• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಜೆಡಿಎಸ್​ಗೆ ಸ್ಟಾರ್​ ಪ್ರಚಾರಕರ ಅಗತ್ಯವಿಲ್ಲ, ಕಾರ್ಯಕರ್ತರೇ ನಮ್ಮ ಸ್ಟಾರ್​ಗಳು’ : ನಿಖಿಲ್​ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 8, 2023
in ಕರ್ನಾಟಕ, ರಾಜಕೀಯ
0
‘ಜೆಡಿಎಸ್​ಗೆ ಸ್ಟಾರ್​ ಪ್ರಚಾರಕರ ಅಗತ್ಯವಿಲ್ಲ, ಕಾರ್ಯಕರ್ತರೇ ನಮ್ಮ ಸ್ಟಾರ್​ಗಳು’ : ನಿಖಿಲ್​ ಕುಮಾರಸ್ವಾಮಿ
Share on WhatsAppShare on FacebookShare on Telegram

ರಾಮನಗರ : ಬಿಜೆಪಿಗೆ ನಟ ಕಿಚ್ಚ ಸುದೀಪ್​ ಬೆಂಬಲ ನೀಡುತ್ತಿದ್ದಾರೆ ಎಂಬ ವಿಚಾರವಾಗಿ ಮರಳವಾಡಿಯಲ್ಲಿ ನಿಖಿಲ್​ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್​ ಬೊಮ್ಮಾಯಿಗೆ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಹೇಳಿಕೊಂಡಿದ್ದಾರೆ. ಬಿಜೆಪಿಗೆ ಸಪೋರ್ಟ್​ ಮಾಡುವುದಕ್ಕಿಂತ ಹೆಚ್ಚಾಗಿ ಬೊಮ್ಮಾಯಿ ಜೊತೆಗಿನ ಆತ್ಮೀಯತೆ ಚಿಕ್ಕ ವಯಸ್ಸಿನಿಂದಲೂ ಇದೆ. ಹೀಗಾಗಿ ಬೊಮ್ಮಾಯಿಗೆ ಗೌರವಾರ್ಥವಾಗಿ ನಾನು ಸಪೋರ್ಟ್ ಮಾಡುತ್ತೇನೆ ಎಂದು ಹೇಳಿದ್ದಾರೆ ಅಂತಾ ಹೇಳಿದ್ರು.

ADVERTISEMENT

ಇನ್ನು ಜೆಡಿಎಸ್​ಗೆ ಸ್ಟಾರ್​ ಪ್ರಚಾರಕರನ್ನು ಕರೆಯಿಸುವ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ನಾವು ಯಾವುದೇ ಸ್ಟಾರ್​ ಪ್ರಚಾರಕರನ್ನು ಕರೆಯಿಸುತ್ತಿಲ್ಲ. ನಮಗೆ ಪಂಚರತ್ನ ಯೋಜನೆಯೇ ನಮ್ಮ ಸ್ಟಾರ್ ಯೋಜನೆಯಾಗಿದೆ. ನಮ್ಮ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್​ಗಳು, ದೇವೇಗೌಡರ 60 ವರ್ಷದ ರಾಜಕಾರಣ, ಅಭಿವೃದ್ಧಿ, ರಾಜ್ಯಕ್ಕೆ ನೀಡಿದ ಕೊಡುಗೆಗಳು ಇವುಗಳನ್ನು ರಾಜ್ಯದ ಜನತೆ ಮರೆತಿಲ್ಲ. ಹೀಗಾಗಿ ಜೆಡಿಎಸ್​ ಯಾವುದೇ ಸ್ಟಾರ್​ ಪ್ರಚಾರಕರನ್ನು ಕರೆಯಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹಾಸನ ಟಿಕೆಟ್​ ಗೊಂದಲದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ನಿಖಿಲ್​, 13ರಿಂದ ನಾಮಿನೇಷನ್​ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಇದಕ್ಕಿಂತ ಮೊದಲೇ ಟಿಕೆಟ್​ ಘೋಷಣೆ ಮಾಡುತ್ತೇವೆ. 2ನೇ ಪಟ್ಟಿ ಬಿಡುಗಡೆ ತರಾತುರಿಯಲ್ಲಿ ಆಗುವಂಥದ್ದಲ್ಲ. ದೇವೇಗೌಡರು, ಕುಮಾರಸ್ವಾಮಿ ಹಾಗೂ ಇಬ್ರಾಹಿಂ ಕೂತು ತೀರ್ಮಾನ ಮಾಡ್ತಾರೆ. ನಮ್ಮ ಪಕ್ಷ ಸದೃಢವಾಗಿದೆ, ಅಭ್ಯರ್ಥಿಗಳು ಸದೃಢವಾಗಿದ್ದಾರೆ ಎಂದು ಹೇಳಿದ್ರು.

Tags: Deve GowdaJDS star campaignerkumaraswamyNikhil Kumaraswamysudeep
Previous Post

ವರುಣದಲ್ಲಿ ಕಾಂಗ್ರೆಸ್​​-ಜೆಡಿಎಸ್​ ಒಳಒಪ್ಪಂದ..? ಕಾಣೆಯಾದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​

Next Post

‘ಕೆಎಂಎಫ್​ ಕತೆ ಮುಗಿಸೋಕೆ ಕೇಂದ್ರ ಸರ್ಕಾರ 3ನೇ ಸಂಚು ರೂಪಿಸಿದೆ’ : ಹೆಚ್​ಡಿಕೆ ವಾಗ್ದಾಳಿ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
‘ಕೆಎಂಎಫ್​ ಕತೆ ಮುಗಿಸೋಕೆ ಕೇಂದ್ರ ಸರ್ಕಾರ 3ನೇ ಸಂಚು ರೂಪಿಸಿದೆ’ : ಹೆಚ್​ಡಿಕೆ ವಾಗ್ದಾಳಿ

‘ಕೆಎಂಎಫ್​ ಕತೆ ಮುಗಿಸೋಕೆ ಕೇಂದ್ರ ಸರ್ಕಾರ 3ನೇ ಸಂಚು ರೂಪಿಸಿದೆ’ : ಹೆಚ್​ಡಿಕೆ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!