• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜಗದೀಶ್​ ಶೆಟ್ಟರ್​ ಬಿಜೆಪಿಗೆ ಮರಳುತ್ತಾರೆ : ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
April 24, 2023
in ರಾಜಕೀಯ
0
ಜಗದೀಶ್​ ಶೆಟ್ಟರ್​ ಬಿಜೆಪಿಗೆ ಮರಳುತ್ತಾರೆ : ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ
Share on WhatsAppShare on FacebookShare on Telegram

ಶಿವಮೊಗ್ಗ : ಟಿಕೆಟ್​ ಸಿಗದ್ದಕ್ಕೆ ಅಸಮಾಧಾನಗೊಂಡು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಕೂಡ ಕಾಂಗ್ರೆಸ್​ಗೆ ಮರಳಿರೋದು ಹಳೆಯ ವಿಚಾರ. ಈ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಜಗದೀಶ್​ ಶೆಟ್ಟರ್​ ಖಂಡಿತವಾಗಿಯೂ ಶೀಘ್ರದಲ್ಲಿಯೇ ಬಿಜೆಪಿಗೆ ಮರಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ರಾಜುಗೌಡ ಮೂಲದಿಂದ ಹಿಂದೂತ್ವ ಹೊಂದಿದವನಲ್ಲ. ಆದರೆ ಜಗದೀಶ್​ ಶೆಟ್ಟರ್ ಹಾಗಲ್ಲ. ಅವರು ಹುಟ್ಟು ಹಿಂದೂಪರ ಹೋರಾಟಗಾರ ಶಿವಪ್ಪ ಶೆಟ್ಟರ್​ ಪುತ್ರ . ಅವರ ಮೈಯಲ್ಲಿ ಹರಿಯುತ್ತಿರೋದು ಹಿಂದೂ ರಕ್ತ. ಅವರು ಈಗ ಏನೋ ಪಕ್ಷದ ಮೇಲೆ ಮುನಿಸಿಕೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿ – ಧಾರವಾಡ ಭಾಗದಲ್ಲಿ ಆಗಿನ ಕಾಲದಲ್ಲಿಯೇ ಶಿವಪ್ಪ ಶೆಟ್ಟರ್​ ಹಿಂದೂ ಪರ ಹೋರಾಟಗಳಲ್ಲಿ ಭಾಗಿಯಾಗಿದ್ದರು. ಹೀಗಿರುವಾಗ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ರಕ್ತ ಜಗದೀಶ್​ ಶೆಟ್ಟರ್​ ಮೈಯಲ್ಲಿ ಹರಿಯಲು ಸಾಧ್ಯವೇ ಇಲ್ಲ. ಅವರು ಶೀಘ್ರದಲ್ಲಿಯೇ ಬಿಜೆಪಿಗೆ ಮರಳುತ್ತಾರೆ ಎಂದು ಹೇಳಿದರು.

Tags: BJPJagadish ShettarKS EshwarappaRahul GandhiShimogaSonia Gandhiಕಾಂಗ್ರೆಸ್​ಕೆ.ಎಸ್​ ಈಶ್ವರಪ್ಪಜಗದೀಶ ಶೆಟ್ಟರ್​ಬಿಜೆಪಿರಾಹುಲ್​ ಗಾಂಧಿಶಿವಮೊಗ್ಗಸೋನಿಯಾ ಗಾಂಧಿ
Previous Post

ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ: ಕೆ.ಸಿ ವೇಣುಗೋಪಾಲ್

Next Post

ಲಿಂಗಾಯತ ಸಿಎಂ ವಿಚಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸ್ಫೋಟಕ ಹೇಳಿಕೆ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಲಿಂಗಾಯತ ಸಿಎಂ ವಿಚಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸ್ಫೋಟಕ ಹೇಳಿಕೆ

ಲಿಂಗಾಯತ ಸಿಎಂ ವಿಚಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸ್ಫೋಟಕ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!