ಜೆಡಿಎಸ್ ಜತೆ ಹೋಗುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪನವರು ಹೇಳಿರುವುದು ಬಿಜೆಪಿಗೆ ಅದೆಂಥ ದುಸ್ಥಿತಿ ಬಂದಿದೆ ಎಂಬುದನ್ನು ಸಾರುತ್ತಿದೆ. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರಕಾರವೇ ಆಳ್ವೆಕೆಯಲ್ಲಿದೆ. ಆದರೂ ಅವರಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಜೆಡಿಎಸ್ ಮೇಲೆ ಅವಲಂಬಿತ ವಾಗಲು ಮುಂದಾಗಿದೆ. ಶಿವಮೊಗ್ಗ ಸೇರಿದಂತೆ ಹಲವೆಡೆ ಅವರ ಅಭ್ಯರ್ಥಿಗಳು ಸೋಲುತ್ತಿದ್ದಾರೆ ಎಂಬುದಕ್ಕೆ ಇದಕ್ಕಿಂಥ ಸಾಕ್ಷಿ ಬೇರೆ ಬೇಕಿಲ್ಲ ಎಂದರು.
ಕನ್ನಡ ಸಾಹಿತ್ಯ ಸಮ್ಮೇಳದನದಲ್ಲಿ ಚಲುವರಾಯಸ್ವಾಮಿ, ಸ್ಟೆಪ್ಸ್..!
https://youtu.be/ga7KfPkdXPU
Read moreDetails