• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
January 14, 2026
in Top Story, ಕರ್ನಾಟಕ, ರಾಜಕೀಯ
0
ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ
Share on WhatsAppShare on FacebookShare on Telegram

ಬೆಂಗಳೂರು : ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿಯಲ್ಲಿ ಕಾಂಗ್ರೆಸ್‌ ಮುಖಂಡ ಅವಾಚ್ಚ ಶಬ್ದ ಬಳಸಿ ನಾಲಿಗೆ ಹರಿಬಿಟ್ಟಿದ್ದಾರೆ.

ADVERTISEMENT
RajivGowda on Amrutha ViralAudio : ಬೆಂಕಿ ಹಚ್ತೀನಿ.. ಜನರನ್ನು ಕರೆತಂದು ದಂಗೆ ಎಬ್ಬಸ್ತೀನಿ..! #congress

ಈ ವಿಚಾರಕ್ಕೆ ಜೆಡಿಎಸ್‌ ಕಿಡಿ ಕಾರಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್‌ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದೆ.

Zameer Ahmed : ಬಿಜೆಪಿ ನಾಯಕರಿಗೆ ಸವಾಲ್‌ ಹಾಕಿದ ಸಚಿವ ಜಮೀರ್‌..! #janardhanreddy #sriramulu #pratidhvani

ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ ಎಂದು ವಾಗ್ದಾಳಿ ನಡೆಸಿದೆ.

DK Suresh Kunigal : ಡಿಕೆ ಸುರೇಶ್‌ ಬರ್ತಿದ್ದಂತೆ ಡಿಬಾಸ್‌ ಡಿಬಾಸ್‌ ಅಂತ  ರೊಚ್ಚಿಗೆದ್ದ ಫ್ಯಾನ್ಸ್‌.! #darshan

ಸಿಎಂ ಸಿದ್ದರಾಮಯ್ಯನವರೇ, ಗೃಹ ಸಚಿವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ, ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಎಂದು ರಾಜ್ಯ ಜೆಡಿಎಸ್‌ ರಾಜೀವ್‌ ಗೌಡ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

” @INCKarnataka ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ.

ಸಚಿವ @BZZameerAhmedK ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ… pic.twitter.com/c65czp6k9j

— Janata Dal Secular (@JanataDal_S) January 14, 2026

Previous Post

ಡಿಕೆಶಿಗೆ ರಾಹುಲ್‌ ಅಭಯ : ಸಿದ್ದುಗೆ ಕಾದಿದೆಯಾ ಶಾಕಿಂಗ್‌ ಸಂದೇಶ..?

Next Post

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada