• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಕ್ರಮ ಗಣಿ ಕೇಸ್​ನಲ್ಲಿ ಜನಾರ್ದನ ರೆಡ್ಡಿ ಅಪರಾಧಿ.. 7 ವರ್ಷ ಜೈಲು ಶಿಕ್ಷೆ

ಕೃಷ್ಣ ಮಣಿ by ಕೃಷ್ಣ ಮಣಿ
May 6, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಅಕ್ರಮ ಗಣಿ ಕೇಸ್​ನಲ್ಲಿ ಜನಾರ್ದನ ರೆಡ್ಡಿ ಅಪರಾಧಿ.. 7 ವರ್ಷ ಜೈಲು ಶಿಕ್ಷೆ
Share on WhatsAppShare on FacebookShare on Telegram

ಅಕ್ರಮ ಗಣಿ ಪ್ರಕರಣದಲ್ಲಿ ಜನಾರ್ದನರೆಡ್ಡಿ ಅಪರಾಧಿ ಎಂದು ಕೋರ್ಟ್​ ತೀರ್ಪು ನೀಡಿದ್ದು, OMC ಗಣಿ ಹಗರಣದಲ್ಲಿ ರೆಡ್ಡಿ ಅಪರಾಧಿ ಎಂದು ಘೋಷಣೆ ಮಾಡಲಾಗಿದೆ. ಸಿಬಿಐ ಕೋರ್ಟ್‌ನಿಂದ ಜನಾರ್ದನರೆಡ್ಡಿಗೆ ಶಾಕ್‌‌ ಎದುರಾಗಿದೆ. ರಾಜ್ಯದ 29 ಲಕ್ಷ ಮೆಟ್ರಿಕ್‌‌ ಟನ್‌ ಅದಿರು ಕದ್ದ ಆರೋಪ ಇತ್ತು. ಈಗಾಗಲೇ ಮೂರೂವರೇ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಜನಾರ್ದನ ರೆಡ್ಡಿ, 16 ವರ್ಷದ ಬಳಿಕ ಅಪರಾಧಿ ಎಂದು ಕೋರ್ಟ್‌ ತೀರ್ಪು ನೀಡಿದೆ. 884 ಕೋಟಿ ರೂಪಾಯಿ ಆದಾಯ ಪಡೆದಿದ್ದ ಆರೋಪ ಎದುರಾಗಿತ್ತು. ಯಡಿಯೂರಪ್ಪ ಆಡಳಿತ ಅವಧಿಯಲ್ಲಿ ಅಕ್ರಮ ನಡೆದಿತ್ತು. A1 ಶ್ರೀನಿವಾಸ್ ರೆಡ್ಡಿ, A2 ಜನಾರ್ದನ ರೆಡ್ಡಿ, A3 ರಾಜಗೋಪಾಲ ರೆಡ್ಡಿ, A4 ಅಲಿಖಾನ್‌‌‌ ಆಗಿದ್ದಾರೆ.

ADVERTISEMENT

ಜನಾರ್ದನರೆಡ್ಡಿ ಅಪರಾಧಿ ಎಂದು ಕೋರ್ಟ್​ ತೀರ್ಪು ನೀಡಿದ ಬಳಿಕ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಕೋರ್ಟ್​ ಆದೇಶ ಮಾಡಿದೆ. ಈಗಾಗಲೇ ಮೂರೂವರೆ ವರ್ಷ ಜೈಲುವಾಸ ಅನುಭವಿಸಿರುವ ಜನಾರ್ದನರೆಡ್ಡಿಗೆ ಮತ್ತೆ ಜೈಲೂಟ ಫಿಕ್ಸ್‌ ಆಗಿದೆ. A1 ಶ್ರೀನಿವಾಸ್ ರೆಡ್ಡಿ, A2 ಜನಾರ್ದನ ರೆಡ್ಡಿ, A3 ರಾಜಗೋಪಾಲ ರೆಡ್ಡಿ, A4 ಅಲಿಖಾನ್‌‌‌, A5 ಶ್ರೀಲಕ್ಷ್ಮೀಗೂ ಜೈಲೂಟ ಫಿಕ್ಸ್‌‌ ಆಗಿದೆ. ಚಂಚಲಗುಡ ಜೈಲೂಟದ ಬಳಿಕ ಬೆಂಗಳೂರಲ್ಲೂ ಜೈಲುವಾಸ ಅನುಭವಿಸಿದ್ರು. ಇದೀಗ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಅನ್ನೋ ಕುತೂಹಲ ಮೂಡಿದೆ.

JanardhanReddy: ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ರೆಡ್ಡಿ ಅಪರಾಧಿ..! #CBICourt #bjp

ಅಕ್ರಮ ಗಣಿಗಾರಿಗೆ ಕೇಸಲ್ಲಿ ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅಪರಾಧಿ ಎಂದು ಕೋರ್ಟ್​ ಆದೇಶ ಮಾಡಿದ್ದು, ಭವಿಷ್ಯ ಕಗ್ಗತ್ತಲಲ್ಲಲ್ಲಿ ಮುಳುಗಿದೆ. CBI ಕೋರ್ಟ್‌ ತೀರ್ಪು ನೀಡಿದ್ದು, ಜನಾರ್ದನ ರೆಡ್ಡಿ ಶಾಸಕ ಸ್ಥಾನಕ್ಕೆ ಕುತ್ತು ತರುತ್ತಾ ಅನ್ನೋ ಅನುಮಾನ ಮೂಡಿಸಿದೆ. ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಆಗಿದ್ದು, 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಜೈಲು ವಾಸ ಖಚಿತ. ಜಾಮೀನಿಗಾಗಿ ಹೈದರಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕು. ಶಿಕ್ಷೆಗೆ ತಡೆಯಾಜ್ಞೆ ಸಿಗದಿದ್ದರೆ ಶಾಸಕ ಸ್ಥಾನಕ್ಕೂ ಕುತ್ತು ಬರಲಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯೂ ಎದುರಾಗಿದೆ.

ಆಂಧ್ರದ ಅನಂತಪುರ ಜಿಲ್ಲೆ ಓಬಳಾಪುರಂನಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಆಂಧ್ರ, ಕರ್ನಾಟಕ ಗಡಿ ಗುರುತು ನಾಶ ಮಾಡಿದ ಆರೋಪವೂ ರೆಡ್ಡಿ ಮೇಲಿತ್ತು. 29 ಲಕ್ಷ ಕೋಟಿ ಟನ್‌ ಅದಿರು ಕದ್ದ ಆರೋಪ ರೆಡ್ಡಿ ಮೇಲಿತ್ತು. ಐಪಿಸಿ ಸೆಕ್ಷನ್ 120 ಬಿ, 420, 409, 468, 471 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 13(2), 13(1)(ಡಿ) ಅಡಿ ಪ್ರಕರಣ ದಾಖಲು ಮಾಡಲಾಗಿತ್ತು. ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆ ಬಳಿಕ ಕೋರ್ಟ್​ ಆದೇಶ ಮಾಡಿದೆ. ಮೂರು ಸಾವಿರಕ್ಕೂ ಅಧಿಕ ದಾಖಲೆಗಳ ಪರಿಶೀಲನೆ ಮಾಡಿದ್ದು, 219 ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿಗಳನ್ನು ವಿಚಾರಣೆ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ಸೆಪ್ಟೆಂಬರ್​ 5, 2011ರಲ್ಲಿ ರೆಡ್ಡಿಯನ್ನ ಬಂಧಿಸಿದ್ದ ಸಿಬಿಐ, ಆಂಧ್ರದ ಚಂಚಲಗುಡ ಜೈಲಿಗೆ ಕಳುಹಿಸಿತ್ತು. ನಂತರ ಬೆಂಗಳೂರಿನ ಸೆಂಟ್ರಲ್ ಜೈಲಿಗೆ ರೆಡ್ಡಿ ಶಿಫ್ಟ್ ಮಾಡಲಾಗಿತ್ತು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೇಲುಕೋಟೆಯಿಂದ ದೆಹಲಿ ಗೆ ಹೋಗ್ಬೇಕು ಅಂದೆ ಆಯ್ತು ಅಂದ್ರು

Next Post

ದೇಶಕ್ಕಾಗಿ ನಾನು ಬಲಿಯಾಗಲು ಸಿದ್ಧ! – ಜಮೀರ್‌ ಅಹ್ಮದ್‌

Related Posts

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
0

ಬೆಂಗಳೂರು: ನಗರದ ತಾಳಗುಣಿ ಸಮೀಪ ಜಲಮಂಡಳಿ (BWSSB) ನಡೆಸುತ್ತಿದ್ದ ಕಾಮಗಾರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಪರಿಣಾಮ 14 ವರ್ಷದ ಬಾಲಕನೊಬ್ಬ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ....

Read moreDetails
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
Next Post

ದೇಶಕ್ಕಾಗಿ ನಾನು ಬಲಿಯಾಗಲು ಸಿದ್ಧ! - ಜಮೀರ್‌ ಅಹ್ಮದ್‌

Recent News

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!