• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಸ್ತೆ ಹೆಸರಿಗಾಗಿ ಜಟಾಪಟಿ ವಿಚಾರ:ಶಾಸಕ ಹರೀಶ್ ಗೌಡ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಸ್ತೆ ಹೆಸರಿಗಾಗಿ ಜಟಾಪಟಿ ವಿಚಾರ:ಶಾಸಕ ಹರೀಶ್ ಗೌಡ ಹೇಳಿಕೆ
Share on WhatsAppShare on FacebookShare on Telegram

ಮೈಸೂರು :ರಸ್ತೆ ಹೆಸರಿಗಾಗಿ ಜಟಾಪಟಿ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಆರೋಗ್ಯ ಮಾರ್ಗ ಅಂತಾ ಹೆಸರು ಪ್ರಸ್ತಾಪಿಸಿದ್ದೆ ನಾನು. ಸಿದ್ದರಾಮಯ್ಯ ಆರೋಗ್ಯ ಮಾರ್ಗ ವಿರೋಧ ಮಾಡ್ತ ಇರುವವರು ಹೊಟ್ಟೆ ಕಿಚ್ಚಿನಿಂದ ವಿರೋಧ ಮಾಡ್ತಿದ್ದಾರೆ ಎಂದರು.

ADVERTISEMENT

ಮಹಾರಾಜರ ನಂತರ ಮೈಸೂರಿಗೆ ಅತಿ ಹೆಚ್ಚು ಕೊಡುಗೆ ಕೊಟ್ಟವರು ಸಿದ್ದರಾಮಯ್ಯ ಎಂದರು. ಶಾಲಾ ಕಾಲೇಜು ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ ವಿಚಾರದಲ್ಲಿ ಸಿದ್ದರಾಮಯ್ಯ ಕೊಡುಗೆ ಬಹಳ ದೊಡ್ಡದು. ಪ್ರತಾಪ್ ಸಿಂಹ ಹೇಳಿದ್ದು ಖುಷಿಯಾಯ್ತು. ಅವರು ಚೆನ್ನಾಗಿ ಸಿದ್ದರಾಮಯ್ಯ ಅವರ ಸಾಧನೆ ವಿವರಿಸಿದ್ದಾರೆ.ಮನಸ್ಸು ಶುದ್ದಿ ಇಲ್ಲದವರು ಮಾತ್ರ ಸಿದ್ದರಾಮಯ್ಯ ಹೆಸರು ವಿರೋಧಿಸುತ್ತಾರೆ.

Krishna Byre Gowda: ಅಧಿಕಾರಿಗಳು ಇಲ್ಲದೇ ಸರ್ಕಾರಿ ಕಚೇರಿ ಖಾಲಿ ಖಾಲಿ!  ಕಂದಾಯ ಸಚಿವ ಕ್ಲಾಸ್‌..! #talukaoffice

ಮಹಾತ್ಮ ಗಾಂಧಿ ಮೇಲೂ ಆರೋಪ ಮಾಡುತ್ತಾರೆ. ನಾಥೂರಾಮ್ ಗೂಡ್ಸ್ ಗಾಂಧಿ ಹತ್ಯೆ ಮಾಡಿದ್ದು ತಪ್ಪಿಲ್ಲ ಎಂದು ಬಿಜೆಪಿ ಹೇಳುತ್ತಿದೆ ಇದು ಬಿಜೆಪಿ ಲಕ್ಷಣ ಎಂದರು. ಸಿದ್ದರಾಮಯ್ಯ ಮೇಲೆ ಸುಮ್ಮನೆ ಆಪಾದನೆ ಮಾಡುತ್ತಿದ್ದಾರೆ. ನೂರಕ್ಕೆ ನೂರು ಸಿದ್ದರಾಮಯ್ಯ ಹೆಸರನ್ನು ಕೆಆರ್ ಎಸ್ ರಸ್ತೆಗೆ ಇಡ್ತಿವಿ. ಕಾನೂನಾತ್ಮಕವಾಗಿಯೆ ಹೆಸರು ಇಡ್ತಿವಿ. ನೂರಕ್ಕೆ ನೂರರಷ್ಟು ಹೆಸರು ಇಡ್ತಿವಿ ಎಂದರು.

Tags: 100% Siddaramaiah'sbiggest contributor to Mysore after Maharaja.CM SiddaramaiahCongress MLA Harish Gowda in Mysore.Congress PartyControversy for street name.
Previous Post

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ಕಾರು ಖರೀದಿಸುವ ಮುನ್ನ ಈ ವಿಷಯ ನೆನಪಿನಲ್ಲಿಡಿ..

Next Post

ನಾಲಿಗೆಯ ಬಣ್ಣದಿಂದ ಆರೋಗ್ಯ ಸಮಸ್ಯೆಯನ್ನು ತಿಳಿಯುವುದು ಹೇಗೆ?

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ನಾಲಿಗೆಯ ಬಣ್ಣದಿಂದ ಆರೋಗ್ಯ ಸಮಸ್ಯೆಯನ್ನು ತಿಳಿಯುವುದು ಹೇಗೆ?

ನಾಲಿಗೆಯ ಬಣ್ಣದಿಂದ ಆರೋಗ್ಯ ಸಮಸ್ಯೆಯನ್ನು ತಿಳಿಯುವುದು ಹೇಗೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada