• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in Top Story, ಕರ್ನಾಟಕ, ಕ್ರೀಡೆ
0
ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು
Share on WhatsAppShare on FacebookShare on Telegram

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಕ್ರಿಕೆಟ್ ತಂಡ ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡ ಮುಖಾಮುಖಿಯಾಗಿದ್ದು, ಮೊದಲ ಬಾರಿಗೆ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ADVERTISEMENT
USTICE VEDAVYASACHAR SRISHANANDA SPEECH : ರಾಘವೇಂದ್ರ ಸ್ವಾಮಿಗಳ ವಚನವನ್ನು ಅದ್ಭುತವಾಗಿ ಹೇಳಿದ  ಶ್ರೀಶಾನಂದ...

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳ ಭರ್ಜರಿ ಮೊತ್ತ ದಾಖಲಿಸಿತು. ಬಳಿಕ ಕರ್ನಾಟಕ ತಂಡ ಕೇವಲ 293 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ 291 ರನ್‌ಗಳ ಮುನ್ನಡೆ ಪಡೆದಿತು.

ಎರಡನೇ ಇನ್ನಿಂಗ್ಸ್‌ನಲ್ಲಿಯೂ ಜಮ್ಮು ಮತ್ತು ಕಾಶ್ಮೀರದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಆರಂಭಿಕ ಆಟಗಾರ ಕಮ್ರಾನ್ ಇಕ್ಬಾಲ್ 160 ರನ್‌ಗಳ ಶತಕ ಬಾರಿಸಿದರೆ, ಸಾಹಿಲ್ ಕೂಡ ಶತಕ ದಾಖಲಿಸಿದರು. ಇದರೊಂದಿಗೆ ತಂಡದ ಒಟ್ಟು ಮುನ್ನಡೆ 630 ರನ್‌ಗಳನ್ನು ಮೀರಿತು. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.

HD Kumaraswamy: ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರೊಟೆಸ್ಟ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ! #pratidhvani

ರಣಜಿ ಟ್ರೋಫಿ ನಿಯಮಗಳ ಪ್ರಕಾರ, ಫೈನಲ್ ಪಂದ್ಯ ಡ್ರಾ ಆದರೆ ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ವಿಜೇತ ತಂಡವನ್ನು ಘೋಷಿಸಲಾಗುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆದಿದ್ದ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಯಿತು.

Narendra Modi : ಭಯೋತ್ಪಾದಕತೆಯನ್ನು ನಿರ್ಮೂಲನೆ ಮಾಡಲು ಭಾರತ ಹೋರಾಡುತ್ತಿದೆ ..!

ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಇದು ಐತಿಹಾಸಿಕ ಗೆಲುವಾಗಿದೆ. ಬರೋಬ್ಬರಿ 67 ವರ್ಷಗಳ ನಂತರ ತಂಡವು ತನ್ನ ಮೊದಲ ರಣಜಿ ಟ್ರೋಫಿಯನ್ನು ಗೆದ್ದು ಬೀಗಿದೆ. ಬಲಿಷ್ಠ ಆಟಗಾರರಿದ್ದ ಕರ್ನಾಟಕ ತಂಡ ತವರಿನ ಪ್ರಯೋಜನ ಪಡೆದುಕೊಳ್ಳುತ್ತದೆ ಎಂಬ ನಿರೀಕ್ಷೆ ಇದ್ದರೂ, ಜಮ್ಮು ಮತ್ತು ಕಾಶ್ಮೀರ ತಂಡ ಆರಂಭದಿಂದಲೇ ಪಂದ್ಯವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಇತಿಹಾಸ ನಿರ್ಮಿಸಿದೆ.

Tags: CricketHubballiJammu and KashmirKarnatakaRanji Trophy
Previous Post

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗ್ತಾರೆ: ಡಿ.ಕೆ ಸುರೇಶ್

Next Post

ಸಿದ್ದರಾಮಯ್ಯ ಡಿಕೆಶಿಗೆ ಪಂಗನಾಮ ಹಾಕೋದು ಗ್ಯಾರಂಟಿ: ಆರ್.ಅಶೋಕ್ ವ್ಯಂಗ್ಯ

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

March 11, 2026
Next Post
ಸಿದ್ದರಾಮಯ್ಯ ಡಿಕೆಶಿಗೆ ಪಂಗನಾಮ ಹಾಕೋದು ಗ್ಯಾರಂಟಿ: ಆರ್.ಅಶೋಕ್ ವ್ಯಂಗ್ಯ

ಸಿದ್ದರಾಮಯ್ಯ ಡಿಕೆಶಿಗೆ ಪಂಗನಾಮ ಹಾಕೋದು ಗ್ಯಾರಂಟಿ: ಆರ್.ಅಶೋಕ್ ವ್ಯಂಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada