• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಡೂರಿನಲ್ಲಿ ರೆಡ್ಡಿ-ರಾಮುಲುಗೆ ಜನರ ಕ್ಲಾಸ್ ! ಭಾಷಣ ಮೊಟಕುಗೊಳಿಸಿ ಹೊರಟ ನಾಯಕರು !

ಪ್ರತಿಧ್ವನಿ by ಪ್ರತಿಧ್ವನಿ
October 31, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಂಡೂರಿನಲ್ಲಿ ರೆಡ್ಡಿ-ರಾಮುಲುಗೆ ಜನರ ಕ್ಲಾಸ್ ! ಭಾಷಣ ಮೊಟಕುಗೊಳಿಸಿ ಹೊರಟ ನಾಯಕರು !
Share on WhatsAppShare on FacebookShare on Telegram

ಬಳ್ಳಾರಿಯ ಸಂಡೂರು ಉಪಚುನಾವಣೆ (Sanduru Bi election) ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಚುನಾವನಾ ಪ್ರಚಾರಕ್ಕೆ ತೆರಳಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan reddy) ಹಾಗೂ ಶ್ರೀರಾಮುಲುಗೆ (Sri ramulu) ಜನ ತರಾಟೆಗೆ ತೆಗೆದುಕೊಂಡ ಘಟನೆ ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡತಿನಿಯಲ್ಲಿ ನಡೆದಿದೆ.

ADVERTISEMENT

ನಿನ್ನೆ ಬಿಜೆಪಿ (Bjp) ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡುವಾಗ ಭಾಷಣ ನಿಲ್ಲಿಸಿ ಎಂದು ಜನರು ಕೂಗಾಡಿದ್ದಾರೆ. ಭಾಷಣ ನಿಲ್ಲಿಸಿ ಎಂದಾಗ ನಿಮ್ಮೆಲ್ಲರ ನೋವು ಅರ್ಥವಾಗಿದೆ ಎಂದು ಜನಾರ್ದನ ರೆಡ್ಡಿ ಸಮಾಜಾಯಿಷಿ ನೀಡಲು ಮುಂದಾಗಿದ್ದರು. ಈ ವೇಳೆ ಸುಮ್ಮನಾಗದೇ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಒಂದಿಬ್ಬರು ಕುಡಿದು ಮಾತನಾಡುತ್ತಿದ್ದಾರೆ, ಪೊಲೀಸರು ಇವರನ್ನು ಕಳಿಸಿ ಎಂದು ಜನಾರ್ದನ ರೆಡ್ಡಿ ಗದರಿದ್ದಾರೆ. ಆಗ ಮತ್ತಷ್ಟು ಕೆರಳಿದ ಜನರು ಮತ್ತಷ್ಟು ಜೋರಾಗಿ ಕೂಗಾಡಿದ್ದಾರೆ. ಕೊನೆಗೂ ಭಾಷಣ ಮುಗಿಸಿ ರೆಡ್ಡಿ, ರಾಮುಲು ವಾಪಾಸ್‌ ಹೋಗಿದ್ದಾರೆ.

Tags: ಉಪಚುನಾವಣೆಜನಾರ್ದನ ರೆಡ್ಡಿಶ್ರೀರಾಮುಲುಸಂಡೂರು
Previous Post

ಇಂದು ದರ್ಶನ್ ಪುತ್ರನ ಹುಟ್ಟುಹಬ್ಬ – ಇಂದೇ ಆಸ್ಪತ್ರೆಗೆ ದಾಖಲಾಗಲಿರುವ ದರ್ಶನ್ !

Next Post

ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ನಿಂದ ದೆಹಲಿ ಗಲಭೆ ಸಂತ್ರಸ್ಥರಿಗೆ ಸಹಾಯ ಮಾಡಲು ಅನಧಿಕೃತ ಖಾತೆ ; ಇಡಿ

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post

ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ನಿಂದ ದೆಹಲಿ ಗಲಭೆ ಸಂತ್ರಸ್ಥರಿಗೆ ಸಹಾಯ ಮಾಡಲು ಅನಧಿಕೃತ ಖಾತೆ ; ಇಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!