• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

ಪ್ರತಿಧ್ವನಿ by ಪ್ರತಿಧ್ವನಿ
November 14, 2025
in Top Story, ಸಿನಿಮಾ
0
ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ
Share on WhatsAppShare on FacebookShare on Telegram
ADVERTISEMENT

ನಟಿ ಜಯಾ ಬಚ್ಚನ್ ಸಾರ್ವಜನಿಕವಾಗಿ ವಿಡಿಯೋ ಮಾಡುವವರ ಮೇಲೆ, ಫೋಟೋ ತೆಗೆಯುವವರ ಮೇಲೆ, ಯೂಟ್ಯೂಬರ್‌ಗಳ ಮೇಲೆ ಕೋಪಗೊಳ್ಳುವುದು ಹೊಸತಲ್ಲ. ಇದೀಗ ಜಯಾ ಬಚ್ಚನ್ ಫೋಟೋ ತೆಗೆಯುತ್ತಿರುವವರ ಮೇಲೆ ಹರಿಹಾಯ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

FarmersProtest  :ರೈತರ ಮುಂದೆ ಬಂದಾಗ ಸಕ್ಕರೆ ಸಚಿವ ಶಿವಾನಂದ ಪಾಟೀಲ್ರ ಕೈಗಳು ಗಡ ಗಡ ನಡುಗುತ್ತಿದ್ದವು. #karnatak

ಬಾಲಿವುಡ್‌ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಜಯಾ ಬಚ್ಚನ್ ಅವರ ಫೋಟೋ ತೆಗೆಯುವಾಗ ಬಾಯ್‌ ಮೇಡಂ ಎಂದಿದ್ದಕ್ಕೆ ಕೋಪಗೊಂಡ ಜಯಾ ಬಚ್ಚನ್‌, ಬಾಯಿ ಮುಚ್ಚಿಕೊಂಡು  ಫೋಟೋ..ವಿಡಿಯೋ ತೆಗೆಯಿರಿ. ಫೋಟೋ ತೆಗೆಯೋದು ಅಷ್ಟೇ ಕೆಲಸ. ನಾಟಕ ಮಾಡಬೇಡಿ ಎಂದು ಗುಡುಗಿದ್ದಾರೆ.

ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದ್ದು, ನಟಿ ಜಯಾ ಬಚ್ಚನ್ ನಡೆಯ ಬಗ್ಗೆ ನೆಟ್ಟಿಗರು ಅಸಮಾಧಾನ ಹೊರಹಾಕಿದ್ದಾರೆ. ನಿಮ್ಮ ವೈಯಕ್ತಿಕ ಸಿಟ್ಟು ಕೋಪಗಳನ್ನು ಫೋಟೋ ತೆಗೆಯುವವರ ಮೇಲೆ ತೋರಿಸುವುದು ಸರಿಯಲ್ಲ ಎಂದು ಕಮೆಂಟ್‌ ಮಾಡಿದ್ದಾರೆ.

BY Vijayendra on Siddaramaiah : ದ್ವೇಷ ಮರೆತು ಮನಸಾರೆ ಸಿದ್ದರಾಮಯ್ಯನನ್ನು ಹೊಗಳಿದ ವಿಜಯೇಂದ್ರ..! #pratidhvani
Tags: ‌ Bollywoodjaya bachchanSocial MediaViral Video
Previous Post

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

Next Post

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
Next Post
ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!