• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಕ್ರಿಯ ರಾಜಕೀಯಕ್ಕೆ ಜನಾರ್ದನ ರೆಡ್ಡಿ ರೀ ಎಂಟ್ರಿ!

ಪ್ರತಿಧ್ವನಿ by ಪ್ರತಿಧ್ವನಿ
February 7, 2022
in ಕರ್ನಾಟಕ
0
ಸಕ್ರಿಯ ರಾಜಕೀಯಕ್ಕೆ ಜನಾರ್ದನ ರೆಡ್ಡಿ ರೀ ಎಂಟ್ರಿ!
Share on WhatsAppShare on FacebookShare on Telegram

ADVERTISEMENT

ಜನಾರ್ದನ ರೆಡ್ಡಿ ಮತ್ತೊಮ್ಮೆ ಸಕ್ರಿಯ ರಾಜಕೀಯಕ್ಕೆ ಬರಲು ವೇದಿಕೆ ಸಜ್ಜಾಗುತ್ತಿದೆಯಾ, 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬ ಹಲವಾರು ಪ್ರಶ್ನೆಗೆ ಸ್ವತಃ ಜನಾರ್ದನ ರೆಡ್ಡಿ ಅವರೇ ಉತ್ತರ ನೀಡಿದ್ದು ನನಗೆ ಮುಂಬರುವ ಚುನಾವಣೆಯಲ್ಲಿಸ್ಪರ್ಧಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಹೌದು, ಕಳೆದ ಹಲವು ದಿನಗಳಿಂದ ಜನಾರ್ದನ ರೆಡ್ಡಿ ಮತ್ತೆ ರಾಜಕೀಯಕ್ಕೆ ರಿ ಎಂಟ್ರಿ ಪಡೆದು ಸಕ್ರಿ ರಾಜಕೀಯದಲ್ಲಿ ತೊಡಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು ಆದರೆ ಇದೆಲ್ಲವೂ ನಿಜ ಎನ್ನುವಂತೆ ಸ್ವಲ್ಪ ಜನಾರ್ದನ ರೆಡ್ಡಿ ಅವರೇ ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶ್ರೀರಾಮುಲು, ಸಕ್ರಿಯ ರಾಜಕಾರಣಕ್ಕೆ ಬರುವಂತೆ ನನ್ನ ಮಿತ್ರ ಶ್ರೀರಾಮುಲು ಅವರು ಸಾಕಷ್ಟು ಕೇಳಿಕೊಳ್ಳುತ್ತಿದ್ದಾರೆ. ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ವೇಗವಾಗಿ ಆಗುತ್ತಿಲ್ಲ ಎಂಬ ಬೇಸರ ಅವರಿಗಿದೆ, ಅದನ್ನು ನನ್ನಲ್ಲಿ ಹೇಳಿಕೊಂಡಿದ್ದಾರೆ. ಆಗ ನಾನು ಚಿಂತೆ ಮಾಡಿಕೊಳ್ಳಬೇಡ, ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದೇನೆ ಎಂದಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಜನಾರ್ದನ ರೆಡ್ಡಿ ಹೊಗಳಿ, ಸಕ್ರೀಯ ರಾಜಕೀಯಕ್ಕೆ ಬರಲು ಆಹ್ವಾನ ನೀಡಿದ್ದಾರೆ. ಜನಾರ್ದನ ರೆಡ್ಡಿ ಕಾಲದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿತ್ತು. ಅವರು ಮಾಡಿರುವಷ್ಟು ಅಭಿವೃದ್ಧಿ ಕೆಲಸ ನನ್ನಿಂದ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ಜನಾರ್ದನ ರೆಡ್ಡಿ ಕೇಳಿದ ಕೆಲಸ ಆಗುತ್ತಿತ್ತು. ಜನಾರ್ದನ ರೆಡ್ಡಿಗೆ ಇರುವಷ್ಟು ಶಕ್ತಿ ನನಗೆ ಈಗ ಇಲ್ಲ. ಎಂದು ಬಹಿರಂಗವಾಗಿ ಹೇಳೊಂಡಿದ್ದಾರೆ.

ಇತ್ತ ಜನಾರ್ದನ ರೆಡ್ಡಿ ನನ್ನ ಸಹೋದರರು ಶಾಸಕರಾಗಿದ್ದಾರೆ, ನಾನೂ ಶಾಸಕನಿದ್ದಂತೆ. ನನ್ನ ಮಿತ್ರ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯಾಗಿದ್ದಾರೆ. ಅವರು ಮಂತ್ರಿ ಆದರೆ ನಾನು ಕೂಡ ಮಂತ್ರಿಯಾದಂತೆ. ನಾನು ಕೇವಲ ರಾಜಕೀಯಕ್ಕಾಗಿ ಬಳ್ಳಾರಿಗೆ ಬಂದಿಲ್ಲ. ಬಳ್ಳಾರಿಯನ್ನು ಅಭಿವೃದ್ಧಿ ಮಾಡುವುದಕ್ಕಾಗಿ ಬಂದಿದ್ದೇನೆ.ಬಳ್ಳಾರಿಯನ್ನು ವಿಶ್ವಮಟ್ಟದಲ್ಲಿ ಅಭಿವೃದ್ಧಿಗೊಳಿಸಬೇಕು, ಕ್ರಿಕೆಟ್ ವಿಶ್ವಕಪ್ ನಡೆಯುವ ಮಟ್ಟಕ್ಕೆ ಬಳ್ಳಾರಿಯನ್ನು ಬೆಳೆಸಬೇಕೆಂಬುದು ನನ್ನ ಬಯಕೆಯಾಗಿದೆ ಎಂದರು.

ಮುಂದುವರೆದು, ನನಗೆ ಮುಂಬರುವ ಚುನಾವಣೆಯಲ್ಲಿ ಬಳ್ಳಾರಿ, ಗಂಗಾವತಿ, ವಿಜಯಪುರ, ಕೊಪ್ಪಳ, ಕೋಲಾರ ಮತ್ತು ಬೆಂಗಳೂರಿನ ಕೆ ಆರ್ ಪುರಂ ಮತ್ತು ಬಿಟಿಎಂ ಲೇ ಔಟ್ ನಿಂದ ಸ್ಪರ್ಧಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಕೂಡ ಜನಾರ್ದನ ರೆಡ್ಡಿ ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಜನಾರ್ದನ ರೆಡ್ಡಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಶ್ರೀರಾಮುಲುಸಿದ್ದರಾಮಯ್ಯ
Previous Post

ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಸರ್ಕಾರಿ ಕಾಲೇಜು

Next Post

ವಿಜಯಪುರ | ಜೈ ಶ್ರೀರಾಮ ಘೋಷಣೆಯೊಂದಿಗೆ ಕೇಶರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ತರಗತಿಗೆ ಬಹಿಷ್ಕಾರ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ವಿಜಯಪುರ | ಜೈ ಶ್ರೀರಾಮ ಘೋಷಣೆಯೊಂದಿಗೆ ಕೇಶರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ತರಗತಿಗೆ ಬಹಿಷ್ಕಾರ

ವಿಜಯಪುರ | ಜೈ ಶ್ರೀರಾಮ ಘೋಷಣೆಯೊಂದಿಗೆ ಕೇಶರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ತರಗತಿಗೆ ಬಹಿಷ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!