• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

JDS – BJP ಕೃತಜ್ಞತಾ ಸಭೆ.. ಮೌನಕ್ಕೆ ಶರಣಾದ ಕೇಂದ್ರ ಸಚಿವ ಕುಮಾರಸ್ವಾಮಿ..

ಕೃಷ್ಣ ಮಣಿ by ಕೃಷ್ಣ ಮಣಿ
November 30, 2024
in Top Story, ಕರ್ನಾಟಕ, ದೇಶ, ರಾಜಕೀಯ
0
JDS – BJP ಕೃತಜ್ಞತಾ ಸಭೆ.. ಮೌನಕ್ಕೆ ಶರಣಾದ ಕೇಂದ್ರ ಸಚಿವ ಕುಮಾರಸ್ವಾಮಿ..
Share on WhatsAppShare on FacebookShare on Telegram

ಉಪಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಹಿನ್ನಡೆ ಆದ ಬಳಿಕ ಚನ್ನಪಟ್ಟಣದಲ್ಲಿ ಇಂದು ಜೆಡಿಎಸ್ – ಬಿಜೆಪಿ ಕಾರ್ಯಕರ್ತರ ಸಭೆ ಆಯೋಜನೆ ಮಾಡಲಾಗಿದ್ದು, ಮತದಾರರಿಗೆ ಜೆಡಿಎಸ್ ಬಿಜೆಪಿ ನಾಯಕರು ಕೃತಜ್ಞತೆ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಆರ್.ಅಶೋಕ್, ಡಾ.ಸಿ.ಎನ್ ಅಶ್ವಥ್ ನಾರಾಯಣ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ADVERTISEMENT
Snehamayi Krishna: ACP ಚಂದನ್‌ ತಂಗಿ ಬಗ್ಗೆ ಸ್ನೇಹ ಮಯಿಕೃಷ್ಣಏನಂದ್ರು..! #acpchandan #darshan

ಸಂಜೆ 4 ಗಂಟೆಗೆ ಶಿಶಿರ ಹೋಂ ಸ್ಟೇ ರೆಸಾರ್ಟ್‌ನಲ್ಲಿ‌ ನಡೆಯುವ ಸಭೆಯಲ್ಲಿ ಕಾರ್ಯಕರ್ತರ ಜೊತೆ ಸೋಲಿನ ಪರಾಮರ್ಶೆ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ, ನೇರವಾಗಿ ಬಿಡದಿಯ ತೋಟದ ಮನೆಗೆ ತೆರಳಿದ್ದಾರೆ. ಸ್ವಲ್ಪ ಕಾಲ ವಿಶ್ರಾಂತಿ ಪಡೆದು ಸಂಜೆ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಬೆಳಗ್ಗೆ 10:50 ರ‌ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಚನ್ನಪಟ್ಟಣ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದು, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ಕೆಂಪೇಗೌಡ ಏರ್ಪೋಟ್‌ನ ವಿಐಪಿ ಟರ್ಮಿನಲ್ ಮೂಲಕ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ, ಕನಿಷ್ಠ ಸೌಜನ್ಯಕ್ಕೂ ಕಾರಿನ ಗ್ಲಾಸ್ ಇಳಿಸಿ ಮಾಧ್ಯಮದವರನ್ನು ನೋಡಲಿಲ್ಲ, ಮಾತನಾಡಿಸಲೂ ಇಲ್ಲ. ಸೋಲಿನ ಬೇಸರದಲ್ಲಿರುವ ಕೇಂದ್ರ ಸಚಿವರು, ಇಲ್ಲೀವರೆಗೂ ಮೌನಕ್ಕೆ ಶರಣಾಗಿದ್ದಾರೆ.

Tags: BJPbjp alliance with jdsBJP GovernmentBJP leadersbjp tweet on hd kumaraswamyCongress PartyH D Kumarswamyh d kumarswamy on bjphd kumaraswamy on bjp jds alliancehd kumaraswamy slams bjphd kumaraswamy vs bjphd kumarswamyhd kumarswamy on banglore rinehd kumarswamy slams bjphd kumarswamy slams bjp govt on economyhd kumarswamy slams bjp govt on economy in karnatakahdkumarswamyjd(s) forms alliance with bjpjds alliance with bjpkumarswamy liveಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕುರ್ಚಿ ಗಟ್ಟಿ ಮಾಡಿಕೊಳ್ಳೋಕೆ ಸಿದ್ದರಾಮಯ್ಯ ಸಮಾವೇಶ ಮಾಡ್ತವ್ರೆ ನಿಖಿಲ್..!

Next Post

ರೈತರ ಭೂಮಿ ವಾಪಸ್‌ ಪಡೆಯಲ್ಲ ಸಚಿವ ಕೃಷ್ಣ ಬೈರೇಗೌಡ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ರೈತರ ಭೂಮಿ ವಾಪಸ್‌ ಪಡೆಯಲ್ಲ ಸಚಿವ ಕೃಷ್ಣ ಬೈರೇಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada