• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

G20 ಶೃಂಗಸಭೆಯ ನಡುವೆ ಚೀನಾದ ವಿದೇಶಾಂಗ ಸಚಿವರನ್ನು ಭೇಟಿಯಾಗಿ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದ ಎಸ್. ಜೈಶಂಕರ್

ಫಾತಿಮಾ by ಫಾತಿಮಾ
March 3, 2023
in ಅಂಕಣ
0
G20 ಶೃಂಗಸಭೆಯ ನಡುವೆ ಚೀನಾದ ವಿದೇಶಾಂಗ ಸಚಿವರನ್ನು ಭೇಟಿಯಾಗಿ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದ ಎಸ್. ಜೈಶಂಕರ್
Share on WhatsAppShare on FacebookShare on Telegram

G20 ವಿದೇಶಾಂಗ ಮಂತ್ರಿಗಳ ಸಭೆಯ ಹೊರತಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ನಡುವಿನ ಮೊದಲ ಸಭೆಯಲ್ಲಿ  ನಿನ್ನೆ ಗಡಿ ನಿಯಂತ್ರಣ ರೇಖೆ (ಲೈನ್ ಆಫ್ ಆಕ್ಚುವಲ್ ಕಂಟ್ರೊಲ್) ಬಗ್ಗೆ ಚರ್ಚಿಸಲಾಯಿತು.

ADVERTISEMENT

ಮೇ 2020 ರಿಂದಲೂ ಪೂರ್ವ ಲಡಾಖ್‌ನ ಅನೇಕ ಕಡೆಗಳಲ್ಲಿ ಭಾರತೀಯ ಮತ್ತು ಚೀನಾದ ಪಡೆಗಳು ನಿರಂತರವಾಗಿ ಬಿಕ್ಕಟ್ಟು ಸೃಷ್ಟಿಸುತ್ತಿವೆ. ಇದು ಗಡಿಯಲ್ಲಿ ಅನೇಕ ಸಾವುನೋವುಗಳಿಗೆ ಕಾರಣವಾಗುತ್ತಿದೆ.   ಹಲವಾರು ಸುತ್ತಿನ ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳು ನಡೆದರೂ ಅವು ಗಡಿ ಘರ್ಷಣೆಗಳನ್ನು ತಡೆಯುವಲ್ಲಿ ಸಫಲವಾಗಿರಲಿಲ್ಲ.

2020ರಲ್ಲಿ ಸಂಘರ್ಷ ಆರಂಭವಾದ ನಂತರ ಚೀನಾದ ವಿದೇಶಾಂಗ ಸಚಿವರೊಬ್ಬರು ಭಾರತಕ್ಕೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ.  ಕಳೆದ ವರ್ಷ,ಚೀನಾದ ಮಾಜಿ ವಿದೇಶಾಂಗ ಮಂತ್ರಿ ವಾಂಗ್ ಯಿ ನವದೆಹಲಿಗೆ ಪ್ರಯಾಣಿಸಿದ್ದರು, ಆದರೆ ಆ ಭೇಟಿಯೂ ಫಲಪ್ರದವಾಗಿರಲಿಲ್ಲ.

ವಾಂಗ್ ಯಿ ಅವರು ಈಗ ಚೀನಾದ ವಿದೇಶಾಂಗ ಸಚಿವಾಲಯದ ಪಾಲಿಟ್ ಬ್ಯೂರೋಗೆ ಬಡ್ತಿ ಪಡೆದಿದ್ದು ಅವರ‌ ಸ್ಥಾನವನ್ನು ಕ್ವಿನ್ ಗ್ಯಾಂಗ್ ಪಡೆದುಕೊಂಡಿದ್ದಾರೆ. ಕ್ವಿನ್ ಗ್ಯಾಂಗ್ ಕರೀರ್ ಡಿಪ್ಲೊಮ್ಯಾಟ್ ಆಗಿದ್ದು ಯುನೈಟೆಡ್ ಸ್ಟೇಟ್ಸ್ ಗೆ ಬೀಜಿಂಗ್‌ನ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಪರಿಣತಿ ಮತ್ತು ಅನುಭವವನ್ನು ಗಣನೆಗೆ ತೆಗೆದುಕೊಂಡಿರುವ ಜಗತ್ತು ಇನ್ನಾದರೂ ಅಂತರರಾಷ್ಟ್ರೀಯವಾಗಿ ಚೀನಾದ ಸಂಬಂಧಗಳು ಸುಧಾರಿಸಬಹುದು ಎಂಬ ಆಶಾವಾದ ವ್ಯಕ್ತಪಡಿಸುತ್ತಿದೆ.

