• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಜೈಲು ಕರ್ಮಕಾಂಡ: ಗೃಹ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
November 10, 2025
in ಇತರೆ / Others, ಇದೀಗ
0
ಜೈಲು ಕರ್ಮಕಾಂಡ: ಗೃಹ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸೆಂಟ್ರಲ್ ಜೈಲಿನಲ್ಲಿ ಮೊಬೈಲ್ ಬಳಕೆ ಸಂಬಂಧ ಗೃಹ ಸಚಿವ ಪರಮೇಶ್ವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯುತ್ತಿದೆ. ಫ್ರೀಡಂ ಪಾರ್ಕ್ ಬಳಿ ಇರುವ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯಲ್ಲಿ ಸಭೆ ನಡೆಯುತ್ತಿದೆ.

ಜೈಲಿನ ಒಳಗೆ ಕೈದಿಗಳು ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸರ್ಕಾರಕ್ಕೆ ಮುಜುಗರ ತಂದಿತ್ತು. ಈ ಬಗ್ಗೆ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಪರಮೇಶ್ವರ್ ತಿಳಿಸಿದ್ದರು. ಹೀಗಾಗು ಇಂದು ಬೆಳಗ್ಗೆ 10.30ಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ‌ ಸಭೆ ನಡೆಸುತ್ತಿದ್ದಾರೆ.

ಗೃಹ ಸಚಿವರ ನೇತೃತ್ವದ ಸಭೆಗೆ ಖುದ್ದು ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಾಗಿದ್ದಾರೆ.

ಇನ್ನು ಕಾರಾಗೃಹ ಇಲಾಖೆ ಎಡಿಜಿಪಿ ಬಿ.ದಯಾನಂದ್ ವಿದೇಶ ಪ್ರವಾಸದಲ್ಲಿ ಇರುವುದರಿಂದ ಸಭೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ̤

BY vijayendra on Congress Government : ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ..!ಬಿ ವೈ ವಿಜಯೇಂದ್ರ...
Tags: Bangalore Central JailBenagluruPoliceBengaluru JailDr G ParameshwarKarnatakaParappana agrahara
Previous Post

ಜೈಲು ವಿಡಿಯೋ ವೈರಲ್: ನಟ ಧನ್ವೀರ್‌ಗೆ ಸಿಸಿಬಿ ಬಿಸಿ

Next Post

ಕಜ್ಜಾಯ ಕೊಡಲು ಕರೆದು ಪಕ್ಕದ ಮನೆಯ ಅಜ್ಜಿ ಜೀವ ತೆಗೆದ ಖತರ್ನಾಕ್‌ ಮಹಿಳೆ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

February 13, 2026
ಆರೋಗ್ಯ ಇಲಾಖೆ ಅಧಿಕಾರಿ, ಅಬಕಾರಿಗೆ ಟ್ರಾನ್ಸ್‌ಫರ್‌ : ಸಿದ್ದು ಸರ್ಕಾರದ ಕುರುಡು ನೀತಿಗೆ ಸಿಡಿದ ಬಿಜೆಪಿ..

ಆರೋಗ್ಯ ಇಲಾಖೆ ಅಧಿಕಾರಿ, ಅಬಕಾರಿಗೆ ಟ್ರಾನ್ಸ್‌ಫರ್‌ : ಸಿದ್ದು ಸರ್ಕಾರದ ಕುರುಡು ನೀತಿಗೆ ಸಿಡಿದ ಬಿಜೆಪಿ..

February 13, 2026
Next Post
ಕಜ್ಜಾಯ ಕೊಡಲು ಕರೆದು ಪಕ್ಕದ ಮನೆಯ ಅಜ್ಜಿ ಜೀವ ತೆಗೆದ ಖತರ್ನಾಕ್‌ ಮಹಿಳೆ

ಕಜ್ಜಾಯ ಕೊಡಲು ಕರೆದು ಪಕ್ಕದ ಮನೆಯ ಅಜ್ಜಿ ಜೀವ ತೆಗೆದ ಖತರ್ನಾಕ್‌ ಮಹಿಳೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!