• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಂಧಗಿ ಉಪ ಚುನಾವಣೆ: ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್‌

Any Mind by Any Mind
October 1, 2021
in ಕರ್ನಾಟಕ, ರಾಜಕೀಯ
0
ಸಿಂಧಗಿ ಉಪ ಚುನಾವಣೆ: ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್‌
Share on WhatsAppShare on FacebookShare on Telegram

2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ.

ADVERTISEMENT

ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರು MA, B.ed  ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ  ಸಲ್ಲುವ ಮಹಿಳೆಯಾಗಿದ್ದಾರೆ.

ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂಧಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ Be, M tech ಪದವೀಧರರಾಗಿರುವ  ಶ್ರೀ ನಿಯಾಜ್ ಶೇಕ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಆಯ್ಕೆ ಮಾಡಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಅವರು ಕೋರಿದ್ದಾರೆ.

Tags: BJPCongress PartyJDSJDS Karnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Next Post

ಕಲ್ಲಿದ್ದಲು ಸ್ಥಾವರಗಳು ಬೆಂಗಳೂರಿನ ವಾಯುಮಾಲಿನ್ಯವನ್ನು ಹತ್ತುವರ್ಷಗಳಲ್ಲಿ ದ್ವಿಗುಣಗೊಳಿಸಲಿವೆ: ಅಧ್ಯಯನ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಕಲ್ಲಿದ್ದಲು ಸ್ಥಾವರಗಳು ಬೆಂಗಳೂರಿನ ವಾಯುಮಾಲಿನ್ಯವನ್ನು ಹತ್ತುವರ್ಷಗಳಲ್ಲಿ ದ್ವಿಗುಣಗೊಳಿಸಲಿವೆ: ಅಧ್ಯಯನ

ಕಲ್ಲಿದ್ದಲು ಸ್ಥಾವರಗಳು ಬೆಂಗಳೂರಿನ ವಾಯುಮಾಲಿನ್ಯವನ್ನು ಹತ್ತುವರ್ಷಗಳಲ್ಲಿ ದ್ವಿಗುಣಗೊಳಿಸಲಿವೆ: ಅಧ್ಯಯನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!