Met Chinese Foreign Minister Qin Gang on sidelines of #G20FMM this afternoon.

Our discussions were focused on addressing current challenges to the bilateral relationship, especially peace and tranquillity in the border areas.

We also spoke about the G20 agenda. pic.twitter.com/omGsuuznba

— Dr. S. Jaishankar (@DrSJaishankar) March 2, 2023

ಜಿ 20 ಸಚಿವರ ಸಭೆಯಲ್ಲಿ ಭಾಗವಹಿಸಲು ವಿಶ್ವದಾದ್ಯಂತದ ವಿದೇಶಾಂಗ ಸಚಿವರು ಸೇರಿರುವ ರಾಷ್ಟ್ರಪತಿ ಭವನದಲ್ಲೇ ಈ ಸಭೆಯು ನಡೆದಿದ್ದು ಟ್ವಿಟರ್‌’ನಲ್ಲಿ ಸಭೆಯ ಬಗ್ಗೆ ಹೇಳಿಕೆ ನೀಡಿರುವ ಜೈ ಶಂಕರ್  “ಸಭೆಯು ದ್ವಿಪಕ್ಷೀಯ ಸಂಬಂಧಗಳನ್ನು ವೃದ್ದಿಸುವುದರ ಅದರಲ್ಲೂ ಗಡಿ ಪ್ರದೇಶದಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡುವುದರ ಬಗ್ಗೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಿತು” ಎಂದು ಹೇಳಿದ್ದಾರೆ.

Tags: G20 ಶೃಂಗಸಭೆಎಸ್. ಜೈಶಂಕರ್
Previous Post

JEEVA NEVEEN : ನೈಜ ಘಟನೆ ಆಧರಿಸಿ ಪಾಲಾರ್ ಸಿನಿಮಾ ಮೂಡಿಬಂದಿದೆ

Next Post

‘ಪಕ್ಷಕ್ಕೆ ಕಳಂಕ ತರಬೇಡಿ’ : ರಮೇಶ್​ ಜಾರಕಿಹೊಳಿ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

Related Posts

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ
ಅಂಕಣ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

by ಪ್ರತಿಧ್ವನಿ
April 28, 2026
0

ನಾ ದಿವಾಕರ (ರಾಜಕೀಯ ಮೀಸಲಾತಿ ಮತ್ತು ಪ್ರಾತಿನಿಧಿಕ ಅವಕಾಶಗಳು ಲೇಖನದ ಮುಂದುವರಿಕೆ) ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿ (ಶೇಕಡಾ 33) ಏಕೆ ಬೇಕು ? ಯಾರಿಗಾಗಿ ಬೇಕು...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ರಾಜಕೀಯ ಮೀಸಲಾತಿ ಮತ್ತು ಪ್ರಾತಿನಿಧಿಕ ಅವಕಾಶಗಳು

April 27, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 25, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
Next Post
‘ಪಕ್ಷಕ್ಕೆ ಕಳಂಕ ತರಬೇಡಿ’ : ರಮೇಶ್​ ಜಾರಕಿಹೊಳಿ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

‘ಪಕ್ಷಕ್ಕೆ ಕಳಂಕ ತರಬೇಡಿ’ : ರಮೇಶ್​ ಜಾರಕಿಹೊಳಿ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada