• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜೆಡಿಎಸ್ ಅಭ್ಯರ್ಥಿ ಸಿ. ಗೋವಿಂದರಾಜು ಮೇಲೆ ಹಲ್ಲೆ ಯತ್ನ

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ರಾಜಕೀಯ
0
ಜೆಡಿಎಸ್ ಅಭ್ಯರ್ಥಿ ಸಿ. ಗೋವಿಂದರಾಜು ಮೇಲೆ ಹಲ್ಲೆ ಯತ್ನ
Share on WhatsAppShare on FacebookShare on Telegram

ಚಾಮರಾಜಪೇಟೆ : ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಸಿ.ಗೋವಿಂದರಾಜು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ಯತ್ನ ನಡೆಸಿದ ಘಟನೆಯು ವರದಿಯಾಗಿದೆ. ಮಸೀದಿ ಬಳಿ ಕರಪತ್ರ ಹಂಚುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ADVERTISEMENT

ಮಸೀದಿ ಬಳಿಯಲ್ಲಿ ಕರಪತ್ರ ಹಂಚುತ್ತಿದ್ದ ಸಂದರ್ಭದಲ್ಲಿ ಬಂದ ದುಷ್ಕರ್ಮಿಗಳ ಗುಂಪು ಇಲ್ಲಿ ಮಸೀದಿ ನಿರ್ಮಿಸಿದ್ದು ಕಾಂಗ್ರೆಸ್​. ನೀವ್ಯಾಕೆ ಮತ ಕೇಳುತ್ತೀರಿ ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ .

ಈ ಸಂದರ್ಭದಲ್ಲಿ ಜೆಡಿಎಸ್​ ಅಭ್ಯರ್ಥಿ ಗೋವಿಂದರಾಜು ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದ್ದು ಈ ಸಂಬಂಧ ಚಾಮರಾಜಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Tags: attack attemptChamarajpet JDS candidate C. GovindarajuJDSMosque
Previous Post

ಬಜರಂಗದಳ ವಿಚಾರ ಇಟ್ಟುಕೊಂಡು ಬಿಜೆಪಿ ಭಾವನಾತ್ಮಕ ರಾಜಕಾರಣ ಮಾಡ್ತಿದೆ : ಮಧು ಬಂಗಾರಪ್ಪ

Next Post

ಪ್ರಧಾನಿ ಮೋದಿ ʼಮನ್‌ ಕಿ ಬಾತ್‌ʼ ಆಲಿಸದ ಶಾಲಾ ಮಕ್ಕಳಿಗೆ ದಂಡ ವಿಧಿಸಿದ ಶಾಲೆ

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
Next Post
ಪ್ರಧಾನಿ ಮೋದಿ ʼಮನ್‌ ಕಿ ಬಾತ್‌ʼ ಆಲಿಸದ ಶಾಲಾ ಮಕ್ಕಳಿಗೆ ದಂಡ ವಿಧಿಸಿದ ಶಾಲೆ

ಪ್ರಧಾನಿ ಮೋದಿ ʼಮನ್‌ ಕಿ ಬಾತ್‌ʼ ಆಲಿಸದ ಶಾಲಾ ಮಕ್ಕಳಿಗೆ ದಂಡ ವಿಧಿಸಿದ ಶಾಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!