• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಸುಪ್ರೀಂಕೋರ್ಟ್‌ ನೀಡಿರುವ ಕಾರಣಗಳು

Any Mind by Any Mind
December 11, 2023
in Top Story, ಇದೀಗ, ದೇಶ
0
BIG BREAKING ‌ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಸರಿ: ಸುಪ್ರೀಂಕೋರ್ಟ್
Share on WhatsAppShare on FacebookShare on Telegram

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ತೀರ್ಮಾನ ಸರಿ ಎಂದು ಸುಪ್ರೀಂಕೋರ್ಟ್‌ನ ಸಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿದೆ. ವಿಶೇಷ ಸ್ಥಾನಮಾನ ರದ್ದುಪಡಿಸುವ ತೀರ್ಮಾನವನ್ನು ಎತ್ತಿಹಿಡಿಯುವುದಕ್ಕೆ ಸುಪ್ರೀಂಕೋರ್ಟ್‌ ನೀಡಿರುವ ಕಾರಣಗಳು ಹೀಗಿವೆ:

ADVERTISEMENT
  • ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ವಿಧಿ ೩೭೦ ತಾತ್ಕಾಲಿಕ ವ್ಯವಸ್ಥೆಯಾಗಿತ್ತಷ್ಟೇ, ಆ ಸ್ಥಾನಮಾನ ಶಾಶ್ವತವಾಗಿರಲಿಲ್ಲ
  • ಭಾರತದ ಗಣರಾಜ್ಯದೊಳಗೆ ಜಮ್ಮು-ಕಾಶ್ಮೀರ ರಾಜ್ಯವಾಗಿ ವಿಲೀನ ಆದ ಬಳಿಕ ಆ ರಾಜ್ಯ ಆಂತರಿಕ ಸಾರ್ವಭೌಮತೆ ಹೊಂದಲು ಸಾಧ್ಯವಿಲ್ಲ
  • ಭಾರತ ಗಣರಾಜ್ಯದೊಳಗೆ ಸೇರಲು ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಆ ಜಮ್ಮು-ಕಾಶ್ಮೀರ ಸಾರ್ವಭೌಮತೆಯ ಯಾವುದೇ ಲಕ್ಷಣಗಳನ್ನು ಹೊಂದಲು ಸಾಧ್ಯವಿಲ್ಲ
  • ರಾಷ್ಟ್ರಪತಿ ಆಡಳಿತ ಹೇರಿಕೆಯ ಆದೇಶವನ್ನು ಪ್ರಶ್ನಿಸಿಲ್ಲ
  • ರಾಷ್ಟ್ರಪತಿ ಆಡಳಿತ ಹೇರಿಕೆಗೂ ರಾಷ್ಟ್ರಪತಿಗಳ ಆಧಿಕಾರ ಚಲಾವಣೆಗೂ ತಾರ್ಕಿಕ ಸಂಬಂಧ ಇರಬೇಕು
  • ರಾಜ್ಯಕ್ಕೆ ಕಾಯ್ದೆ ರೂಪಿಸುವ ಸಂಸತ್ತಿನ ಅಧಿಕಾರದಿಂದ ಕಾನೂನು ಮಾಡುವ ಅಧಿಕಾರವನ್ನು ಹೊರಗಿಡಲು ಸಾಧ್ಯವಿಲ್ಲ
  • ಸಂವಿಧಾನ ಸಭೆಯೇ ತನ್ನ ಕಾರ್ಯವನ್ನು ಅಂತ್ಯಗೊಳಿಸಿರುವಾಗ ರಾಷ್ಟ್ರಪತಿಗಳ ಆದೇಶದ ಮೇಲೆ ಯಾವುದೇ ನಿರ್ಬಂಧವಿಲ್ಲ.
  • ರಾಷ್ಟ್ರಪತಿಗಳ ಅಧಿಕಾರ ಬಳಕೆ ಕೆಟ್ಟದಲ್ಲ ಮತ್ತು ರಾಜ್ಯದ ಸರ್ವಸಮ್ಮತಿ ಬೇಕಾಗಿಲ್ಲ
  • ಜಮ್ಮು-ಕಾಶ್ಮೀರ ಸಂವಿಧಾನದ ಅಗತ್ಯವಿಲ್ಲ
Previous Post

BIG BREAKING ‌ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಸರಿ: ಸುಪ್ರೀಂಕೋರ್ಟ್

Next Post

ಮೋದಿ ನಾಯಕತ್ವ -ಎರಡು ದೊಡ್ಡ ಮಾತು ಉಳಿಸಿಕೊಂಡ BJP

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಮೋದಿ ನಾಯಕತ್ವ -ಎರಡು ದೊಡ್ಡ ಮಾತು ಉಳಿಸಿಕೊಂಡ BJP

ಮೋದಿ ನಾಯಕತ್ವ -ಎರಡು ದೊಡ್ಡ ಮಾತು ಉಳಿಸಿಕೊಂಡ BJP

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!