• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ʻಜಗದೀಶ್‌ ಶೆಟ್ಟರ್‌ 100% ಗೆಲ್ತಾರೆ: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆʼ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ..!

Any Mind by Any Mind
April 27, 2023
in ಇತರೆ / Others, ಕರ್ನಾಟಕ, ರಾಜಕೀಯ
0
ʻಜಗದೀಶ್‌ ಶೆಟ್ಟರ್‌ 100% ಗೆಲ್ತಾರೆ: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆʼ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ರಾಜ್ಯದಲ್ಲಿ ಚುನಾವಣೆ ರಣಕಹಳೆ ಮೊಳಗಿದೆ. ರಾಜಕೀಯ ನಾಯಕರು ಅಖಾಡಕ್ಕಿಳಿದು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಎಲೆಲ್ಲೂ ಚುನಾವಣೆಯದ್ದೇ ಮಾತು ಕಥೆ ಶುರುವಾಗಿರುವ ಹೊತ್ತಲ್ಲೇ ಹುಬ್ಬಳ್ಳಿ-ಧಾರವಾಡ (Hubballi-Dharawada) ಸೆಂಟ್ರಲ್‌ ಕ್ಷೇತ್ರದಲ್ಲಿ ಜಗದೀಶ್‌ ಶೆಟ್ಟರ್‌ (Jagadish Shetter) ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ತಾರೆ ಎಂದು ಅಭಿಮಾನಿಯೊಬ್ಬರು ರಕ್ತದಲ್ಲಿ ಪತ್ರ ಬರೆದಿದ್ದಾರೆ.

ADVERTISEMENT

ಹುಬ್ಬಳ್ಳಿ ಕಾಂಗ್ರೆಸ್‌ ಕಾರ್ಯಕರ್ತ ಮಂಜುನಾಥ್‌ ಎನ್.‌ ಯಂಟ್ರುವಿ ಎಂಬುವವರು ರಕ್ತದಲ್ಲಿ ಪತ್ರ ಬರೆದು ಶೆಟ್ಟರ್‌ ಮೇಲಿನ ಅಭಿಮಾನ ಮೆರೆದಿದ್ದಾರೆ. ʻಮಾನ್ಯ ಜಗದೀಶ್‌ ಶೆಟ್ಟರ್‌ 100ಕ್ಕೆ ನೂರರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಬರುತ್ತದೆ. ಜೈ ಕಾಂಗ್ರೆಸ್‌.. ಅಂತ ಶೆಟ್ಟರ್‌ ಅಭಿಮಾನಿ ರಕ್ತದಲ್ಲಿ ಬರೆದಿದ್ದು, ಎಲ್ಲೆಡೆ ವೈರಲ್‌ ಆಗ್ತಿದೆ.

Tags: #congress#election2023#jagadishshetter#karnataka#karnatakaassemblyelection#letter#pratidhvani#pratidhvanidigital#pratidhvaninews#viral
Previous Post

ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

Next Post

ಶಿವಮೊಗ್ಗದಲ್ಲಿ ಮತ್ತೊಂದು ವಿವಾದ ಹುಟ್ಟುಹಾಕಿದ ಬಿಜೆಪಿ‌ ನಾಯಕರು: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕೆ.ಎಸ್‌.ಈಶ್ವರಪ್ಪ..!

Related Posts

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌
Top Story

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌

by ಪ್ರತಿಧ್ವನಿ
July 30, 2026
0

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸ್ಯಾಂಡಲ್‌ವುಡ್ ಕಲಾವಿದರು ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ...

Read moreDetails
ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

July 30, 2026
BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

July 30, 2026
ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

July 30, 2026
ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

July 30, 2026
Next Post
ಶಿವಮೊಗ್ಗದಲ್ಲಿ ಮತ್ತೊಂದು ವಿವಾದ ಹುಟ್ಟುಹಾಕಿದ ಬಿಜೆಪಿ‌ ನಾಯಕರು: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕೆ.ಎಸ್‌.ಈಶ್ವರಪ್ಪ..!

ಶಿವಮೊಗ್ಗದಲ್ಲಿ ಮತ್ತೊಂದು ವಿವಾದ ಹುಟ್ಟುಹಾಕಿದ ಬಿಜೆಪಿ‌ ನಾಯಕರು: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕೆ.ಎಸ್‌.ಈಶ್ವರಪ್ಪ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!