• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೀಘ್ರವೇ ಜೆಡಿಎಸ್ ಜನತಾ ಪ್ರಣಾಳಿಕೆ ಬಿಡುಗಡೆ ; ಬಿ.ಎಂ.ಫಾರೂಕ್ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿಯ ಮಹತ್ವದ ಸಭೆ

Any Mind by Any Mind
April 10, 2023
in Top Story, ಕರ್ನಾಟಕ, ದೇಶ
0
ಶೀಘ್ರವೇ ಜೆಡಿಎಸ್ ಜನತಾ ಪ್ರಣಾಳಿಕೆ ಬಿಡುಗಡೆ ; ಬಿ.ಎಂ.ಫಾರೂಕ್ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿಯ ಮಹತ್ವದ ಸಭೆ
Share on WhatsAppShare on FacebookShare on Telegram

ಬೆಂಗಳೂರು:ಏ.10: ಪ್ರಸಕ್ತ ಚುನಾವಣೆಗೆ ಜಾತ್ಯತೀತ ಜನತಾದಳದ ಪ್ರಣಾಳಿಕೆ ಸಿದ್ಧವಾಗಿದ್ದು, ಪ್ರಣಾಳಿಕಾ ರಚನಾ ಸಮಿತಿಯ ಮಹತ್ವದ ಸಭೆ ಇಂದು ನಗರದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅಧ್ಯಕ್ಷತೆಯ ಸಮಿತಿಯು, ಪ್ರಣಾಳಿಕೆಯ ಕರುಡು ಪ್ರತಿಯನ್ನು ಪರಾಮರ್ಶೆ ನಡೆಸಿತು. ಅಲ್ಲದೆ, ಪಕ್ಷದ ವತಿಯಿಂದ ಜನತೆಗೆ ನೀಡಲು ಉದ್ದೇಶಿಸಿರುವ ಜೆಡಿಎಸ್ ಪರಿಹಾರ ಪತ್ರದ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸಮಿತಿಯ ಸದಸ್ಯರಾದ ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ಮಾಜಿ ಸಂಸದರಾದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳು ಹಾಗೂ ಅವರು ಪಂಚರತ್ನ ರಥಯಾತ್ರೆ ವೇಳೆ ಘೋಷಣೆ ಮಾಡಿರುವ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಅಡಕಗೊಳಿಸಲಾಗಿದ್ದು, ಹೆಚ್‌ ಡಿಕೆ ಕನಸಿನ ಕಾರ್ಯಕ್ರಮಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಸಭೆಯಲ್ಲಿ ನಿರ್ಣಯಿಸಲಾಯಿತು. ಪಂಚರತ್ನ ಯೋಜನೆಗಳಾದ ಆರೋಗ್ಯ, ಶಿಕ್ಷಣ, ಕೃಷಿ, ನೀರಾವರಿ, ವಸತಿ, ಉದ್ಯೋಗ ಕಾರ್ಯಕ್ರಮಗಳ ಬಗ್ಗೆ ಹಾಗೂ ಅವುಗಳನ್ನು ಜಾರಿ ಮಾಡಲು ಅಗತ್ಯವಾದ ಆರ್ಥಿಕ ಸಂಪನ್ಮೂಲಗಳ ಬಗ್ಗೆಯೂ ಸಮಿತಿ ಅವಲೋಕನ ಮಾಡಿತು.

ಶೀಘ್ರವೇ ಪ್ರಣಾಳಿಕೆಗೆ ಅಂತಿಮ ಸ್ಪರ್ಶ ನೀಡಲಾಗುವುದು. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಜತೆ ಚರ್ಚೆ ನಡೆಸಿದ ನಂತರ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷ ಫಾರೂಕ್ ಅವರು ತಿಳಿಸಿದರು.

65 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಮಾಸಿಕ 5,000 ರೂ. ಮಾಶಾಸನ, ವಿಕಲಚೇತನರು ಹಾಗೂ ವಿಧವೆಯರಿಗೆ ಮಾಸಿಕ 2,500 ರೂ. ಮಾಶಾಸನ, ಉನ್ನತ ಶಿಕ್ಷಣ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಅಡುಗೆ ಅನಿಲ ಸಿಲಿಂಡರ್ ಗೆ ಶೇ.50% ಸಬ್ಸಿಡಿ, ಆಟೋ ಚಾಲಕರಿಗೆ ಮಾಸಿಕ 2,000 ರೂ. ಗೌರವ ಧನ, ವಿರಳ ಕಾಯಿಲೆಯಿಂದ ಬಳಲುತ್ತಿರುವವರಿಗೆ 25ಲಕ್ಷ ರೂ.ವರೆಗೆ ಪರಿಹಾರ ಸೇರಿದಂತೆ ಅನೇಕ ಅಂಶಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಹೇಳಿದರು.

Tags: Bm FarooqBreaking NewsCmIbrahimHDDhddevegowdaHDKHdKumaraswamyhdrevannaJDSJDS Janata ManifestoJDS KarnatakaJDS ManifestojdskolaranikilkumarswamyPrajwal Revannaಎಚ್ ಡಿ ಕುಮಾರಸ್ವಾಮಿ
Previous Post

ಸುದೀಪ್​ ಸಿನಿಮಾ ಜಾಹೀರಾತಿಗೆ ತಡೆ ನೀಡಲು ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

Next Post

ಈ ಬಾರಿ 17 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಕೈ‌ ತಪ್ಪುತ್ತಾ?

Related Posts

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ ೧
Top Story

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ 2

by ನಾ ದಿವಾಕರ
August 14, 2026
0

(ಕೃಪೆ : ಸಂವಾದ ಮಾಸಪತ್ರಿಕೆ ಆಗಸ್ಟ್ 2026) ಶೋಷಿತರ ಕಣ್ಣೋಟದಲ್ಲಿ ಚರಿತ್ರೆ ತಳಸಮುದಾಯಗಳ ದೃಷ್ಟಿಯಿಂದ ಬ್ರಿಟೀಷ್ ಆಳ್ವಿಕೆಯನ್ನು ನೋಡಬಹುದಾದ ಮತ್ತೊಂದು ಆಯಾಮ ಎಂದರೆ ಭೂಮಿಯ ಮೇಲಿನ ಹಕ್ಕುಗಳು...

Read moreDetails
ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

August 14, 2026
‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

August 14, 2026
80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

August 14, 2026
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
Next Post
ಈ ಬಾರಿ 17 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಕೈ‌ ತಪ್ಪುತ್ತಾ?

ಈ ಬಾರಿ 17 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಕೈ‌ ತಪ್ಪುತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada