• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಂಭಮೇಳ ಕಾಲ್ತುಳಿತದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮೃತ – ಶವಗಳನ್ನು ನದಿಗೆ ಎಸೆಯಲಾಗಿದೆ : ಬೆಂಕಿ ಹೊತ್ತಿಸಿದ ಜಯಾ ಬಚ್ಚನ್ ! 

Chetan by Chetan
February 4, 2025
in Top Story, ಇದೀಗ, ದೇಶ, ರಾಜಕೀಯ
0
ಕುಂಭಮೇಳ ಕಾಲ್ತುಳಿತದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮೃತ –  ಶವಗಳನ್ನು ನದಿಗೆ ಎಸೆಯಲಾಗಿದೆ : ಬೆಂಕಿ ಹೊತ್ತಿಸಿದ ಜಯಾ ಬಚ್ಚನ್ ! 
Share on WhatsAppShare on FacebookShare on Telegram

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ (Prayagaraj) ತ್ರಿವೇಣಿ ಸಂಘಮದಲ್ಲಿ ಮಹಾ ಕುಂಭ ಮೇಳದ (Maha kumbh) ಮೌನಿ ಅಮಾವಾಸ್ಯೆಯ ದಿನ ನಡೆದ ಕಾಲ್ತುಳಿತ ದುರಂತ ಬಗ್ಗೆ ಹಿರಿಯ ನಟಿ ಹಾಗೂ ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯ ಬಚ್ಚನ್ (Jay’a bachaan) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ADVERTISEMENT

ಈ ಬಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಮಹಾಕುಂಭಮೇಳವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಜಯಾ ಬಚ್ಚನ್, ಮಹಾಕುಂಭದ ನೀರು ಅತ್ಯಂತ ಕಲುಷಿತವಾಗಿದೆ. ಪವಿತ್ರ ಗಂಗೆ ಕಲುಷಿತಳಾಗಿದ್ದಾಳೆ ಎಂಬುದು ಬೇಸರದ ಸಂಗತಿ, ಕಾಲ್ತುಳಿತದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಶವಗಳನ್ನು ಗಂಗಾ ನದಿಗೆ ಎಸೆಯಲಾಗಿದೆ ಅಂತ ಗಂಭೀರ ಆರೋಪ ಮಾಡಿದ್ದಾರೆ. 

ಇನ್ನು ಕೋಟ್ಯಂತರ ಜನರು ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಅಂತ ಉತ್ತರ ಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ. ಒಂದು ಸ್ಥಳದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಹೇಗೆ ಸೇರಲು ಸಾಧ್ಯ,ಇದನ್ನು ನಂಬಲು ಸಾಧ್ಯವೇ ಅಂತ ಬಾಂಬ್ ಸಿಡಿಸಿದ್ದಾರೆ. ಜಯ ಬಚ್ಚನ್ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

Tags: ಕಾಲ್ತುಳಿತಕುಂಭ ಮೇಳಜಯಾ ಬಚ್ಚನ್ಜಯಾಬಚ್ಚನ್ ವಿವಾದ
Previous Post

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ..!

Next Post

ಈ ಫೇಸ್ ಪ್ಯಾಕ್ ಗಳನ್ನು ಬಳಸುವುದರಿಂದ ತ್ವಚೆ ಒರಟಾಗುವುದು ಖಂಡಿತ.!

Related Posts

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!
Top Story

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

by ಪ್ರತಿಧ್ವನಿ
May 12, 2026
0

ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ NEET ಕುರಿತು ಮತ್ತೊಮ್ಮೆ ಭಾರೀ ವಿವಾದ ಎದ್ದಿದೆ. ಮಹಾರಾಷ್ಟ್ರದ ನಾಶಿಕ್‌ನಲ್ಲಿ ನಡೆದಿರುವ ಘಟನೆ ಇದೀಗ ದೊಡ್ಡ ಮಟ್ಟದ ಪರೀಕ್ಷಾ ಹಗರಣದ...

Read moreDetails
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
Next Post
ಈ ಫೇಸ್ ಪ್ಯಾಕ್ ಗಳನ್ನು ಬಳಸುವುದರಿಂದ ತ್ವಚೆ ಒರಟಾಗುವುದು ಖಂಡಿತ.!

ಈ ಫೇಸ್ ಪ್ಯಾಕ್ ಗಳನ್ನು ಬಳಸುವುದರಿಂದ ತ್ವಚೆ ಒರಟಾಗುವುದು ಖಂಡಿತ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!