ಉದ್ಯಮಿ, ಕಾನ್ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಸುಖೇಶ್ ಚಂದ್ರಶೇಖರ್ ನಡೆಸಿರುವ ಬಹುಕೋಟಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವಲಿನ್ ಫರ್ನಾಂಡೀಸ್ ದೆಹಲಿಯಲ್ಲಿರುವ ಪಟಿಯಾಲ ಹೌಸ್ ಕೋರ್ಟ್ಗೆ ಹಾಜರಾಗಿದ್ದಾರೆ.
ಅಕ್ರಮ ಹಣ ವರ್ಬಾವನೆಗೆ ಸಂಬಂಧಿಸಿದಂತೆ ನಟಿ ಜಾಮೀನು ಅರ್ಜಿ ಸಲ್ಲಿಸಿದ್ದು ನ್ಯಾಯಾಲಯವು ವಿಚಾರಣೆಯನ್ನು ನಡೆಸಲಿದೆ.