• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರೌಡಿಶೀಟರ್ ಚೇತನ್ ಹಿರೇಕೆರೂರ್ ಮನೆಗೆ ಜಗದೀಶ್ ಶೆಟ್ಟರ್ ಭೇಟಿ: ಶೆಟ್ಟರ್ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್..!‌

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in ರಾಜಕೀಯ
0
ರೌಡಿಶೀಟರ್ ಚೇತನ್ ಹಿರೇಕೆರೂರ್ ಮನೆಗೆ ಜಗದೀಶ್ ಶೆಟ್ಟರ್ ಭೇಟಿ: ಶೆಟ್ಟರ್ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್..!‌
Share on WhatsAppShare on FacebookShare on Telegram

ಹುಬ್ಬಳ್ಳಿ-ಧಾರವಾಡ ಕೇಂದ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಇಂದು, ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ಹುಬ್ಬಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಹಾಗೂ ರೌಡಿಶೀಟರ್‌ ಚೇತನ್‌ ಹಿರೇಕೆರೂರ್‌ ಮನೆಗೆ ಭೇಟಿ ನೀಡಿದರು. ಕೋಟೆಲಿಂಗೇಶ್ವರ ನಗರದಲ್ಲಿರೋ ಚೇತನ್‌ ಹಿರೇಕೆರೂರ್‌ ಮನೆಯಲ್ಲಿ ಕುಟುಂಬಸ್ಥರೊಂದಿಗೆ ಶೆಟ್ಟರ್ ಕೆಲ ಕಾಲ ಮಾತುಕತೆ ನಡೆಸಿ ಹೊರಟರು. ಜಗದೀಶ್ ಶೆಟ್ಟರ್ ಅವರ ನಾಮಪತ್ರ ಸಲ್ಲಿಕೆ ರ್ಯಾಲಿ‍ಯಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಚೇತನ್ ಹಿರೇಕೆರೂರು ಅವರನ್ನು ಗೂಂಡಾ ಕಾಯ್ದೆಯಡಿ ಗುರುವಾರ ಬಂಧಿಸಲಾಗಿತ್ತು.

ADVERTISEMENT

ವಿವಿಧ ಪೊಲೀಸ್‌ ಠಾಣೆಗಳಲ್ಲಿ ರೌಡಿಶೀಟರ್‌ ಆಗಿದ್ದ ಚೇತನ್ ಅನ್ನು ಹುಬ್ಬಳ್ಳಿಯ ಗೋಕುಲ್‌ ರೋಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಜಗದೀಶ್ ಶೆಟ್ಟರ್, ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ತೊರೆದು ತದ್ವಿರುದ್ಧ ಸಿದ್ಧಾಂತ ಹೊಂದಿರುವ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದು ಬಿಜೆಪಿ ನಾಯಕರ ಕಣ್ಣುಗಳನ್ನು ಕೆಂಪಗಾಗಿಸಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶೆಟ್ಟರ್ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ.

ಕ್ಷೇತ್ರದಲ್ಲಿ ಮಹೇಶ ಟೆಂಗಿನಕಾಯಿ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿರುವ ಬಿಜೆಪಿ, ಶೆಟ್ಟರ್ ಅವರನ್ನು ಸೋಲಿಸಲು ಹಾಗೂ ತಮ್ಮ ಮತಬ್ಯಾಂಕ್​​ ಅನ್ನು ಭದ್ರವಾಗಿರಿಸಿಕೊಳ್ಳಲು ಆರ್​ಎಸ್​​ಎಸ್​ ಅನ್ನು ಬಳಸಿಕೊಳ್ಳಲು ಮುಂದಾಗಿದೆ. ಅಲ್ಲದೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹುಬ್ಬಳ್ಳಿಗೆ ಭೇಟಿ ನೀಡಿ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ನಾಗ್ಪುರದಿಂದ ಸುಮಾರು 50 ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಹುಬ್ಬಳ್ಳಿಗೆ ಕರೆಸಿಕೊಳ್ಳಲಾಗಿದ್ದು, ಅವರಿಗೆ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದು ಹೇಳಲಾಗಿದೆ.

Tags: #karnatakaassemblyelection #election2023 #karnataka #bjp #congress #jagadeeshshettar #pratidhvani #pratidhvanidigital #pratidhvaninews
Previous Post

ರಾಜ್ಯ ರಾಜಕಾರಣಿಗಳ ಒಳ ಸಂಬಂಧ..! ಚುನಾವಣೆ ನೆಪಮಾತ್ರ..

Next Post

ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ: ಕಾರು ಚಾಲಕನ ವಿಚಾರಣೆ ನಡೆಸಿದ ಸಿಸಿಬಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ: ಕಾರು ಚಾಲಕನ ವಿಚಾರಣೆ ನಡೆಸಿದ ಸಿಸಿಬಿ

ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ: ಕಾರು ಚಾಲಕನ ವಿಚಾರಣೆ ನಡೆಸಿದ ಸಿಸಿಬಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!