• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in ಇತರೆ / Others, ಕರ್ನಾಟಕ, ಸಿನಿಮಾ
0
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋಗಳ ವೈರಲ್ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಕೇಳಿಬಂದಿದೆ.

ADVERTISEMENT
Siddaramaiah: ಸರ್ಕಾರದ ನಿರ್ಧಾರಕ್ಕೆ ನಿರಾಣಿ ಒಪ್ಪಲಿಲ್ವಾ ಅಂದಿದ್ದಕ್ಕೆ ಸಿದ್ರಾಮಯ್ಯ ಗರಂ #pratidhvani

ವಿಡಿಯೋಗಳ ವೈರಲ್ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ಧನ್ವೀರ್ ರನ್ನ ಪೊಲೀಸರು ಎರಡನೇ ಬಾರಿ ವಿಚಾರಣೆ ನಡೆಸುವಾಗ ವಿಜಯಲಕ್ಷ್ಮೀ ಹೆಸರು ಹೇಳಿದ್ದಾರೆ‌ ಎನ್ನಲಾಗಿದೆ.

ವಿಚಾರಣೆ ವೇಳೆ ನನಗೆ ವಿಡಿಯೋ ಬಂತು, ನಾನು ವಿಜಯಲಕ್ಷ್ಮಿಗೆ ಕಳಿಸಿದ್ದೆ ಹೊರತು ವೈರಲ್ ಮಾಡಿಲ್ಲ. ಆದರೂ ಹೇಗೆ ವೈರಲ್ ಆಯ್ತೋ ಗೊತ್ತಿಲ್ಲ ಎಂದಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

Siddaramaiah : ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​ನಲ್ಲಿ ರಸ್ತೆ ತಡೆದು ರೈತರ ಆಕ್ರೋಶ #pratidhvani

ಇನ್ನು ಧನ್ವೀರ್ ವಿಜಯಲಕ್ಷ್ಮೀ ಹೆಸರು ಹೇಳಿದ ಹಿನ್ನೆಲೆ ತನಿಖಾಧಿಕಾರಿ ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಪ್ರಕರಣ ಸಂಬಂಧ ಧನ್ವೀರ್ ಸಂಪೂರ್ಣ ಸತ್ಯ ಬಾಯಿಬಿಡದಿದ್ದರೆ ವಿಜಯಲಕ್ಷ್ಮಿಯನ್ನು ವಿಚಾರಣೆಗೆ ಕರೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದರ ಜೊತೆ ಪೊಲೀಸರು ವೈರಲ್ ವಿಡಿಯೋ ಅಪ್ ಲೋಡ್ ಮಾಡಿದ ಅಕೌಂಟ್‌ಗಳ ಪತ್ತೆಗೆ ಮುಂದಾಗಿದ್ದಾರೆ. ಈ ಬಗ್ಗೆ METAಗೆ ಪತ್ರ ಬರೆದಿರುವ ಪರಪ್ಪನ ಅಗ್ರಹಾರ ಪೊಲೀಸರು, ವೈರಲ್  ವಿಡಿಯೋ ಎಷ್ಟು ಅಕೌಂಟ್‌ಗಳಲ್ಲಿ ಪೋಸ್ಟ್ ಆಗಿದೆ ಎಂದು ಮಾಹಿತಿ ಕೇಳಿದ್ದಾರೆ.

Tags: #darshanActor DhanveerJail video CaseJail video viralParappana agrahara
Previous Post

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada