• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ADGP ಹಿತೇಂದ್ರ ನೇತೃತ್ವದಲ್ಲಿ ಸಮಿತಿ

ಪ್ರತಿಧ್ವನಿ by ಪ್ರತಿಧ್ವನಿ
November 10, 2025
in Top Story, ಕರ್ನಾಟಕ, ರಾಜಕೀಯ
0
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ADGP ಹಿತೇಂದ್ರ ನೇತೃತ್ವದಲ್ಲಿ ಸಮಿತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಕೇಸ್ ತನಿಖೆಗೆ ರಾಜ್ಯ ಸರ್ಕಾರ ಹೈ ಪವರ್ ಕಮಿಟಿ ರಚನೆ ಮಾಡಲಾಗಿದೆ‌.

ಫ್ರೀಡಂ ಪಾರ್ಕ್ ಬಳಿ ಇರುವ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯಲ್ಲಿ ನಡೆದ ಮಹತ್ವದ ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌,
ಸೆಂಟ್ರಲ್ ಜೈಲಿನಲ್ಲಿ ಐದು ಸಾವಿರ ಜನ ಅಪರಾಧಿಗಳಿದ್ದಾರೆ‌. ಸೆಲೆಬ್ರಿಟಿಗಳು, ವಿವಿಐಪಿ ಗಳು ಇರ್ತಾರೆ‌. ಹೀಗಾಗಿ ವಿಡಿಯೋ ವೈರಲ್ ತನಿಖೆಗೆ ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ಹೈ ಪವರ್ ಕಮಿಟಿ ರಚಿಸಲಾಗಿದೆ ಎಂದು ತಿಳಿಸಿದರು.

ParappanaAgraharaJail: ಧನ್ವೀರ್ ಗೌಡ ಸಿಸಿಬಿ ಪೊಲೀಸರ ವಶಕ್ಕೆ..! #darshan #ActorDhanveer #pratidhvani

ಕೇವಲ ಪರಪ್ಪನ ಅಗ್ರಹಾರ ಜೈಲು ಮಾತ್ರವಲ್ಲ ಎಲ್ಲಾ ಕಾರಾಗೃಹ ಪರಿಶೀಲಿಸಿ ಸಮಗ್ರ ವರದಿ ನೀಡಲು ಸೂಚಿಸಲಾಗಿದೆ. ಜೈಲಿನ ಪರಿಶೀಲನೆಯನ್ನು ಈ ಕಮಿಟಿ ಮಾಡಲಿದ್ದು, ಜೈಲಿನ ನ್ಯೂನತೆಯನ್ನು ಈ ಕಮಿಟಿ ತಿಳಿಸಬೇಕು ಎಂದು ಹೇಳಿದ್ದಾರೆ. ಈ ಕಮಿಟಿಯಲ್ಲಿ ಐಜಿ ಸಂದೀಪ್ ಪಾಟೀಲ್, ಎಸ್ ಪಿ ಅಮರ್ ನಾಥ್ ರೆಡ್ಡಿ, ರಿಶ್ಯಂತ್ ಇರಲಿದ್ದಾರೆ.

ಇನ್ನು ಐದು ವರ್ಷದ ಬಳಿಕ ಒಂದೇ ಜೈಲಿನಲ್ಲಿ ಅಧಿಕಾರಿಗಳು ಇರಬಾರದು. ಅವರನ್ನು ಅಲ್ಲಿಂದ ವರ್ಗಾವಣೆ ಮಾಡುತ್ತೇವೆ. ಸಿಬ್ಬಂದಿ ಕೊರತೆ ವಿಚಾರಕ್ಕೆ ಶೀಘ್ರದಲ್ಲೇ 197 ವಾರ್ಡರ್ಸ್, 22 ಜನ ಇನ್ಸ್ ಪೆಕ್ಟರ್, 3 ಜನ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ನೇಮಕ ಮಾಡುತೇವೆ ಎಂದು ಡಾ. ಜಿ ಪರಮೇಶ್ವರ್ ತಿಳಿಸಿದರು.

Pramod Muthalik: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ..! #cmsiddaramaiah #dkshivakumar
Tags: #drgparameshwarADGP hithendraParappana agrahara
Previous Post

ಜಿಮ್ ಟ್ರೈನರ್ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ರಜಿನಿ..!!

Next Post

ಫಲಿಸಿದ ಜಾರಕಿಹೊಳಿ ಸಹೋದರರ ತಂತ್ರ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಫಲಿಸಿದ ಜಾರಕಿಹೊಳಿ ಸಹೋದರರ ತಂತ್ರ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆ

ಫಲಿಸಿದ ಜಾರಕಿಹೊಳಿ ಸಹೋದರರ ತಂತ್ರ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!