• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Serial

JDS Party : ಜೆಡಿಎಸ್ ಕೋರ್ ಕಮಿಟಿ (corecommittee) ಮತ್ತು ಶಾಸಕರ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Serial, ಕರ್ನಾಟಕ, ರಾಜಕೀಯ
0
JDS Party : ಜೆಡಿಎಸ್ ಕೋರ್ ಕಮಿಟಿ (corecommittee) ಮತ್ತು ಶಾಸಕರ ಸಭೆ
Share on WhatsAppShare on FacebookShare on Telegram

ಕೋರ್ ಕಮಿಟಿ (core committee) ಪುನಾರಚನೆ ಅಧಿಕಾರ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊಟ್ಟ ಸಭೆ

ADVERTISEMENT

ಪಕ್ಷ ಸಂಘಟನೆ, ಪಕ್ಷದ ಬೆಳ್ಳಿಹಬ್ಬ, ರಾಷ್ಟ್ರೀಯ ಸಮಾವೇಶ, ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿ ಚರ್ಚೆ

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಮುಂಬರುವ ವಿವಿಧ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಕೋರ್ ಕಮಿಟಿ (corecommittee) ಹಾಗೂ ಶಾಸಕರ ಸಭೆ ನಡೆಯಿತು.

ಕೇಂದ್ರ ಸಚಿವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ, ಕೋರ್ ಕಮಿಟಿ (corecommittee) ಪುನಾರಚನೆ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು ಹಾಗೂ ಪುನಾರಚನೆ ಅಧಿಕಾರವನ್ನು ಕೇಂದ್ರ ಸಚಿವರಿಗೆ ನೀಡಲಾಯಿತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ಮಾಧ್ಯಮಗಳಿಗೆ ತಿಳಿಸಿದರು.

Siddaramaiah ಹುಚ್ಚಾಟ ಮಾಡ್ತಿದ್ರೂ ಮಂತ್ರಿಗಳು ಬಾಯ್ಬಿಡ್ತಿಲ್ಲ.. ಏನ್ ಗುಲಾಮರಾಗವ್ರಾ ಎಂದ H Vishwanath

ಅಲ್ಲದೆ, ಮುಂಬರುವ 2026ರಲ್ಲಿ ವಿಧಾನ ಪರಿಷತ್ ಗೆ ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಪಕ್ಷದ ಉಸ್ತುವಾರಿ ಸಮಿತಿ ರಚನೆ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ವಿವೇಕಾನಂದ, ಎಸ್.ಎನ್. ಮಂಜೇಗೌಡ, ಮಾಜಿ ಶಾಸಕ ಶಿವಶಂಕರ್ ಈ ಸಮಿತಿ ಸದಸ್ಯರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ( GBA ) ಮುಂಬರುವ ಚುನಾವಣೆಗೆ ಸಂಬಂಧಿಸಿ ಉಸ್ತುವಾರಿ ಸಮಿತಿ ರಚಿಸಲಾಯಿತು. ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ. ಜವರಾಯಿ ಗೌಡ ಅವರು ಈ ಸಮಿತಿ ಸದಸ್ಯರಾಗಿರುತ್ತಾರೆ.

ಹಾಗೆಯೇ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪಕ್ಷದ ರಾಷ್ಟ್ರೀಯ ಸಮಾವೇಶ ನಡೆಸಲು ಸಭೆ ನಿರ್ಧರಿಸಿದ್ದು, ಆ ಬಗ್ಗೆ ನಡೆಸಬೇಕಾದ ಸಿದ್ಧತೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ನವೆಂಬರ್ 22ರಂದು ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25 ವರ್ಷ ತುಂಬಲಿದ್ದು, ಪಕ್ಷದ ಬೆಳ್ಳಿಹಬ್ಬವನ್ನು (silver festival )

ಅರ್ಥಪೂರ್ಣವಾಗಿ ಆಚರಿಸುವ ನಿರ್ಧಾರವನ್ನು ಸಭೆ ಕೈಗೊಂಡಿತು ಎಂದು ಸುರೇಶ್ ಬಾಬು ಮಾಹಿತಿ ನೀಡಿದರು.

ಇದರ ಜತೆಗೆ, ರಾಜ್ಯ ಸರಕಾರ ಎಸಗುತ್ತಿರುವ ತಪ್ಪುಗಳು, ಬೆಂಗಳೂರಿನ ಗುಂಡಿಗಳ ಸಮಸ್ಯೆ, ಎ ಖಾತಾ ( A – Khatha ) ನೆಪದಲ್ಲಿ ಜನರ ಸುಲಿಗೆ ಮಾಡಲು ರಾಜ್ಯ ಸರ್ಕಾರ ಹೊರಟಿರುವುದು, ಬಿಡದಿಯಲ್ಲಿ ರೈತರ ವಿರೋಧದ ನಡುವೆ ನಡೆದಿರುವ ಭೂಸ್ವಾಧೀನ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.

ಹಿರಿಯ ಶಾಸಕರು ಆಗಿರುವ ಎ. ಮಂಜು, ಲೋಕಸಭೆ ಸದಸ್ಯ ಮಲ್ಲೇಶ್ ಬಾಬು, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಇಂಚರ ನಾರಾಯಣಸ್ವಾಮಿ ಮುಂತಾದವರು ಸುರೇಶ್ ಬಾಬು ಅವರ ಜತೆಯಲ್ಲಿ ಇದ್ದರು.

Tags: BJPcm siddaramaiah on jds partycongress and jds party planningCongress Partyjds and congress party alliancejds leaders joined congress partyjds mlas ready to quit partyJDS partyjds party announces mergerjds party fightsjds party karnatakajds party karnataka presidentjds party latest newsjds party meeting livejds party merge with ndajds party officejds party workersjds party workers unhappyjdspartyks eshwarappa mocks jds partypartyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

117 ಕಿ.ಮೀ. ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅಸ್ತು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

transformer short circuit. :ಟ್ರಾನ್ಸಫರ್ಮರ್ ಶಾರ್ಟ್ ಸಕ್ರ್ಯೂಟ್ ನಿಂದ ಕಬ್ಬಿನ ಗದ್ದೆಗೆ ಹೊತ್ತಿಕೊಂಡ ಬೆಂಕಿ..

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
transformer short circuit. :ಟ್ರಾನ್ಸಫರ್ಮರ್ ಶಾರ್ಟ್ ಸಕ್ರ್ಯೂಟ್ ನಿಂದ ಕಬ್ಬಿನ ಗದ್ದೆಗೆ ಹೊತ್ತಿಕೊಂಡ ಬೆಂಕಿ..

transformer short circuit. :ಟ್ರಾನ್ಸಫರ್ಮರ್ ಶಾರ್ಟ್ ಸಕ್ರ್ಯೂಟ್ ನಿಂದ ಕಬ್ಬಿನ ಗದ್ದೆಗೆ ಹೊತ್ತಿಕೊಂಡ ಬೆಂಕಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada