• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

JDS ಜೊತೆ ಅಧಿಕೃತ ಮೈತ್ರಿಯಾದ್ರೆ ಪಕ್ಷ ಬಿಡುವ ನಿರ್ಧಾರ : BJP ಶಾಸಕ ಎಸ್.ಟಿ ಸೋಮಶೇಖರ್

Any Mind by Any Mind
October 5, 2023
in ಕರ್ನಾಟಕ
0
JDS ಜೊತೆ ಅಧಿಕೃತ ಮೈತ್ರಿಯಾದ್ರೆ ಪಕ್ಷ ಬಿಡುವ ನಿರ್ಧಾರ : BJP ಶಾಸಕ ಎಸ್.ಟಿ ಸೋಮಶೇಖರ್
Share on WhatsAppShare on FacebookShare on Telegram

ಕಳೆದ 20 ವರ್ಷದಿಂದ ಜೆಡಿಎಸ್ ಜತೆಗೆ ವೈಯಕ್ತಿಕವಾಗಿ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಜಡಿಎಸ್ ನವರ ಮಾನಸಿಕ ಕಿರುಕುಳವನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ವಿಚಾರವಾಗಿ ನನಗೂ ವೈಯಕ್ತಿಕವಾಗಿ ವಿರೋಧ ಇದೆ ಎಂದು ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಬಗ್ಗೆ ವೈಯಕ್ತಿಕವಾಗಿ ನನಗೆ ವಿರೋಧ ಇದೆ. ಯಾವತ್ತೂ ಕೂಡ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಆಗಿಲ್ಲ. ಅಧಿಕೃತವಾಗಿ ಮೈತ್ರಿಯಾದ ಬಳಿಕ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳುವ ಮೂಲಕ ಪಕ್ಷ ಬಿಡುವ ಸುಳಿವು ನೀಡಿದ್ದಾರೆ.

ಮುಂದುವರೆದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇತ್ತು. ಅವರು ಇವರಿಗೆ ಮತ ಹಾಕಲಿಲ್ಲ, ಇವರು ಅವರಿಗೆ ಮತ ಹಾಕಲಿಲ್ಲ. ಯಾರೂ ಕೂಡ ಈ ಬಗ್ಗೆ ವೈಯಕ್ತಿಕವಾಗಿ ಮಾತನಾಡದಿದ್ದರೂ ಎಲ್ಲರಿಗೂ ಅಸಮಾಧಾನವಿದೆ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರ ಅಷ್ಟೇ ಅಲ್ಲ, ಅಶೋಕ್, ಮುನಿರತ್ನ, ದಾಸರಹಳ್ಳಿ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಗರೆಲ್ಲ ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಾನು ಇನ್ನೂ ಬಿಜೆಪಿಯಲ್ಲಿ ಇದ್ದೀನಿ, ಇದು ನೂರಕ್ಕೆ ನೂರರಷ್ಟು ಸತ್ಯ ನಾನು ಎಲ್ಲೂ ಹೋಗಿಲ್ಲ. ಆದರೆ, ಮೈತ್ರಿ ಬಳಿಕ ಯೋಚನೆ ಮಾಡಬೇಕಿದೆ. 6 ಬಾರಿ ನಾನು ಜೆಡಿಎಸ್ ಜೊತೆ ಹೊಡೆದಾಡಿಕೊಂಡು ಆ ಕಿರುಕುಳ ಅನುಭವಿಸಿ ಬಂದಿದ್ದೇನೆ ಎಂದು ಪಕ್ಷ ಬಿಡುವ ಸೂಚನೆ ನೀಡಿದರು.

Tags: BJPCongress PartyCovid 19DKSHDKJDSSiddadamaihSt somashakerಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯದ ರೈತರ ಬೆಳೆಗಳನ್ನು ರಕ್ಷಣೆ ಮಾಡಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

Next Post

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೇಸರಿ ಬಣ್ಣ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೇಸರಿ ಬಣ್ಣ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೇಸರಿ ಬಣ್ಣ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!