• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವರಮಹಾಲಕ್ಷ್ಮಿಗೆ ʼಜೇಮ್ಸ್ʼ ಡೈರೆಕ್ಟರ್ ಹೊಸ ಸಿನಿಮಾ ʼಬರ್ಮʼ ಅನೌನ್ಸ್ | ಗಟ್ಟಿಮೇಳ ಖ್ಯಾತಿಯ ರಕ್ಷ್ ನಾಯಕ

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in ಇದೀಗ, ಸಿನಿಮಾ
0
ಬರ್ಮ

ಬರ್ಮ

Share on WhatsAppShare on FacebookShare on Telegram

ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಶುಕ್ರವಾರ (ಆಗಸ್ಟ್ 25) ʼಬರ್ಮʼ ಘೋಷಣೆಯಾಗಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ರಾಮ್ ನಾಯಕ. ಅಂದಹಾಗೇ ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ.

ADVERTISEMENT
ಬರ್ಮ
ರಕ್ಷ್‌ ರಾಮ್‌

ʼಬರ್ಮʼ..ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರಲಿದೆ. ವಿ.ಹರಿಕೃಷ್ಣ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಬಹದ್ದೂರ್, ಭರ್ಜರಿ ಮೂಲಕ ಮೋಡಿ ಮಾಡಿದ್ದ ಹರಿಕೃಷ್ಣ ಹಾಗೂ ಚೇತನ್ ಜೋಡಿ ಮೂರನೇ ಬಾರಿಗೆ ಒಂದಾಗುತ್ತಿರುವುದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

ಬರ್ಮ ಸಿನಿಮಾ ಅನೌನ್ಸ್ ದಿನವೇ ಆಡಿಯೋ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಇದಪ್ಪ ಚೇತನ್ ಸಿನಿಮಾಗಳ ರೆಕಾರ್ಡ್ ಎನ್ನುತ್ತಿದ್ದಾರೆ ಗಾಂಧಿನಗರದ ಮಂದಿ. ಈಗಾಗಲೇ ರಕ್ಷ್ ರಾಮ್ ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದು, ಬರ್ಮ ಮೂಲಕ ಪ್ಯಾನ್ ಇಂಡಿಯಾ ಪ್ರಪಂಚದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಪ್ರತಿ ಸಿನಿಮಾದಲ್ಲೊಂದು ಹೊಸತನ ಹೊತ್ತು ತರುತ್ತಾರೆ. ಅದೇ ನಿರೀಕ್ಷೆ ಬರ್ಮ ಸಿನಿಮಾ ಮೇಲೆಯೂ ಇದೆ. ಮುಂದಿನ ತಿಂಗಳು ಸೆಪ್ಟೆಂಬರ್ ನಿಂದ ಶೂಟಿಂಗ್ ಅಖಾಡಕ್ಕೆ ಚಿತ್ರತಂಡ ಧುಮುಕಲಿದೆ. ಇನ್ನುಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಒಂದೊಂದಾಗಿ ಚಿತ್ರತಂಡ ನೀಡಲಿದೆ.

Tags: BurmaChetan KumarGattimelajamesRaksh Ramsandalwoodಗಟ್ಟಿಮೇಳಚೇತನ್‌ ಕುಮಾರ್‌ಜೇಮ್ಸ್‌ಬರ್ಮರಕ್ಷ್‌ ರಾಮ್‌
Previous Post

ಅವಮಾನದ ಮುಖ ಹೊತ್ತು ಕರುನಾಡಿಗೆ ಬರ್ತಿದ್ದಾರೆ ನರೇಂದ್ರ ಮೋದಿ..!!

Next Post

ಅಂಕಣ | ಮೈಸೂರು ನಗರಪಾಲಿಕೆ ಜವಾಬ್ದಾರಿ ಮತ್ತು ಆದ್ಯತೆಗಳು – ಭಾಗ 2

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post
ಅಂಕಣ | ಮೈಸೂರು ನಗರಪಾಲಿಕೆ ಜವಾಬ್ದಾರಿ ಮತ್ತು ಆದ್ಯತೆಗಳು- ಭಾಗ 1

ಅಂಕಣ | ಮೈಸೂರು ನಗರಪಾಲಿಕೆ ಜವಾಬ್ದಾರಿ ಮತ್ತು ಆದ್ಯತೆಗಳು - ಭಾಗ 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada