• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರೆಯುತ್ತಿದ್ದರು: ಒಡನಾಟ ಸ್ಮರಿಸಿದ ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇತರೆ / Others, ಕರ್ನಾಟಕ
0
ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರೆಯುತ್ತಿದ್ದರು: ಒಡನಾಟ ಸ್ಮರಿಸಿದ ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ADVERTISEMENT

ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.

ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು

ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಹಿಂದೆಲ್ಲಾ ಒಳ್ಳೆ ಗುಣಮಟ್ಟ ಕಾಯ್ದುಕೊಂಡಿವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ 100% ತೆರಿಗೆ ವಿನಾಯ್ತಿ ಘೋಷಿಸಿದ್ದು ನಾನೇ ಎಂದರು.ಪಿ.ಲಂಕೇಶ್ ಅವರು ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ಸ್ಮರಿಸಿದರು.

ಪಿ.ಲಂಕೇಶ್ ಅವರು ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ಸ್ಮರಿಸಿದರು. ನಟ ರಮೇಶ್ ಅರವಿಂದ್, ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್ , ಹಿರಿಯ ಪತ್ರಕರ್ತ ಸಮೀವುಲ್ಲಾ , ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಮತ್ತು ಕೃತಿಯ ಲೇಖಕರಾದ ಸದಾಶಿವ ಶೆಣೈ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರು ಉಪಸ್ಥಿತರಿದ್ದರು.

Tags: Actor Ramesh AravindCM Siddaramaiahdirector Kavita Lankeshfilm director Indrajith LankeshJayanthi's son Krishnakumar and writer Sadashiva ShenaiJayanti always called me hero with love:Kannada language movies have always maintained better qualityproducer Rock Line Venkatesh.veteran journalist Samiulla
Previous Post

ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್‌ ; ಜನವರಿ 14 ರಂದು ಅಧಿಕಾರ ಸ್ವೀಕಾರ

Next Post

ಯಡಿಯೂರಪ್ಪ ಪೋಕ್ಸೊ ಪ್ರಕರಣದ ಆದೇಶದಲ್ಲಿ ವಿವೇಚನೆ ಬಳಸಿಲ್ಲ ಎಂದ ಹೈ ಕೋರ್ಟ್‌

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಯಡಿಯೂರಪ್ಪ ಪೋಕ್ಸೊ ಪ್ರಕರಣದ ಆದೇಶದಲ್ಲಿ ವಿವೇಚನೆ ಬಳಸಿಲ್ಲ ಎಂದ ಹೈ ಕೋರ್ಟ್‌

ಯಡಿಯೂರಪ್ಪ ಪೋಕ್ಸೊ ಪ್ರಕರಣದ ಆದೇಶದಲ್ಲಿ ವಿವೇಚನೆ ಬಳಸಿಲ್ಲ ಎಂದ ಹೈ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada