• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಕೈ’ ಟಿಕೆಟ್​ ವಂಚಿತ ಹೆಚ್​. ಆರ್​ ಶ್ರೀನಾಥ್​ ನಿವಾಸಕ್ಕೆ ಜನಾರ್ಧನ ರೆಡ್ಡಿ ದಿಢೀರ್​ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
April 9, 2023
in Top Story, ರಾಜಕೀಯ
0
‘ಕೈ’ ಟಿಕೆಟ್​ ವಂಚಿತ ಹೆಚ್​. ಆರ್​ ಶ್ರೀನಾಥ್​ ನಿವಾಸಕ್ಕೆ ಜನಾರ್ಧನ ರೆಡ್ಡಿ ದಿಢೀರ್​ ಭೇಟಿ
Share on WhatsAppShare on FacebookShare on Telegram

ಕೊಪ್ಪಳ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಟಿಕೆಟ್​ ವಂಚಿತರ ಬಂಡಾಯ ಜೋರಾಗಿದೆ. ಇದರ ಲಾಭ ಪಡೆಯುತ್ತಿರುವ ಗಾಲಿ ಜನಾರ್ಧನ ರೆಡ್ಡಿ ವಿವಿಧ ಪಕ್ಷಗಳ ಟಿಕೆಟ್ ವಂಚಿತರನ್ನು ತನ್ನತ್ತ ಸೆಳೆದುಕೊಳ್ಳಲು ತಂತ್ರ ರೂಪಿಸುತ್ತಿದ್ದಾರೆ.

ADVERTISEMENT

ಗಂಗಾವತಿ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಹೆಚ್​. ಆರ್​ ಶ್ರೀನಾಥ್​ ಟಿಕೆಟ್​ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಶ್ರೀನಾಥ್​ ಮನೆಗೆ ಭೇಟಿ ನೀಡಿದ ಜನಾರ್ಧನ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸಗೂರು ಕಾಂಗ್ರೆಸ್​ ಟಿಕೆಟ್​ ವಂಚಿತ ಹೆಚ್​. ಆರ್​ ಶ್ರೀನಾಥ್​ ನಿವಾಸಕ್ಕೆ ಭೇಟಿ ನೀಡಿದ್ದರು. ಇದಾದ ಕೂಡಲೇ ಗಾಲಿ ಜನಾರ್ಧನ ರೆಡ್ಡಿ ಸಹ ಶ್ರೀನಾಥ್​ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

Tags: BJPH. R SrinathJanardana Reddy
Previous Post

ಬಿಜೆಪಿಯ ಹಣದ ಮೂಲ ಯಾವುದು?

Next Post

ದಲಿತ ಯುವಕ ದೇಗುಲ ಪ್ರವೇಶಿಸಿದ್ದಕ್ಕೆ ಕೋಪ : ಮಾರಣಾಂತಿಕ ಹಲ್ಲೆ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ದಲಿತ ಯುವಕ ದೇಗುಲ ಪ್ರವೇಶಿಸಿದ್ದಕ್ಕೆ ಕೋಪ : ಮಾರಣಾಂತಿಕ ಹಲ್ಲೆ

ದಲಿತ ಯುವಕ ದೇಗುಲ ಪ್ರವೇಶಿಸಿದ್ದಕ್ಕೆ ಕೋಪ : ಮಾರಣಾಂತಿಕ ಹಲ್ಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!