• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೆರೆಗೆ ಬರಲು ಸಿದ್ದವಾಗಿದೆ ಸಾನ್ವಿಕ ಅವರ ನಿರ್ಮಾಣ, ನಿರ್ದೇಶನ ಹಾಗೂ ನಾಯಕಿಯಾಗಿ ನಟಿಸಿರುವ “ಜಾವ ಕಾಫಿ” ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
May 8, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶೈನಿಂಗ್ ಸ್ಟಾರ್ ಅಜಯ್ ವರ್ಧನ್ ನಾಯಕ

ADVERTISEMENT

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ಇತ್ತೀಚೆಗ‌ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನೆರವೇರಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಜಾವ ಕಾಫಿ” ಚಿತ್ರ ನನ್ನ ಕನಸು ಹಾಗೂ ನನ್ನ ಮನಸ್ಸು ಎಂದು ಮಾತನಾಡಿದ ನಿರ್ದೇಶಕಿ,‌ ನಾಯಕಿ, ನಿರ್ಮಾಪಕಿ ಸಾನ್ವಿಕ‌, ಚಿತ್ರ ನಿರ್ದೇಶನ ಮಾಡಬೇಕೆಂಬುದು ನನ್ನ ಹದಿನೈದು ವರ್ಷಗಳ ಕನಸು. ಈಗ ಅದು ನನಸಾಗಿದೆ. ನಾನು ಕೇರಳದವಳಾಗಿದರೂ ನನ್ನ‌ ಮೊದಲ ಚಿತ್ರವನ್ನು ಕನ್ನಡದಲ್ಲಿ ಮಾಡಿದ್ದೇನೆ. ನಿರ್ದೇಶಕಿ, ನಿರ್ಮಾಪಕಿ, ನಾಯಕಿ, ಕಥೆ, ಚಿತ್ರಕಥೆ, ಸಾಹಸ ನಿರ್ದೇಶನ‌ ಸೇರಿದಂತೆ ಈ ಚಿತ್ರದ ಒಂಭತ್ತು ಆಯಾಮಗಳಲ್ಲಿ ಕೆಲಸ ಮಾಡಿದ್ದೇನೆ. ಕನ್ನಡದಲ್ಲಿ ನಿರ್ದೇಶನ ಮಾಡಲು ನನಗೆ ಅಸೋಸಿಯೇಟ್ ಡೈರೆಕ್ಟರ್ ವಸಂತ್ ಸಹಾಯ ಮಾಡಿದರು. “ಜಾವ ಕಾಫಿ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಬೆಂಗಳೂರು, ಮಂಗಳೂರು,‌ ಕೇರಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರದ ಮೊದಲ ಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಆನಂತರ ಬಿಡುಗಡೆ ದಿನಾಂಕ ತಿಳಿಸುತ್ತೇವೆ. ಮೊದಲು ಕನ್ನಡದಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ಆನಂತರ ಪ್ಯಾನ್ ಇಂಡಿಯಾ ಚಿತ್ರವಾಗಿ ಎಲ್ಲಾ ಭಾಷೆಗಳಲ್ಲೂ ರಿಲೀಸ್ ಮಾಡುತ್ತೇವೆ ಎಂದರು.

ಈಗಾಗಲೇ ತುಳು ಚಿತ್ರದಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ. ಸಾನ್ವಿಕ ಅವರು‌ ಒಂದೊಳ್ಳೆ ಚಿತ್ರ ಮಾಡಿದ್ದಾರೆ. ನಾನು ಪತ್ರಕರ್ತನ ಪಾತ್ರ ಮಾಡಿದ್ದೇನೆ ಎಂದು ನಾಯಕ ಶೈನಿಂಗ್ ಸ್ಟಾರ್ ಅಜಯ್ ವರ್ಧನ್ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಮಂಜುನಾಥ್, ಪ್ರತಿಮ, ‌ಭವಾನಿ ಶಂಕರ್, ವಿಜಯ್ ಕುಮಾರ್, ರಾಮಚಂದ್ರ, ರಾಮಲಿಂಗಪ್ಪ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಹದಿನೆಂಟು ವಯಸ್ಸಿನ ಯುವಕ ಧ್ರುವ ದೇವರಾಯನ್, ನೃತ್ಯ ನಿರ್ದೇಶಕ ಪಾಲಾಶ್ ಮಾಸ್ಟರ್ ಸೇರಿದಂತೆ ಚಿತ್ರತಂಡದ ಸದಸ್ಯರು “ಜಾವ ಕಾಫಿ” ಚಿತ್ರದ ಬಗ್ಗೆ ಮಾತನಾಡಿದರು. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ಕರ್ಕೇರ ಸಂಗೀತ ನೀಡಿದ್ದಾರೆ.

Tags: Ajay VardhanJava Coffekannada cinemaKannada movieKeralasandalwoodSanvikasuspenceTriller
Previous Post

ಯು.ಟಿ ಖಾದರ್‌ ಜೊತೆ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ದಿನೇಶ್‌ ಗುಂಡೂರಾವ್..‌

Next Post

Operation Sindoora: ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಂದೇಶ ನೀಡಿದ ಜಮೀರ್..!!

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post

Operation Sindoora: ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಂದೇಶ ನೀಡಿದ ಜಮೀರ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada