• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in Top Story, ಕರ್ನಾಟಕ, ರಾಜಕೀಯ
0
ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ
Share on WhatsAppShare on FacebookShare on Telegram

ಬೆಳಗಾವಿ : ಕಳೆದ ಅಧಿವೇಶನದ(Winter session) ವೇಳೆ ಲಿಂಗಾಯತರಿಗೆ 2ಎ ಮೀಸಲಾತಿಗಾಗಿ ಹೋರಾಟ ನಡೆಸಿದ್ದವರ ಮೇಲಿನ ಹಲ್ಲೆಯನ್ನು ಖಂಡಿಸಿ ಇದೇ ಡಿಸೆಂಬರ್‌ 10ರಂದು ದೌರ್ಜನ್ಯ ದಿನವೆಂದು ಆಚರಿಸುತ್ತೇವೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ(Jayamruthyunjaya Swamiji) ತಿಳಿಸಿದ್ದಾರೆ.

ADVERTISEMENT
Nirmala Sitharaman : ನಿರ್ಮಲಾ ಸೀತಾರಾಮನ್ ಮಾತಿಗೆ ಶಾಕ್ ಆದ ಮೋದಿ, ರಾಹುಲ್ ಗಾಂಧಿ.. #pratidhvani

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೋರಾಟಗಾರರ ಮೇಲೆ ಪೊಲೀಸರನ್ನು ಬಳಸಿಕೊಂಡು ನಮ್ಮ ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಹಲ್ಲೆ ನಡೆಸಿದ ಪೊಲೀಸರನ್ನು ಅಮಾನತು ಮಾಡಬೇಕೆಂದು ಒತ್ತಾಯ ಮಾಡಿದ್ದೇವೆ. ಆದರೆ ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದೆ, ಹೀಗಾಗಿ ಡಿಸೆಂಬರ್ 2024ರ ಡಿಸೆಂಬರ್‌ 10 ರಂದು ಪಂಚಮಸಾಲಿಗಳ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಈಗಾಗಲೇ ಸಮುದಾಯ ಸಾಕಷ್ಟು ನೊಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

DK Shivakumar In Delhi: ಬೀಗತನ ಎಂಬ ರಾಜಣ್ಣ ಹೇಳಿಕೆಗೆ ಡಿಕೆಶಿ ಸಖತ್ ಕೌಂಟರ್ #pratidhvani

ಮೀಸಲಾತಿ ಕೇಳಿದವರ ಮೇಲೆ ಈ ಸರ್ಕಾರ ಲಾಠಿ ಪ್ರಹಾರ ನಡೆಸಿದೆ. ಮುಖ್ಯಮಂತ್ರಿ ಇಡೀ ಸಮುದಾಯದ ಕ್ಷಮೆ ಕೇಳಬೇಕು, ಅಲ್ಲಿಯವರೆಗೆ 2ಎ ಮೀಸಲಾತಿ ಕೇಳಲ್ಲ. ಮೀಸಲಾತಿ ಗೋಸ್ಕರ ನಮ್ಮ ಹೋರಾಟ ನಿರಂತರ ನಡೆಯಲಿದೆ. ಜನರ ಮಧ್ಯೆ ನಮ್ಮ ಹೋರಾಟ ತೆಗೆದುಕೊಂಡು ಹೋಗುತ್ತೇವೆ. ಅಂದು ಲಾಠಿ ಬೀಸಿದವರ ವಿರುದ್ಧ ಕ್ರಮ ಆಗಬೇಕು, ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಈ ಘಟನೆಗೆ ವಿಷಾದಿಸಿ ಬೆಳಗಾವಿ ನಗರದ ಗಾಂಧಿ ಭವನದಿಂದ ಮೌನ ಪ್ರತಿಭಟನೆ ನಡೆಸಿ, ಮೆರವಣಿಗೆ ಮೂಲಕ ಕಪ್ಪು ಬಟ್ಟೆ ಧರಿಸಿ, ಬಾಯಿಗೆ ಕಪ್ಪು ಬಟ್ಟೆ ಕಟ್ಟಿ ಸರ್ಕಾರದ ನಡೆಯನ್ನು ಖಂಡಿಸಲು ನಿರ್ಧರಿಸಿದ್ದೇವೆ ಎಂದು ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

Tags: belagavi winter sessioncongressJayamruthyunjaya SwamijipanchamasaliPolitics
Previous Post

Bigg Boss Kannada: ಧ್ರುವಂತ್‌ ಮೇಲಿನ ಸಿಟ್ಟಿಗೆ ಆಟ ಹಾಳು ಮಾಡಿಕೊಂಡ್ರಾ ರಕ್ಷಿತಾ ಶೆಟ್ಟಿ..?

Next Post

ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆ

Related Posts

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?
Top Story

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

by ಪ್ರತಿಧ್ವನಿ
February 15, 2026
0

ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆತ್ಮಹತ್ಯೆ ಶಂಕೆ ಮೂಡಿಸಿದ್ದ ಈ ಪ್ರಕರಣದಲ್ಲಿ ಪ್ರಿಯಾಂಕಾ ಪ್ರಿಯಕರನ ಜೊತೆ ಇರುವುದಾಗಿ ಪತ್ತೆಯಾಗಿದೆ. https://youtu.be/XHgDCiz6mWU?si=bfz64Q80UZhstQzS...

Read moreDetails
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Next Post
ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆ

ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada