿಎಂ ಅಂತ ಕುರ್ಚಿ ಮೇಲೆ ಟಾವೆಲ್ ಹಾಕಿಕೊಂಡಿದ್ರು. ಈಗ ಡಿಕೆಶಿಗೆ ನಿರಾಸೆಯಾಗಿದೆ. ಡಿಕೆ ಶಿವಕುಮಾರ್ ಮುಂದೆ ಯಾವತ್ತು ಕೂಡ ಸಿಎಂ ಆಗಬಾರದೆಂದು ಸಿದ್ದರಾಮಯ್ಯ ಅವರ ಬೆಂಬಲಿಗರು, ಮಗನ‌ ಮೂಲಕ ಸ್ಟ್ಯಾಟರ್ಜಿ ಮಾಡಿಸಿದ್ದಾರೆ‌ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿ ಆಗಿತ್ತೆ ಎಂದು ನಾವು ಹೇಳಿದ್ದಕ್ಕೆ, ಕಾಂಗ್ರೆಸ್ ನಾಯಕರು ಕ್ರಾಂತಿನೂ ಇಲ್ಲ ಭ್ರಾಂತಿನೂ ಇಲ್ಲ ಎನ್ನುತ್ತಿದ್ದರು. ಆದರೆ ಹೀಗ್ಯಾಕೆ‌ ಈ ರೀತಿ ಮಾತಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಅಷ್ಟಲ್ಲದೇ ಯತೀಂದ್ರ ಸಿದ್ದರಾಮಯ್ಯ ತಮ್ಮ ಮಾತಿನ ಮೂಲಕ ಬೆಳಗಾವಿಯಿಂದಲೇ ಸರ್ಕಾರ ಬೀಳುವುದಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ ಎಂದು ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ನಾವು ಮಾತಾಡಿದಾಗ ಸುಳ್ಳು ಸುಳ್ಳು ಎಂದು ಹೇಳುತ್ತಿದ್ದರು. ಆದರೆ ನಾವು ಹೇಳಿದ್ದೇ ಈಗ ನಿಜ ಆಗ್ತಿದೆ ಅನ್ನೋದು ಸ್ಪಷ್ಟವಾಗಿ ಅರ್ಥ ಆಗ್ತಿದೆ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ಒಂದು ರೀತಿ ಗೊಂದಲದ ಗೂಡಾಗಿದೆ‌‌. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಇಂತ ವಿಚಾರಗಳ ಮೂಲಕ ಜನರ ಗಮನ ಬೇರೆಡೆ ಸೆಳೆಯುವ ಕೆಲಸ ಆಗ್ತಿದೆ. ಇಂತ ಗೊಂದಲದಿಂದ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲದಂತ ಪರಿಸ್ಥಿತಿ‌ ಇದೆ ಎಂದು ಆರ್.ಅಶೋಕ್ ಹೇಳಿದ್ದಾರೆ‌.

Tags: BJPCongress Partydk shivakumar on r ashokdk shivakumar r ashokdk shivakumar r ashokadk shivakumar v/s r ashokdk shivakumar vs r ashokdk shivakumar vs r ashok in kanakapuradk sivakumar vs r ashokr ashok and dk shivakumarr ashok dk shivakumarr ashok on dcm dk shivakumarr ashok on dk shivakumarr ashok slams dk shivakumarr ashok taunts dk shivakumarr ashok vs d k shivakumarr ashok vs dk shivakumarsiddaramaiah vs dk shivakumar vs r ashokಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

Next Post

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada