• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೈಗಾರಿಕಾ ಸಚಿವರಿಗೆ ಜಂಗಮಕೋಟೆ ರೈತರ ಮನವಿ ಸಲ್ಲಿಕೆ, ಸೂಕ್ತ ಕ್ರಮದ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
March 21, 2025
in ಕರ್ನಾಟಕ, ವಿಶೇಷ
0
ಕೈಗಾರಿಕಾ ಸಚಿವರಿಗೆ ಜಂಗಮಕೋಟೆ ರೈತರ ಮನವಿ ಸಲ್ಲಿಕೆ, ಸೂಕ್ತ ಕ್ರಮದ ಭರವಸೆ
Share on WhatsAppShare on FacebookShare on Telegram

ಬೆಂಗಳೂರು: ಕೈಗಾರಿಕಾ ಉದ್ದೇಶಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯಲ್ಲಿ ಸರಕಾರವು ಸ್ವಾಧೀನ ಪಡಿಸಿಕೊಳ್ಳಲಿರುವ ಜಮೀನಿನ ಮಾಲೀಕರಿಗೆ ಒಂದೇ ಕಂತಿನಲ್ಲಿ ಸಂಪೂರ್ಣ ಪರಿಹಾರ ವಿತರಿಸಬೇಕು ಮತ್ತು ಈ ರೈತ ಕುಟುಂಬಗಳ ಒಬ್ಬ ಸದಸ್ಯರಿಗೆ ಉದ್ಯೋಗ ಕೊಡಬೇಕು ಎಂದು `ಜಂಗಮಕೋಟೆ ಹೋಬಳಿ ಕೆಐಎಡಿಬಿ ಜಮೀನುಗಳ ರೈತಪರ ಹೋರಾಟ ಸಮಿತಿ’ಯ ಮುಖಂಡರು ಗುರುವಾರ ಮನವಿ ಸಲ್ಲಿಸಿದ್ದಾರೆ.

ADVERTISEMENT
Basavaraj Bommai : ಸರ್‌ ನಿಮ್ಮ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ರಾ..? #pratidhvani

ರೈತರ ಮನವಿಯನ್ನು ಸ್ವೀಕರಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲರು, ಸೂಕ್ತ ಕ್ರಮದ ಭರವಸೆ ನೀಡಿದರು. ಈ ಬಗ್ಗೆ ಕೆಐಎಡಿಬಿ ಸಿಇಒ ಅವರ ಜತೆ ಮಾತನಾಡಿ, ರೈತರ ಜತೆ ಸಭೆ ನಡೆಸುವಂತೆ ಸೂಚಿಸಿದರು.

ಪಿಎಸ್ಎಲ್ ಕಂಪನಿಯ ಹೆಸರಿನಲ್ಲಿ ಕೆಲವು ಮಧ್ಯವರ್ತಿಗಳು ಮುಗ್ಧ ರೈತರಿಗೆ ಹೆಚ್ಚಿನ ಹಣ ಕೊಡುವ ನಂಬಿಕೆ ಹುಟ್ಟಿಸಿ, ಕೇವಲ 1-2 ಲಕ್ಷ ರೂ. ಮಾತ್ರ ನೀಡಿ ಮೋಸ ಮಾಡಿದ್ದಾರೆ. ವಾಸ್ತವದಲ್ಲಿ ಈ ಜಮೀನು ಕೆಐಎಡಿಬಿಗೆ ಸೇರಿದ್ದು, ರೈತರು ಪರಿಹಾರದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಸರಕಾರವು ಈ ಜಮೀನಿನ ರೈತರಿಗೂ ನೇರವಾಗಿ ಪರಿಹಾರ ಸಂದಾಯ ಮಾಡಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿದೆ. ನಡುಪಿನಾಯಕನಹಳ್ಳಿ ಮತ್ತು ಯಣ್ಣಂಗೂರು ಗ್ರಾಮಗಳ ರೈತರಿಗೆ ಇನ್ನೂ ನೋಟಿಸ್ ನೀಡಿಲ್ಲ ಎಂದು ನಿಯೋಗವು ತಮ್ಮ ಗಮನಕ್ಕೆ ತಂದಿದೆ. ಈ ಬಗ್ಗೆಯೂ ಕೆಐಎಡಿಬಿ ತ್ವರಿತ ಗಮನ ಹರಿಸಲಿದೆ. ಸಂತ್ರಸ್ತ ರೈತರು ಪರಿಹಾರದ ವಿಷಯದಲ್ಲಿ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

Assembly Session: ಸ್ಪೀಕರ್ ಮುಖಕ್ಕೆ ಪೇಪರ್ ಎಸೆದ BJP ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್..! #utkhader

ರೈತರ ನಿಯೋಗದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಎನ್ ಮುನೇಗೌಡ, ಬಿ ಎಂ ವೆಂಕಟೇಶ, ಸಂತೋಷ್, ಚನ್ನಪ್ಪ, ಈರಪ್ಪ, ಚಂದ್ರಪ್ಪ ಮುಂತಾದ ಮುಖಂಡರಿದ್ದರು.

Siddaramaiah on BJP: ವಿಪಕ್ಷ ಸದಸ್ಯರ ಗದ್ದಲ..ಸಿದ್ದು ರಕ್ಷಿಸೋಕೆ ಕೋಟೆ ಕಟ್ಟಿದ ಕೈ ಶಾಸಕರು #pratidhvani

Tags: BJPcongressDKShivakumarFarmersKarnatakaknrajannambpatilsiddaramaiah
Previous Post

ಹನಿಟ್ರ್ಯಾಪ್ ಪ್ರಕರಣ ಶೀಘ್ರ ತನಿಖೆಯಾಗಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಒತ್ತಾಯ

Next Post

ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada